ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ.
ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ.

ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್‍ಎಸ್‍ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ವಾದವಿದೆ.ಮತ್ತೊಂದೆಡೆ ಹನುಮನ ಭಕ್ತನಾಗಿರುವ ಅರ್ಜುನ್ ಸರ್ಜಾ ಚೆನ್ನೈನಲ್ಲಿ ಆಂಜನೇಯನ ಬೃಹತ್ ಪ್ರತಿಮೆ ಪ್ರತಿಷ್ಠಾಪಿಸುತ್ತಿದ್ದಾರೆ. ತಮಿಳುನಾಡಿನ ಹಲವೆಡೆ ಗೋಶಾಲೆ ದತ್ತು ಪಡೆದಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಮಕ್ಕಳು ಗೋವನ್ನು ಗಿಫ್ಟಾಗಿ ಕೊಟ್ಟಿದ್ದರು.

ಎಡಪಂಥಿಯರು ಶ್ರುತಿ ಹರಿಹರನ್ ಬೆನ್ನಿಗೆ ನಿಂತಿದ್ದಾರೆ ಎಂಬುದಕ್ಕೆ ಪ್ರಕಾಶ್ ರೈ, ಚೇತನ್, ಕವಿತಾ ಲಂಕೇಶ್ ಎಲ್ಲರೂ ಅವರ ಜೋತೆಗಿರುವುದೇ ಕಾರಣ. ಏಕೆಂದರೆ ಇವರೆಲ್ಲರೂ ಮೋದಿ ವಿರುದ್ದವೇ ಮಾತನಾಡುತ್ತಾರೆ ಎಂಬುದೇ ಇದಕ್ಕೆ ಕಾರಣ.
ಹಾಗಾಗಿ ಇವರೆಲ್ಲರು ಸೇರಿಕೊಂಡು ನಟ ಅರ್ಜುನ್ ಸರ್ಜಾ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಬಿಜೆಪಿಯ ತೇಜಸ್ವಿನಿ ರಮೇಶ್ ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಪೊಲೀಸರು ನಟಿ ಶ್ರುತಿ ಹರಿಹರನ್ ಮಾಡಿರುವ ಆರೋಪದ ಕುರಿತು ಪೊಲೀಸರು ೫೦ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ.ಈಗಾಗಲೇ ವಿಸ್ಮಯ ಸಿನಿಮಾದ ಸಹ ನಿರ್ದೇಶಕಿ ಮೋನಿಕಾ, ನಿರ್ದೇಶಕ ಮತ್ತು ಶ್ರುತಿ ಆಪ್ತ ಸಹಾಯಕ ಕಿರಣ್ ಇದರ ಬಗ್ಗೆ ಪೊಲೀಸರಲ್ಲಿ ಹೇಳಿಕೆ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂ ವ್ಯವಹಾರ ಪ್ರಕ್ರಿಯೆಯನ್ನು ಸರಳ ಹಾಗೂ ಪಾರದರ್ಶಕಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಜಮೀನಿನ ಎಲ್ಲಾ ಮಾಹಿತಿಯನ್ನೊಳಗೊಂಡ ಆಧಾರ್ ರೀತಿಯ ವಿಶಿಷ್ಟಗುರುತಿನ ಸಂಖ್ಯೆಯನ್ನು ಕೇಂದ್ರ ಸರ್ಕಾರ ಪರಿಚಯಿಸಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಿರಾಸ್ತಿಗೂ ಬರಲಿದೆ ಆಧಾರ್ ರೀತಿ ವಿಶಿಷ್ಟಗುರುತಿನ ಸಂಖ್ಯೆ| ವಿಶಿಷ್ಟಗುರುತಿನ ಸಂಖ್ಯೆಯಲ್ಲಿ ಜಾಗದ ಎಲ್ಲಾ ಮಾಹಿತಿ| ಭೂ ವ್ಯವಹಾರ ಸುಲಭ ಹಾಗೂ ಪಾರದರ್ಶಕಕ್ಕೆ ನೆರವು| ಬೆರಳ ತುದಿಯಲ್ಲಿ ಭೂ ದಾಖಲೆ, ಬೇನಾಮಿ ಆಸ್ತಿಗೆ ಬ್ರೇಕ್| ರೈತರಿಗೆ ಸುಲಭ ಸಾಲ ಸೌಲಭ್ಯ, ಭೂ ತಕರಾರುಗಳ ಶೀಘ್ರ…
ಬೆಂಗಳೂರು: ಸಿಲಿಕಾನ್ ಸಿಟಿ ಉದ್ಯೋಗಿಗಳಿಗೆ ಇದು ನಿಜಕ್ಕೂ ಶಾಕಿಂಗ್ ನ್ಯೂಸ್. ಏಷ್ಯಾದಲ್ಲೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂದು ಪ್ರಸಿದ್ಧಿ ಪಡೆದಿದ್ದ ಪೀಣ್ಯ ಕೈಗಾರಿಕಾ ಪ್ರದೇಶದ 10 ಸಾವಿರ ಕೈಗಾರಿಕೆಗಳು ಮುಚ್ಚುವ ಸ್ಥಿತಿ ನಿರ್ಮಾಣವಾಗಿದ್ದು, 15 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಬೀದಿಗೆ ಬೀಳುವ ಸಾಧ್ಯತೆಯಿದೆ. ಮಾಹಿತಿ ತಂತ್ರಜ್ಞಾನ ಆಗಮಿಸದ 80,90ರ ದಶಕದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲದೆ, ದೇಶದ ವಿವಿಧ ಭಾಗಗಳಿಂದ ಉದ್ಯೋಗ ಆರಿಸಿ ಬೆಂಗಳೂರಿಗೆ ಬರುತ್ತಿದ್ದರು. ಅವರೆಲ್ಲರಿಗೂ ಪೀಣ್ಯ ಕೈಗಾರಿಕಾ ಪ್ರದೇಶ ಆಸರೆಯಾಗಿತ್ತು. ಆರ್ಥಿಕ ಹಿಂಜರಿತದ ಎಫೆಕ್ಟ್…
ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್‌ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್‌ಇನ್ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.
ಎರಡನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದಾರೆ. ಕೆಲ ವಸ್ತುಗಳು ಹಾಗೂ ಸೇವೆಗಳು ದುಬಾರಿಯಾದರೆ ,ಕೆಲವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿದೆ.ಯಾವ ವಸ್ತುಗಳ ಬೆಲೆ ಏರಿಕೆಯಾಗಲಿದೆ? ಯಾವ ವಸ್ತುಗಳ ಬೆಲೆ ಇಳಿಕೆಯಾಗಲಿದೆ? ಎಂಬುದರ ಪೂರ್ತಿ ವಿವರ ಇಲ್ಲಿದೆ ನೋಡಿ.. ಯಾವ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂಬುದರ ವಿವರ ಇಲ್ಲಿದೆ. ಪ್ರಮುಖವಾಗಿ ಚಿನ್ನ ಮತ್ತು ಆಭರಣಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಸೆಸ್ ಏರಿಕೆಯಾಗಿದ್ದು, ಒಂದು…
ಬಿಜೆಪಿ ವಲಯದಿಂದ ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೇ, ಅಥಣಿ ಮಾಜಿ ಶಾಸಕ ಲಕ್ಷ್ಮಣ್ ಸವದಿಗೂ ಕೂಡ ಸಚಿವ ಸ್ಥಾನ ಸಿಕ್ಕಿರೋದು ವಿಶೇಷ. 1.ಗೋವಿಂದ ಕಾರಜೋಳ: ಮುಧೋಳ್, ಬಾಗಲಕೋಟೆ, 2.ಅಶ್ವಥ್ ನಾರಾಯಣ: ಮಲ್ಲೇಶ್ವರಂ, ಬೆಂಗಳೂರು3.ಲಕ್ಷ್ಮಣ ಸವದಿ: ಅಥಣಿ ಮಾಜಿ ಶಾಸಕ 4.ಕೆ.ಎಸ್ ಈಶ್ವರಪ್ಪ: ಶಿವಮೊಗ್ಗ5.ಆರ್ ಅಶೋಕ್: ಪದ್ಮನಾಭನಗರ, 6.ಜಗದೀಶ್ ಶೆಟ್ಟರ್: ಧಾರವಾಡ ಸೆಂಟ್ರಲ್, (ಹುಬ್ಬಳ್ಳಿ- ಧಾರವಾಡ)7 ಶ್ರೀರಾಮುಲು: ಮೊಳಕಾಲ್ಮೂರು, ಚಿತ್ರದುರ್ಗ 8. ಸುರೇಶ್ ಕುಮಾರ್: ರಾಜಾಜಿನಗರ9.ಸಿ.ಟಿ ರವಿ: ಚಿಕ್ಕಮಗಳೂರು …
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…