ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿಮಾನಿಗಳೇ ಹಾಗೆ ತಮ್ಮ ನೆಚ್ಚನ ನಟನಿಗಾಗಿ ಏನಾದ್ರೂ ಮಾಡಲು ತಯಾರಿರುತ್ತಾರೆ.ತಮ್ಮ ನೆಚ್ಚಿನ ನಟನ ಚಿತ್ರಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿರುತ್ತಾರೆ. ಒಂದು ವೇಳೆ ತಮ್ಮ ನೆಚ್ಚಿನ ನಟನನ್ನು ಒಂದು ಬಾರಿ ಭೇಟಿ ಮಾಡಿಬಿಟ್ಟರೆ ಅವರ ಜೀವನ ಸಾರ್ಥಕ ಆದಂತೆ ಅನ್ನುವಷ್ಟು ಮಟ್ಟಿಗೆ ಇಷ್ಟಪಡುವವರಿದ್ದಾರೆ.
ಆದರೆ ಆಂಧ್ರದ ವಿಜಯವಾಡದ ತಮ್ಮ ನೆಚ್ಚಿನ ನಟನ ಅಭಿಮಾನಿಯೊಬ್ಬ ನೆಚ್ಚಿನ ನಟನನ್ನು ಭೇಟಿ ಮಾಡಲು ಆಗಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿರುವ
ಇದಕ್ಕೆ ಹುಚ್ಚು ಅಭಿಮಾನ ಅನ್ನಬೇಕೋ, ಅತಿರೇಕದ ಅಭಿಮಾನ ಅನ್ನಬೇಕೋ ಗೊತ್ತಿಲ್ಲ.ತಾವು ಪ್ರೀತಿಸೋ ಆರಾಧಿಸುವ ಸ್ಟಾರ್ ಗಳನ್ನು ಜೀವನದಲ್ಲಿ ಒಮ್ಮೆಯಾದರೂ ಭೇಟಿ ಮಾಡಬೇಕು ಎನ್ನುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದರೆ ಪವನ್ ಕಲ್ಯಾಣ್ರನ್ನು ಭೇಟಿ ಮಾಡೋಕೆ ಸಾಧ್ಯವಾಗದ ಕಾರಣ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಹುಚ್ಚು ಅಭಿಮಾನಿಯ ಹೆಸರು ಅನಿಲ್ ಕುಮಾರ್ ಎಂದು.ಈತನು ಒಮ್ಮೆಯಾದ್ರೂ ನೆಚ್ಚಿನ ನಟ ಪವನ್ ಕಲ್ಯಾಣ್ ಅವರನ್ನು ನೇರವಾಗಿ ಭೇಟಿ ಆಗಬೇಕೆಂದು ಆಸೆ ಪಟ್ಟಿದ್ದ, ಆದರೆ ಹಲವಾರು ಬಾರಿ ಪ್ರಯತ್ನಪಟ್ಟರೂ ಅದು ಸಾಧ್ಯವಾಗಲಿಲ್ಲ.
ಇದಕ್ಕೋಸ್ಕರ ನೆಚ್ಚಿನ ನಟ ಪವನ್ ಪವನ್ಕಲ್ಯಾಣ್ ರವರನ್ನು ಭೇಟಿ ಮಾಡಲು ಸಾಧ್ಯ ಆಗುವುದಿಲ್ಲವೇ ಎಂದರಿತು, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯ ಮಾಡಿಕೊಂಡಿದ್ದಾನೆ. ತನ್ನ ಅಂತಿಮ ಸಂಸ್ಕಾರಕ್ಕೆ ಪವನ್ಕಲ್ಯಾಣ್ ಬರಬೇಕೆಂದು ಡೆತ್ನೋಟ್ನಲ್ಲಿ ಬರೆದಿಟ್ಟಿದ್ದಾನೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ
ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ ಸಹಾಯವನ್ನು ಮಾಡಿದ್ದಾರೆ ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್ ಬಗ್ಗೆ ನಿಮಗೆ ತಿಳಿದೇ ಇದೆ ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…
ಕನ್ನಡದ ಖಾಸಗಿ ವಾಹಿನಿಯಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಶೋ ಆರರಲ್ಲಿ ಸದಾ ಸುದ್ದಿಯಲ್ಲೇ ಇರುವ ಅಕ್ಷತಾ ಮತ್ತು ರಾಕೇಶ್ ಸ್ಪರ್ಧಿಗಳು ಮತ್ತೆ ಈಗ ಬಿಸಿ ಬಿಸಿ ಸುದ್ದಿಯಲ್ಲಿದ್ದಾರೆ.. ಬಿಗ್ ಮನೆಯ ಮಂದಿಗೆ ಬಿಗ್ಬಾಸ್ ಲಕ್ಷುರಿ ಬಜೆಟ್ ಟಾಸ್ಕ್ ಕೊಟ್ಟಿದ್ದರು. ಆ ಟಾಸ್ಕ್ ಹೆಸರು ‘ಮಡಿಕೆ ಒಡಿ, ಲಕ್ಷುರಿ ಪಡಿ’. ಇದರ ಅರ್ಥ ಮಡಿಕೆಯನ್ನು ಒಡೆದು ಬಜೆಟ್ ಗಳಿಸುವುದಾಗಿದೆ. ಈ ಟಾಸ್ಕ್ ನಲ್ಲಿ ಮಡಿಕೆ ಒಡೆಯುವ ಜವಾಬ್ದಾರಿಯನ್ನು ರಶ್ಮಿ ಪಡೆದಿದ್ದು, ಮಡಿಕೆ ಒಡೆದ ಬಳಿಕ ಅದರಲ್ಲಿರುವ ಚೀಟಿಗಳನ್ನು ಓದಿ…
ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ. ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು. ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು…
ಹಿರಿಯ ನಟ ಕಮ್ ಶಾಸಕ ರೆಬೆಲ್ ಸ್ಟಾರ್ ಅಂಬರೀಶ್ರವರಿಗಿಂದು ಹುಟ್ಟುಹಬ್ಬದ ಸಂಭ್ರಮ. 65 ನೇ ವರ್ಷಕ್ಕೆ ಕಾಲಿಟ್ಟಿರೋ ಅಂಬರೀಶ್ ಇತ್ತೀಚೆಗೆ ಸಿನಿಮಾಗಳಲ್ಲಿ ಅಭಿನಯಿಸುತ್ತಿಲ್ಲವಾದ್ರೂ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಬೇಸರವಾಗುತ್ತಿದ್ದಾರೆ ನಿಜವಾಗಿಯೂ ಆಸಕ್ತಿರಹಿತವಾಗಿರುತ್ತದೆ, ಆದರೆ ನೀವು ಅದನ್ನು ಉತ್ತಮ ಸಮಯಕ್ಕೆ ಬದಲಾಯಿಸಬಹುದು.