ವೀಡಿಯೊ ಗ್ಯಾಲರಿ

ಅಯ್ಯಪ್ಪನ ಪ್ರತಿಮೆಯೊಂದಿಗೆ ಆನೆ ಮೇಲೆ ಹೋಗುತ್ತಿದ್ದ ಅರ್ಚಕರನ್ನು ಕಾಡಿನೊಳಗೆ ಬಿಸಾಡಿ ಓಡಿ ಹೋದ ಆನೆ.!ಮುಂದೆ ನೋಡಿ ಶೇರ್ ಮಾಡಿ..

By admin

April 17, 2018

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಈ ಘಟನೆ ಶಬರಿಮಲೈನಲ್ಲಿ ನಡೆದಿದ್ದು, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕರು ಅಯ್ಯಪ್ಪನ ಮೂರ್ತಿಯೊಂದಿಗೆ ಆನೆ ಮೇಲೆ ಕುಳಿತು ಹೋಗುತ್ತಿದ್ದರು.ಆನೆಯ ಸುತ್ತಲೂ ಅಯ್ಯಪ್ಪನ ಭಕ್ತಾದಿಗಳು ಹೋಗುತ್ತಿದ್ದರು.

ಆದರೆ ಇದ್ದಕ್ಕಿದ್ದಂತೆ ಪಲ್ಲಕ್ಕಿಯನ್ನು ಹೊತ್ತಿದ್ದ ಆನೆ ಭಕ್ತರ ಮಧ್ಯ ಜೋರಾಗಿ ಓಡುತ್ತಾ, ಕಾಡಿನೊಳಗೆ ಪ್ರತಿಮೆಯೊಂದಿಗೆ ಕುಳಿತಿದ್ದ ಪ್ರಧಾನ ಅರ್ಚಕರನ್ನು ಬಿಸಾಡಿ, ಕಾಡಿನೊಳಗೆ ಓಡಿ ಹೋಯಿತು.

ಅರ್ಚಕರನ್ನು ಬಿಸಾಡಿ ಕಾಡಿನೊಳಗೆ ಓಡಿ ಹೋದ ಆನೆಯ ವಿಡಿಯೋ ನೋಡಿ…ಶೇರ್ ಮಾಡಿ…