ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ.
ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ.
ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್‍ಎಸ್‍ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ವಾದವಿದೆ.ಮತ್ತೊಂದೆಡೆ ಹನುಮನ ಭಕ್ತನಾಗಿರುವ ಅರ್ಜುನ್ ಸರ್ಜಾ ಚೆನ್ನೈನಲ್ಲಿ ಆಂಜನೇಯನ ಬೃಹತ್ ಪ್ರತಿಮೆ ಪ್ರತಿಷ್ಠಾಪಿಸುತ್ತಿದ್ದಾರೆ. ತಮಿಳುನಾಡಿನ ಹಲವೆಡೆ ಗೋಶಾಲೆ ದತ್ತು ಪಡೆದಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಮಕ್ಕಳು ಗೋವನ್ನು ಗಿಫ್ಟಾಗಿ ಕೊಟ್ಟಿದ್ದರು.
ಎಡಪಂಥಿಯರು ಶ್ರುತಿ ಹರಿಹರನ್ ಬೆನ್ನಿಗೆ ನಿಂತಿದ್ದಾರೆ ಎಂಬುದಕ್ಕೆ ಪ್ರಕಾಶ್ ರೈ, ಚೇತನ್, ಕವಿತಾ ಲಂಕೇಶ್ ಎಲ್ಲರೂ ಅವರ ಜೋತೆಗಿರುವುದೇ ಕಾರಣ. ಏಕೆಂದರೆ ಇವರೆಲ್ಲರೂ ಮೋದಿ ವಿರುದ್ದವೇ ಮಾತನಾಡುತ್ತಾರೆ ಎಂಬುದೇ ಇದಕ್ಕೆ ಕಾರಣ.
ಹಾಗಾಗಿ ಇವರೆಲ್ಲರು ಸೇರಿಕೊಂಡು ನಟ ಅರ್ಜುನ್ ಸರ್ಜಾ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಬಿಜೆಪಿಯ ತೇಜಸ್ವಿನಿ ರಮೇಶ್ ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಪೊಲೀಸರು ನಟಿ ಶ್ರುತಿ ಹರಿಹರನ್ ಮಾಡಿರುವ ಆರೋಪದ ಕುರಿತು ಪೊಲೀಸರು ೫೦ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ.ಈಗಾಗಲೇ ವಿಸ್ಮಯ ಸಿನಿಮಾದ ಸಹ ನಿರ್ದೇಶಕಿ ಮೋನಿಕಾ, ನಿರ್ದೇಶಕ ಮತ್ತು ಶ್ರುತಿ ಆಪ್ತ ಸಹಾಯಕ ಕಿರಣ್ ಇದರ ಬಗ್ಗೆ ಪೊಲೀಸರಲ್ಲಿ ಹೇಳಿಕೆ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರಿನಲ್ಲಿ ನಿವೇದಿತಾ ಗೌಡ, ಚಂದನ್ ಶೆಟ್ಟಿ ನಿಶ್ವಿತಾರ್ಥ ನಡೆಯುತ್ತಿದ್ದು, ಗ್ರೀನ್ ಸ್ಯಾರಿ ತೊಟ್ಟು ಹೋಟೆಲ್ ಗೆ ಬಂದ ಬೇಬಿ ಡಾಲ್. ಹೋಟೆಲ್ಗೆ ಎಂಟ್ರಿಯಾಗೊ ಮುನ್ನ ಆವರಣದಲ್ಲಿಯೇ ಫೋಟೋ ಶೂಟ್ ಮಾಡಿಸಿದ್ದಾರೆ. ಇನ್ನೂ ಕೆಲವೇ ನಿಮಿಷಗಳಲ್ಲಿ ಚೆಂದನ್ ಶೆಟ್ಟಿ ಹೋಟೆಲ್ ಗೆ ಆಗಮಿಸಲಿದ್ದಾರೆ. ಈಗಾಗಲೇ ಹೋಟೆಲ್ ಗೆ ಚಂದನ್ ಶೆಟ್ಟಿ ಕುಟುಂಬ ಹಾಗು ನಿವೇದಿತಾ ಕುಟುಂಬಸ್ಥರು ಮತ್ತು ಸಂಬಂಧಿಕರು, ಸ್ನೇಹಿತರು ಆಗಮಿಸಿದ್ದಾರೆ. ಸದ್ಯ ಕಲರ್ ಫುಲ್ ಫ್ಲವರ್ ಮೂಲಕ ಎಂಗೆಜ್ಮೆಂಟ್ ಹಾಲ್ ಡೆಕೋರೆಟ್ ಮಾಡಲಾಗಿದೆ. ಮಧ್ಯಾಹ್ನ 12.30ಕ್ಕೆ ಪರಸ್ಪರ…
ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.
ಕನ್ನಡ ಪಿಡಿಎಫ್ ಪುಸ್ತಕಗಳನ್ನು ಕೆಟಲಾಗ್ ಮಾಡಿ ಗೂಗಲ್ ಡ್ರೈವಿನಲ್ಲಿ save ಮಾಡಲಾಗಿದೆ. ಆಸಕ್ತರು ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ಬೇಕಾದ ಪಿಡಿಎಫ್ ಡೌನ್ ಲೋಡ್ ಮಾಡಿಕೊಳ್ಳಬಹುದು…
ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರದಲ್ಲಿ ಇದೇ ತಿಂಗಳು 07ಕ್ಕೆ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗುತ್ತಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಬೇಕಾಗುವ ಸಾಮಾಗ್ರಿಗಳು ಒಂದು…