ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ.
ವೆಸ್ಟ್ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು.
ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ ಆಟೋಗ್ರಾಫ್ ಪಡೆಯುವ ಮೂಲಕ ವಿರಾಟ್ ಕೊಹ್ಲಿ ಗಮನ ಸೆಳೆದಿದ್ದಾರೆ.
ಇದಕ್ಕೂ ಮೊದಲು ವೆಸ್ಟ್ಇಂಡೀಸ್ ಸರಣಿ ನಡುವೆ ಅಭಿಮಾನಿಗಳಿಗೆ ಹಸ್ತಾಕ್ಷರ ನೀಡುವ ಮೂಲಕ ವಿರಾಟ್ ಕೊಹ್ಲಿ ಹೃದಯ ಗೆದ್ದಿದ್ದರು. ಅಂದ ಹಾಗೆ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಭಾರತ2-0 ಅಂತರದಲ್ಲಿ ವೈಟ್ವಾಶ್ ಮಾಡಿಕೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.
ನಿಮ್ಮ ಮಕ್ಕಳು ಕೂಡ ವಸ್ತು ಅಥವಾ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಅಸಮರ್ಥರಾಗಿದ್ದಾರೆಯೇ? ಹೌದು ಎಂದಾದರೆ ಅದರ ಬಗ್ಗೆ ಟೆನ್ಶನ್ ಮಾಡಬೇಡಿ. ಈ ಸಮಸ್ಯೆಗೆ ಪರಿಹಾರವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಒಂದು ವೇಳೆ ನಿಮ್ಮ ಮಕ್ಕಳಿಗೆ ಯಾವುದೆ ವಿಷಯವನ್ನು ಅರ್ಥಮಾಡಿಕೊಳ್ಳಲು ಅಥವಾ ಅದನ್ನು ನೆನಪು ಮಾಡಿಕೊಳ್ಳಲು ಕಷ್ಟವಾದರೆ, ಅವರಿಗೆ ಅದನ್ನು ಸ್ವಲ್ಪ ಜೋರಾಗಿ ಓದಲು ಹೇಳಿ.
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.
ಇದುವರೆಗೂ ಜನಕ್ಕೆ ಅರ್ಥ ಆಗದಿರೋದು ಎರಡೇ ಎರಡು ವಾಕ್ಯ.. *ಮೀಸಲಾತಿ ಇರುವುದು ಆರ್ಥಿಕ ವಾಗಿ ಜನರನ್ನ ಮೇಲೆ ತರುವುದಕ್ಕಲ್ಲ ಬದಲಿಗೆ ಅದು ಸಾಮಾಜಿಕ ನ್ಯಾಯಕ್ಕಾಗಿ… *ಮೀಸಲಾತಿ ಅಂದ್ರೆ ಬರೀ 18% ಮೀಸಲಾತಿ ಪಡೆಯುತ್ತಿರೊ ಜನ ಅಂದ್ರೆ ಎಸ್ಸಿ ಎಸ್ಟಿ ಸಮುದಾಯದವರೆಗೆ ಮಾತ್ರ ಇರುವುದೆಂದು ತಿಳಿದಿರುವುದು… ಮೀಸಲಾತಿ ಯಾರ್ಯಾರಿಗೆ ಇದೆ..? ಎಷ್ಟಿದೆ..? ಎಷ್ಟು ಜಾತಿ ಸಮುದಾಯಗಳು ಮೀಸಲಾತಿ ಅಡಿಯಲ್ಲಿ ಬರುತ್ತೆ..? ಬಹು ಮುಖ್ಯವಾಗಿ ಮೀಸಲಾತಿ ಎಂಬುದು ಯಾವ ಯಾವ ಕ್ಷೇತ್ರದಲ್ಲಿದೆ..? ಈ ಮೀಸಲಾತಿ ಏತಕ್ಕಾಗಿ ಬೇಕು…? ಮೀಸಲಾತಿ ನಿಂತರೆ…
ಎರಡು ಕುಟುಂಬಗಳನ್ನು ಒಂದು ಮಾಡುವ ಸಮಾರಂಭವೇ ಮದುವೆ…ಇಲ್ಲಿಯವರೆಗೂ ಇದ್ದ ಒಂಟಿ ಪ್ರಯಾಣ ಇನ್ನು ಮುಂದೆ ಜೋಡಿಯಾಗಿ ಸಾಗುತ್ತದೆ. ನಮ್ಮ ಸಂಪ್ರದಾಯದ ಪ್ರಕಾರ ಮದುವೆಗೊಂದು ವಿಶಿಷ್ಟತೆಯಿದೆ. ಐದು ದಿನಗಳ ಕಾಲ ನಯನ ಮನೋಹರವಾಗಿ ಸಾಗುವ ಮದುವೆಯಲ್ಲಿ ಬಂಧು ಮಿತ್ರರು,ಬಾಜಾ ಭಜಂತ್ರಿಗಳು..ಎಲ್ಲವೂ ಓಕೆ.
ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್.