News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಜ್ಯೋತಿಷ್ಯ

ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 12/07/2019.

106

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್‌ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನುನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ಸಾಮಾಜಿಕವಾಗಿ ನೀವು ಗುರುತಿಸಲ್ಪಡುವಿರಿ. ನೀವು ಅದ್ಭುತವೂ ವಿಶೇಷವೂ ಆದಂತಹ ಕಾಂತಿಯ ಶಕ್ತಿಯಾಗಿ ಆದರಿಸಲ್ಪಡುವಿರಿ. ಇದು ದೈವವು ನಿಮ್ಮ ಮೇಲೆ ತೋರಿದ ಔದಾರ್ಯವೆಂದು ಭಾವಿಸಿ. ಅಹಂಕಾರ ಪಡದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ನಿಜವಾದ ಅಂತಃಕರಣಶೀಲರಾದ ನೀವು ಪರರ ಕಷ್ಟಕ್ಕೆ ಮರುಗಿ ಸಹಾಯ ನೀಡುವಿರಿ. ಇದರಿಂದ ಜನರು ನಿಮ್ಮ ಮೇಲೆ ಹೆಚ್ಚಿನ ವಿಶ್ವಾಸವನ್ನು ತಾಳುವರು. ನಿಮ್ಮನ್ನು ಗೌರವಿಸಲು ಬಂದ ವ್ಯಕ್ತಿಗಳೊಂದಿಗೆ ಸೌಜನ್ಯದಿಂದ ಮಾತನಾಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ನಿಮ್ಮಲ್ಲಿ ಅಡಗಿರುವ ಅಪರೂಪವಾದ ಶಕ್ತಿ, ಚೈತನ್ಯಗಳು ಅನ್ಯರನ್ನು ನಿಮ್ಮತ್ತ ಸೆಳೆಯಲು ಸಹಕಾರಿಯಾಗುವುದು. ಅಂತರಂಗದಲ್ಲಿನ ದುಗುಡ, ದುಮ್ಮಾನಗಳನ್ನು ಅದುಮಿಟ್ಟುಕೊಂಡು ಹೊರಜಗತ್ತಿನಲ್ಲಿ ನಗುವಿನ ಮುಖವಾಡವನ್ನು ಧರಿಸುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಅಯ್ಯೋ ಪಾಪ ಎಂದರೆ ಆಯುಷ್ಯ ಕಡಿಮೆ ಆಗುವಂತಹ ಸಂದರ್ಭವಿದೆ. ಪರರ ಕಷ್ಟಕ್ಕೆ ಮರುಗಿ ದಾನಶೂರ ಕರ್ಣನಂತೆ ಇದ್ದುದೆಲ್ಲವನ್ನು ಪರರಿಗೆ ಹಂಚುವ ಔದಾರ್ಯದಿಂದ ಕೆಲಕಾಲ ಹಿಂದೆ ಸರಿಯುವುದು ಒಳ್ಳೆಯದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ನಿಮ್ಮೊಳಗಿನ ಸೂಕ್ಷಮ ಅಹಂಕಾರದ ಕುರಿತಾಗಿ ಪರಾಮರ್ಶೆಯನ್ನು ಮಾಡಿಕೊಳ್ಳಿ. ಎಲ್ಲಾ ಖಾರಕ್ಕಿಂತ ಅಹಂಕಾರ ಹೆಚ್ಚು ಖಾರ ಎಂಬ ಅನುಭವದ ಮಾತು ನಿಮಗೆ ಬಿಸಿ ಮುಟ್ಟಿಸುವುದು. ಉತ್ತಮರಾದ ಸ್ನೇಹಿತರ ಸಲಹೆಯನ್ನು ಪಡೆಯಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ನಂಬಿಕೆಯೆ ದೇವರು. ನಂಬಿ ಕೆಟ್ಟವರಿಲ್ಲವೋ ರಂಗಯ್ಯನ ಎಂಬ ದಾಸವಾಣಿಯನ್ನು ನಿಮ್ಮ ವ್ಯಾಪಾರ, ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ನಿಮ್ಮ ಪಾಲುಗಾರಿಕೆ ವ್ಯವಹಾರದಲ್ಲಿ ಅತಿ ಹೆಚ್ಚಿನ ಲಾಭಾಂಶವನ್ನು ನಿರೀಕ್ಷಿಸಬಹುದು. ಪಾಲುದಾರರು ನಿಷ್ಠೆಯಿಂದ ಬಂದ ಲಾಭಾಂಶದಲ್ಲಿ ನಿಮ್ಮ ಪಾಲನ್ನು ನೀಡುವರು. ಇದರಿಂದ ಮುಂದಿನ ವ್ಯವಹಾರಗಳು ಸುಗಮವಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ಸಿರಿ ಬಂದ ಕಾಲಕ್ಕೆ ಕರೆದು ದಾನವ ಮಾಡು ಎನ್ನುವಂತೆ ನಿಮ್ಮ ಮನೆಗೆ ಲಕ್ಷ್ಮೀಯ ಆಗಮನವಾಗುವುದು. ದುಡಿದ ಹಣದಲ್ಲಿ ಸ್ವಲ್ಪ ಭಾಗ ದಾನ ಧರ್ಮ ಮಾಡಿದಲ್ಲಿ ನಿಮಗೂ ನಿಮ್ಮ ಕುಟುಂಬಕ್ಕೂ ಒಳಿತಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ಕಚೇರಿ ಕೆಲಸ ಕಾರ್ಯಗಳಲ್ಲಿ ನೀವು ತೋರುವ ಶ್ರದ್ಧೆ ಮತ್ತು ನಿಮ್ಮ ಮೇಲೆ ಮೇಲಧಿಕಾರಿಗಳ ಕೃಪಾಕಟಾಕ್ಷ ಕಂಡು ಇತರೆಯವರು ಅಸೂಯೆ ಪಡುವರು. ನಿಮ್ಮನ್ನು ಮಣಿಸಲೆಂದೆ ನಿಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡುವರು. ಈ ಬಗ್ಗೆ ತಲೆಕೆಡಿಸಿಕೊಳ್ಳದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ನಿಮ್ಮ ಮೇಲೆ ನಿಜವಾದ ಅಂತಃಕರಣದಿಂದ ಮಿಡಿಯುವ ಜನರ ಭೇಟಿ ಆಗುವುದು. ಇದರಿಂದ ನಿಮಗೆ ಮಾನಸಿಕ ಧೈರ್ಯ-ಸ್ಥೈರ್ಯ ಬರುವುದು ಮತ್ತು ಮಾಡುವ ಕೆಲಸ ಕಾರ್ಯಗಳಲ್ಲಿ ಉತ್ಸಾಹ ತೋರುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ತುಂಬಾ ಎಚ್ಚರಿಕೆಯಿಂದ ಸಂಘಟನೆಯನ್ನು ನಡೆಸಿ. ಇದರ ಮುಂದಾಳತ್ವವನ್ನು ನೀವೇ ವಹಿಸುವುದು ಒಳ್ಳೆಯದು. ಇದರಿಂದ ಜನರು ಸಂತಸಗೊಂಡು ನಿಮ್ಮನ್ನು ಆದರಿಸಿ ಗೌರವ ತೋರುವರು. ಆಹಾರ-ವಿಹಾರದಲ್ಲಿ ನಿಯಮತೆಯನ್ನು ಕಾಪಾಡಿಕೊಳ್ಳಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • baby
    inspirational, Motivation

    ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ

    ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
    ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ

  • inspirational, ಜ್ಯೋತಿಷ್ಯ

    ಇಂದು ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ

    ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ….

  • ಉಪಯುಕ್ತ ಮಾಹಿತಿ

    ನೆಲ್ಲಿ ಕಾಯಿ ಜ್ಯೂಸು ಕುಡಿಯೋದ್ರಿಂದ ಇಷ್ಟೆಲ್ಲಾ ಪ್ರಯೋಜನಗಳಿವೆ ಅಂತ ಗೊತ್ತಾದ್ರೆ ನೀವು ಕುಡಿಯದೇ ಸುಮ್ನೆ ಇರೋಲ್ಲ..!

    ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ. *ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ…

  • ಸುದ್ದಿ

    ಹುಟ್ಟುಹಬ್ಬಕ್ಕೆ ಸರ್ಕಾರಿ ಶಾಲೆ ದತ್ತು ಪಡೆದ ಪ್ರಜ್ವಲ್ ದೇವರಾಜ್ ಸಾಮಾಜಿಕ ಕಳಕಳಿ ಮೆಚ್ಚಿದ ದರ್ಶನ್…!

    ನಟ ಪ್ರಜ್ವಲ್ ದೇವರಾಜ್ ಇಂದು (ಜುಲೈ 4) ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಅದ್ಧೂರಿ ಆಚರಣೆಗೆ ಬ್ರೇಕ್ ಹಾಕಿರುವ ಅವರು ಸಾಮಾಜಿಕ ಕೆಲಸಕ್ಕೆ ಮುಂದಾಗಿದ್ದಾರೆ. ಒಂದು ಸಂಸ್ಥೆಯ ಜೊತೆಗೆ ಕೈ ಜೋಡಿಸಿ ಒಂದು ಸರ್ಕಾರಿ ಶಾಲೆಯನ್ನು ಪ್ರಜ್ವಲ್ ದತ್ತು ಪಡೆದಿದ್ದಾರೆ. ಹೀಗಾಗಿ ಬರ್ತ್ ಡೇ ಗೆ ಗಿಫ್ಟ್ ಬದಲು ಶಾಲಾ ಮಕ್ಕಳಿಗೆ ಸಹಾಯ ಆಗುವಂತೆ ನೋಟ್ ಬುಕ್, ಪೆನ್ಸಿಲ್ ನೀಡಿ ಎಂದು ಮನವಿ ಮಾಡಿದ್ದರು. ಪ್ರಜ್ವಲ್ ಅವರ ಈ ಕೆಲಸಕ್ಕೆ ನಟ ದರ್ಶನ್ ಖುಷಿಯಾಗಿದ್ದಾರೆ. “ನಮ್ಮ ಹುಡ್ಗ…

  • ಕ್ರೀಡೆ

    ಧೋನಿಯಂತೆ ರಾಹುಲ್‍ಗೆ ಹೆಚ್ಚು ಅವಕಾಶ ಸಿಗಲಿ, ಕನ್ನಡಿಗನ ಬೆಂಬಲಕ್ಕೆ ನಿಂತ ವೀರೇಂದ್ರ ಸೆಹ್ವಾಗ್.

    ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಇದರಿಂದ ಆಕರ್ಷಿತರಾದ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸೋಮವಾರ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರಂತೆ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು. 5ನೇ ಕ್ರಮಾಂಕದಲ್ಲಿ ರಾಹುಲ್ ಬ್ಯಾಟಿಂಗ್ ಮಾಡಿ ತಂಡಕ್ಕೆ ಅತ್ಯುತ್ತಮ ಫಿನಿಶರ್ ಪಾತ್ರವನ್ನು ವಹಿಸಬಹುದು. ಅಷ್ಟೇ ಅಲ್ಲದೆ ತಂಡಕ್ಕೆ ಉತ್ತಮ ವಿಕೆಟ್ ಕೀಪರ್…

  • ಸುದ್ದಿ

    ಕಡಲೆ ತಿನ್ನುವುದರಿಂದ ಗರ್ಭಿಣಿಯರಿಗಿರುವ ಪ್ರಯೋಜನಗಳೇನು ಗೊತ್ತಾ?ತಿಳಿಯಲು ಇದನ್ನೊಮ್ಮೆ ಓದಿ..!

    ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ. ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು…