ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.

ನಿಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿಯ ಕೊರತೆ ಉಂಟಾದರೆ ನೀವು ನೆನೆಸಿಕೊಳ್ಳಬೇಕಾದ ಮೊದಲ ಸಸ್ಯವೆಂದರೆ ಅಶ್ವಗಂಧ. ಅನೇಕ ಔಷಧೀಯ ಗುಣಗಳನ್ನು ಹೊಂದಿರುವ ಅಶ್ವಗಂಧದಲ್ಲಿ ಆರೋಗ್ಯಕ್ಕೆ ಹೇರಳವಾದ ಲಾಭವಿದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗಗಳನ್ನು ತಡೆಯುವುದು ಅಶ್ವಗಂಧದಿಂದ ಸಾಧ್ಯವಾಗಲಿದೆ. ಅಶ್ವಗಂಧದಿಂದ ಆರೋಗ್ಯಕ್ಕೆ ಉಪಯೋಗ:

* ಬ್ಯಾಕ್ಟಿರಿಯಾ ವಿರುದ್ಧ ಹೋರಾಡಲು ಹೆಚ್ಚು ಪರಿಣಾಮಕಾರಿ
* ಉರಿ ನಿವಾರಕ
* ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ
* ನಿದ್ರಾಹೀನತೆ, ಕ್ಯಾನ್ಸರ್, ಸಂಧಿವಾತ, ಮಧುಮೇಹ ಹತೋಟಿಗೆ ತರುತ್ತದೆ
* ನರಮಂಡಲವನ್ನು ಸಧೃಡವಾಗಿಡುತ್ತದೆ.

ಈ ಗಿಡಮೂಲಕೆಯಿಂದ ಲೈಂಗಿಕ ನಿಶ್ಶಕ್ತಿ ಹೋಗುವುದು ಮಾತ್ರವಲ್ಲ, ಪುರುಷರು ದೈಹಿಕವಾಗಿಯೂ ಸದೃಢರಾಗುತ್ತಾರೆ. ಇದು ಪುರುಷರಲ್ಲಿ ಖಿನ್ನತೆಯನ್ನು ದೂರ ಮಾಡುತ್ತದೆ, ಜೀವನಾವಧಿಯನ್ನು ಹೆಚ್ಚಿಸುತ್ತದೆ ಮತ್ತು ಲೈಂಗಿಕ ಶಕ್ತಿ ಪುಟಿದೇಳುವಂತೆ ಮಾಡುತ್ತದೆ.
ಇದನ್ನು ಬಳಸುವುದರಿಂದ ಇದ್ದಕ್ಕಿದ್ದಂತೆ ಪುರುಷತ್ವ ವಾಪಸ್ ಬಂದು ಕೆನೆಯುವ ಕುದುರೆಯಂತಾಗುವುದಿಲ್ಲ. ನಿಯಮಿತವಾಗಿ ಬಳಸುತ್ತಿದ್ದರೆ, ಹಂತಹಂತವಾಗಿ ನಿಮಿರು ದೌರ್ಬಲ್ಯ ಕಡಿಮೆಯಾಗಿ ನಿಮಿರುವಿಕೆ ಹತೋಟಿಗೆ ಬರುತ್ತದೆ, ಕಾಮಕೇಳಿಯ ಉತ್ಸಾಹ ಇಮ್ಮಡಿಯಾಗುವಂತೆ ಮಾಡುತ್ತದೆ.

ವೀರ್ಯವಂತರಾಗಲು ಇದನ್ನು ಪರಿಣಾಮಕಾರಿಯಾಗಿ ಮತ್ತು ಹೆಚ್ಚಿನ ಲಾಭ ಪಡೆಯಲು ಬಳಸಿಕೊಳ್ಳುವುದು ಹೇಗೆ, ನಂತರ ಶಯನಗೃಹದಲ್ಲಿ ಸಂಗಾತಿಯೊಡನೆ ಸ್ವರ್ಗ ಸುಖ ಕಾಣುವುದು ಹೇಗೆ ಎಂಬ ಬಗ್ಗೆ ಸ್ಥೂಲವಾದ ವಿವರಗಳಿವೆ.
ಈ ಗಿಡದ ಬೇರಿಗೆ ಲೈಂಗಿಕ ದೌರ್ಬಲ್ಯ ನಿವಾರಿಸುವ ಅದ್ಬುತ ಸಾಮರ್ಥ್ಯವಿದೆ. ಹಾವು, ಚೇಳು ಕಚ್ಚಿದಾಗ ಇದರ ಬೇರನ್ನು ನಿಂಬೇ ರಸದೊಂದಿಗೆ ಹಚ್ಚಲು ಉಪಯೋಗಿಸುತ್ತಾರೆ. ಆಯುರ್ವೇದಪಂಡಿತರು ಸಂಸ್ಕೃತದಲ್ಲಿ ಇದಕ್ಕೆ ನೀಡಿದ ಹೆಸರು ವಾಜೀಗಂಧಾ, ಹಯಗಂಧಾ, ವರಾಹಕರ್ಣೀ ಇತ್ಯಾದಿ. ಈ ಸಸ್ಯದ ಬೇರಿನಿಂದ ಕುದುರೆ ಮೂತ್ರದಂತಹ ವಾಸನೆ ಹೊರಡುತ್ತದೆಯಾದ್ದರಿಂದ ಅಲ್ಲದೆ ಇದರ ಬೇರನ್ನು ಸ್ವಚ್ಚಗೊಳಿಸಿ ಪುಡಿ ಮಾಡಿ ಸೇವಿಸಿದರೆ ಅಶ್ವದಂತೆ ಶಕ್ತಿಬಲ-ಉತ್ಸಾಹ ಬರುತ್ತದೆಯಾದ್ದರಿಂದ ಇದಕ್ಕೆ ಅಶ್ವಗಂಧಾ ಎಂಬ ನಾಮವು ಬಂದಿದೆ. ಇಂಗ್ಲೀಷ್ ನಲ್ಲಿ ಇದಕ್ಕೆ ವಿಂಟರ್ಚೆರ್ರಿ ಎನ್ನುತ್ತಾರೆ.

ಸೊಲನೇಸೀ ಕುಟುಂಬಕ್ಕೆ ಸೇರಿದ, ಔಷಧೀಯ ಮಹತ್ತ್ವವುಳ್ಳ ಸಸ್ಯ (ಪಿಂಟರ್ ಚೆರ್ರಿ). ಕನ್ನಡದಲ್ಲಿ ಹಿರೇಮದ್ದಿನ ಗಿಡ ಎಂಬ ಹೆಸರೂ ಇದಕ್ಕಿದೆ. ಇದರ ವೈಜ್ಞಾನಿಕ ಹೆಸರು ವಿತಾಸಿಯ ಸಾಮ್ನಿಫೆರ. ಸು. 1 ಮೀ ಎತ್ತರಕ್ಕೆ ಬೆಳೆಯುವ ಮೂಲಿಕೆ. ಆಫ್ರಿಕ, ಮೆಡಿಟರೇನಿಯನ್ ಪ್ರದೇಶ ಹಾಗೂ ಭಾರತದಲ್ಲಿ ಸ್ವಾಭಾವಿಕವಾಗಿ ಬೆಳೆಯುತ್ತದೆ. ಅಶ್ವಗಂಧ ಬೆಳೆಯಿಂದ ದೊರೆಯುವ ಆಲ್ಕಲಾಯ್ಡ್‌ಗಳಲ್ಲಿ ಮಿಥಾನಿನ್ ಮತ್ತು ಸಾಮ್ನಿಫೆರಿನ್ ಸಸ್ಯಕ್ಷಾರ ಮುಖ್ಯವಾದುವು. ಆಯುರ್ವೇದ ಹಾಗೂ ಯುನಾನಿ ಔಷಧಿಗಳ ತಯಾರಿಕೆಯಲ್ಲಿ ಇದರ ಬೇರು, ತೊಗಟೆ, ಎಲೆ, ಹಣ್ಣು ಮತ್ತು ಬೀಜಗಳು ಅನೇಕ ರೋಗಗಳ ನಿವಾರಣೆಗೆ ಉಪಯುಕ್ತವಾಗಿವೆ.

ಅಶ್ವಗಂಧ ಕಫ ನಿವಾರಕ, ಶ್ವೇತ ಕುಷ್ಠ ನಿವಾರಕ, ಕ್ಷಯರೋಗ ನಿವಾರಕ ಮತ್ತು ವಾಯು ವಿಕಾರಗಳನ್ನು ಗುಣಪಡಿಸುವ ಕಾಮೋದ್ದೀಪಕ ಗುಣವುಳ್ಳ ಅಶ್ವಗಂಧದ ಪುಡಿಯನ್ನು ಲೈಂಗಿಕ ದೌರ್ಬಲ್ಯ ನಿವಾರಿಸುವ ಎಲ್ಲ ಔಷಧಿಗಳಲ್ಲಿ ಬಳಸುತ್ತಾರೆ. ಔಷಧಿಯಾಗಿದೆ. ಧಾತು ದೌರ್ಬಲ್ಯ, ಯೋನಿ ಶೂಲ, ಕೈಕಾಲುಗಳಲ್ಲಿನ ಸೆಳೆತ, ಆಮವಾತ, ಜ್ವರ, ದಾಹ, ಕೀಲುನೋವು, ಶ್ವಾಸರೋಗ, ಗರ್ಭಾಶಯ ದೌರ್ಬಲ್ಯ, ತಲೆನೋವು, ನಿದ್ರಾಹೀನತೆ, ಆಯಾಸ, ವೃದ್ಧಾಪ್ಯದ ದೌರ್ಬಲ್ಯ, ರೋಗ ಗುಣಮುಖವಾದ ನಂತರ ಬರುವ ದೌರ್ಬಲ್ಯ ಇತ್ಯಾದಿಗಳನ್ನು ಪರಿಣಾಮಕಾರಿಯಾಗಿ ಗುಣಪಡಿಸುತ್ತದೆ ಎಂದು ಆಯುರ್ವೇದ ತಿಳಿಸುತ್ತದೆ. ಅಶ್ವಗಂಧ ನಮಗೆ ಪುಡಿ ಮತ್ತು ಬೇರು ಎರಡು ರೂಪದಲ್ಲೂ ದೊರೆಯುತ್ತದೆ. ಬೇರಿನ ರೂಪದ ಅಶ್ವಗಂಧಕ್ಕೆ ಬೆಲೆ ಕಡಿಮೆ. ಅದನ್ನು ಮನೆಯಲ್ಲಿ ಕುಟ್ಟಿ ಪುಡಿ ಮಾಡಿ ಬಟ್ಟೆಯಿಂದ ಸೋಸಿದಾಗ ನುಣುಪಾದ ಪುಡಿ ದೊರಕುತ್ತದೆ. ಅದನ್ನು ಒಂದು ಡಬ್ಬಿಯಲ್ಲಿ ಹಾಕಿಟ್ಟುಕೊಂಡು ನಿಯಮಿತವಾಗಿ ಸೇವಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್…
ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರ 100 ದಿನಗಳನ್ನು ಪೂರೈಸಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ನೂರು ಪುಟಗಳ ಪುಸ್ತಕವನ್ನು ನವೆಂಬರ್ 5ರಂದು ಬಿಡುಗಡೆ ಮಾಡಲಾಗುತ್ತದೆ. ಮಂಗಳವಾರ ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ‘100 ದಿನ 100 ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ನವೆಂಬರ್ 2ರಂದು ಯಡಿಯೂರಪ್ಪ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ನವೆಂಬರ್ 11ರಂದು 15ಕ್ಷೇತ್ರಗಳ ಉಪ ಚುನಾವಣೆ ನೀತಿ…
ಮೇಷನಂಬಿಕೆಯೆ ದೇವರು. ನಂಬಿ ಕೆಟ್ಟವರಿಲ್ಲವೋ ರಂಗಯ್ಯನ ಎಂಬ ದಾಸವಾಣಿಯನ್ನು ನಿಮ್ಮ ವ್ಯಾಪಾರ, ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ವೃಷಭನಿಮ್ಮ ಪಾಲುಗಾರಿಕೆ ವ್ಯವಹಾರದಲ್ಲಿ ಅತಿ ಹೆಚ್ಚಿನ ಲಾಭಾಂಶವನ್ನು ನಿರೀಕ್ಷಿಸಬಹುದು. ಪಾಲುದಾರರು ನಿಷ್ಠೆಯಿಂದ ಬಂದ ಲಾಭಾಂಶದಲ್ಲಿ ನಿಮ್ಮ ಪಾಲನ್ನು ನೀಡುವರು. ಇದರಿಂದ ಮುಂದಿನ ವ್ಯವಹಾರಗಳು ಸುಗಮವಾಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಲ್ಲಿದೆ… ಬೇಕಾಗುವ ಸಾಮಗ್ರಿಗಳು:1. ಹೆಸರುಬೇಳೆ 1 ಕಪ್2. ಅಕ್ಕಿ 1 ಕಪ್3. ಪುಡಿ ಮಾಡಿದ ಬೆಲ್ಲ, ಸಕ್ಕರೆ 1 ಕಪ್4. ಏಲಕ್ಕಿ – 45. ದ್ರಾಕ್ಷಿ , ಗೋಡಂಬಿ 50 ಗ್ರಾಂ6. ತುಪ್ಪ 4 ಚಮಚ ಮಾಡುವ ವಿಧಾನಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು…
ಸಾಮಾನ್ಯವಾಗಿ ನವಜಾತ ಶಿಶುಗಳ ತೂಕ 2.5 ಕೆಜಿಯಿಂದ 4.3 ಕೆಜಿಯೊಳಗೆ ಇರುತ್ತದೆ. ಆದರೆ, ಇಲ್ಲೊಬ್ಬಳು ತಾಯಿ ಜನ್ಮ ನೀಡಿದ ಮಗುವಿನ ತೂಕ ಸುಮಾರು 6 ಕೆಜಿ…! ಈ ಕಂದನ ತೂಕ ನೋಡಿ ಸ್ವತಃ ತಾಯಿಯೇ ಅಚ್ಚರಿಗೊಂಡಿದ್ದು, `ನಾನು ಮಿನಿ ರೆರ್ಸ್ಲೆರ್ಗೆ ಜನ್ಮ ನೀಡಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ಸಿಡ್ನಿಯ ಎಮ್ಮಾ ಮಿಲ್ಲರ್ ಮತ್ತು ಡೇನಿಯರ್ ದಂಪತಿ ಕಳೆದ ವಾರ ರೆಮಿ ಫ್ರಾನ್ಸಿಸ್ ಮಿಲ್ಲರ್ನನ್ನು ಮನೆಗೆ ಸ್ವಾಗತಿಸಿದ್ದರು. ಆದರೆ, ರೆಮಿ ಎಲ್ಲಾ ಚಿಣ್ಣರಂತಿಲ್ಲ. ಇವಳ ದೇಹದ ತೂಕ ಸಹಜ ಮಕ್ಕಳ…