ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ ಮತ್ತು ನಿಮ್ಮ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ… ಯಾಕೆಂದರೆ ಮುಂದಿನ ತಿಂಗಳಲ್ಲಿ ಎಲ್ಲಾ ವಿದ್ಯಾರ್ಥಿ ವೇತನಗಳ ಅರ್ಜಿಗಳನ್ನು ಕರೆಯಲಾಗುತ್ತದೆ…ಸ್ನೇಹಿತರೇ ಇದೊಂದು ಉತ್ತಮ ಮಾಹಿತಿಯಾಗಿದ್ದು ಎಷ್ಟೋ ಜನ ಬಡ ವಿಧ್ಯಾರ್ಥಿಗಳ ವಿಧ್ಯಾಭ್ಯಾಸಕ್ಕೆ ಇದರಿಂದ ತುಂಬಾ ಪ್ರಯೋಜನವಾಗಲಿದೆ.ಆದಷ್ಟೂ ಶೇರ್ ಮಾಡಿ ಎಲ್ಲರಿಗೂ ತಲುಪುವಂತೆ ಮಾಡಿ…
1. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ…
www.karepass.cgg.gov.in
2. ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ
www.sw.kar.nic.in
3. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ
www.gokdom.kar.nic.in
4. ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯದ ವಿದ್ಯಾರ್ಥಿ ವೇತನ (Ministry of Human Resource Development) ಪ್ರತಿ ವರ್ಷವು ಡಿಗ್ರಿ ಪ್ರವೇಶ ಪಡೆಯುವ ಎಲ್ಲಾ ಜಾತಿಯಾ ಬಡ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ…
www.kar.nic.in/pue
5. ನಮ್ಮ ರಾಜ್ಯದ ಹೆಮ್ಮೆಯ ಐ.ಟಿ ಕಂಪನಿ ಇನಪೋಸ್ಸಿಸ್ ನೀಡುವ ವಿದ್ಯಾರ್ಥಿ ವೇತನ
www.vidyaposhak.org
6. ಕಿತ್ತೂರು ರಾಣಿ ಚೆನ್ನಮ್ಮ ವಿದ್ಯಾರ್ಥಿ ವೇತನ
www.kar.nic.in/pue/
7. ದೀರುಬಾಯಿ ಅಂಬಾನಿ ವಿದ್ಯಾರ್ಥಿ ವೇತನ ಅಂಗವಿಕಲ ವಿದ್ಯಾರ್ಥಿಗಳಿಗೆ
www.kar.nic.in/pue
8. ಅಂಬೇಡ್ಕರ್ ನ್ಯಾಶನಲ್ ಮೆರಿಟ್ ಅರ್ವಾಡ್ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ
www.kar.nic.in/pue
9. ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಮೂಲ ವಿಜ್ಞಾನ ವಿಷಯದಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ..
www.kar.nic.in/pue
10. ಮೆರಿಟ್ ಸ್ಕಾಲರಶಿಪ್ – ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ಶೇ.೮೦ ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಬಡ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ(ಇಂಜಿನಿಯರಿಂಗ್, ವೈದ್ಯಕೀಯ, ಕೃಷಿ) ಶುಲ್ಕವನ್ನು ಸರ್ಕಾರ ನೀಡುತ್ತದೆ…
www. kar.nic.in/pue
11. ನಮ್ಮ ರಾಜ್ಯದ ಹೆಮ್ಮೆಯ ಇನ್ನೊಂದು ಐ.ಟಿ ಕಂಪನಿ ವೀಪ್ರೊ ಅವರ ಅಜೀಮ್ ಪ್ರೇಮಜೀ ಫೌಂಡೇಷನ್ ..
www.azimpremjifoundation.org
12. *ವಿದ್ಯಸಿರಿ* *ಮತ್ತು ಶುಲ್ಕ* *ವಿನಾಯಿತಿ*
http://backwardclasses.kar.nic.in/BCWDHome.aspx
13. *ಸರ್ಕಾರದ* *ಧನಸಹಾಯಗಳ* *ವೆಬ್ ವಿಳಾಸ*
http://karepass.cgg.gov.in/
14. *ಜಿಂದಾಲ್ scholarship*
http://www.sitaramjindalfoundation.org/scholarships.php
15. *B.L ಹೇಮವತಿ ಧನಸಹಾಯ*
http://www.blhtrust.org/schpro.html
16. *ಕೇಂದ್ರ ಸರ್ಕಾರದ ಧನಸಹಾಯಗಳು* (Central Govt Scholarship)
http://mhrd.gov.in/
17. *Indian Oil Scholarship*
https://www.iocl.com/AboutUs/AcademicScholarships.
ಮೂಲ:-