ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು.

ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಅದ್ಧೂರಿ ಬೈಕ್ ರ್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾನವನ ದೇಹದೊಳಗೆ ಪ್ರವೇಶಿಸಿದ ಮಾತ್ರೆಯು ಅಲ್ಲಿ ತಾನು ನಡೆಯುವ ಕ್ರಿಯೆಗಳನ್ನು ವೈದ್ಯನಿಗೆ ಕಳುಹಿಸಿಕೊಡುವ ವಿಶಿಷ್ಟ ತಂತ್ರಜ್ಞಾನದ ಡಿಜಿಟಲ್ ಮಾತ್ರೆಗೆ ಅಮೆರಿಕ ಅನುಮತಿ ನೀಡಿದೆ.! ವಿಶ್ವದಲ್ಲಿಯೇ ಇಂತಹದೊಂದು ಡಿಜಿಟಲ್ ಮಾತ್ರೆ ಇದೀಗ ಜನ ಬಳಕೆಗೆ ಬಂದಿದ್ದು, ಇದು ಎಲ್ಲರಿಗೂ ಆಶ್ಚರ್ಯವಾಗಿದೆ.!
ಕಾಂಗ್ರೆಸ್ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….
ಹೆತ್ತು ಹೊತ್ತು ಸಾಕಿ.. ಮಕ್ಕಳನ್ನು ದೊಡ್ಡವರನ್ನಾಗಿ ಮಾಡುತ್ತಾರೆ.. ಮಕ್ಕಳು ದೊಡ್ಡ ದೊಡ್ಡ ಮನೆಯಲ್ಲಿ ಇರಬೇಕು.. ದೊಡ್ಡ ಮನುಷ್ಯರಾಗಿ ಬದುಕಬೇಕು ಎಂದೆಲ್ಲಾ ಆಸೆ ಪಡುತ್ತಾರೆ.. ಆದರೆ ಅದ್ಯಾಕೊ ಕೆಲವು ಪಾಪಿ ಹೃದಯಗಳು ಅಷ್ಟೆಲ್ಲಾ ಆಸೆ ಪಟ್ಟ ಹೆತ್ತವರನ್ನು ಅಯ್ಯೋ ಎನಿಸಿ ನರಕದ ದಾರಿಯನ್ನು ಸುಗಮ ಮಾಡಿಕೊಳ್ಳುತ್ತಾರೆ.. ಇಂತಹ ಮನಕಲುಕುವ ಘಟನೆ ನಡೆದಿದ್ದು ಮಗ ತನ್ನ ಪತ್ನಿಯ ಜತೆಗೂಡಿ ಹೆತ್ತತಾಯಿಯನ್ನೇ 3 ತಿಂಗಳಿಂದ ಗೃಹಬಂಧನದಲ್ಲಿರಿಸಿದ್ದ ಘಟನೆ, ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಬಿಸನಹಳ್ಳಿಯಲ್ಲಿ ನಡೆದಿದ್ದು, ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ…
ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ
ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.
ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಈ ಬಾಲಕಿ ಸಾವನ್ನಪ್ಪಿದ್ದಾಳೆ.