ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ.
ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್ 2021 ಆಗಿತ್ತು. ಇದನ್ನು ಈಗ 31 ಮಾರ್ಚ್ 2022 ರ ವರೆಗೆ ವಿಸ್ತರಿಸಲಾಗಿದೆ. ಇದರೊಂದಿಗೆ, ಪ್ಯಾನ್ ಕಾರ್ಡ್ಗೆ ಸಂಬಂಧಿಸಿದ ತಪ್ಪು 10,000 ರೂ ದಂಡಕ್ಕೆ ಕಾರಣವಾಗಬಹುದು. ಎರಡು ಕಾರ್ಡ್ಗಳನ್ನು ಹೊಂದಿರುವುದು ಈ ದೊಡ್ಡ ದಂಡಕ್ಕೆ ಕಾರಣವಾಗಬಹುದು.
ನೀವು ಎಲ್ಲೆಲ್ಲಿ ಪ್ಯಾನ್ ಸಂಖ್ಯೆಯನ್ನು (PAN Number) ನಮೂದಿಸುತ್ತಿದ್ದೀರೋ, ನಂತರ ಪ್ಯಾನ್ ಕಾರ್ಡ್ನಲ್ಲಿ ನೀಡಲಾದ ಹತ್ತು ಅಂಕಿಗಳ ಪ್ಯಾನ್ ಸಂಖ್ಯೆಯನ್ನು ಬಹಳ ಎಚ್ಚರಿಕೆಯಿಂದ ಭರ್ತಿ ಮಾಡಿ. ಇಲ್ಲಿ ಮತ್ತು ಅಲ್ಲಿ ಯಾವುದೇ ಕಾಗುಣಿತ ತಪ್ಪು ಅಥವಾ ಸಂಖ್ಯೆ ನಿಮಗೆ ಭಾರೀ ದಂಡವನ್ನು ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ದೇಶಾದ್ಯಂತ ಮುಂಗಾರು ಮಳೆ ಆರ್ಭಟದಿಂದಾಗಿ ಪೂರೈಕೆ ಕುಸಿತವಾದ ಬೆನ್ನಲ್ಲೇ, ಈರುಳ್ಳಿ ದರದಲ್ಲಿ ಭಾರೀ ಹೆಚ್ಚಳವಾಗಿದ್ದು, 20-30 ರು.ಗೆ ಬಿಕರಿಯಾಗುತ್ತಿದ್ದ ಈರುಳ್ಳಿ ದರ ಒಂದೇ ವಾರದಲ್ಲಿ 70-80ರು.ಗೆ ಏರಿಕೆಯಾಗಿದೆ. ಈರುಳ್ಳಿ ಬೆಳೆಯವ ರಾಜ್ಯಗಳಲ್ಲಿ ವಿಪರೀತ ಮಳೆ ಹಾಗೂ ಪೂರೈಕೆ ಕೊರತೆಯಿಂದಾಗಿ ಬೆಲೆ ಹೆಚ್ಚಾಗಿದೆ. ಅತೀ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ಗುಜರಾತ್, ಪೂರ್ವ ರಾಜಸ್ತಾನ ಹಾಗೂ ಪಶ್ಚಿಮ ಮಧ್ಯಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಳೆ ನಾಶ ಹಾಗೂ ಸಾಗಣೆ ಸ್ಥಗಿತದಿಂದಾಗಿ…
ಕನ್ನಡ ನಟಿ, ಸಹಾಯಕ ನಿರ್ದೇಶಕಿ, ಬರಹಗಾರ್ತಿ ಚೈತ್ರ ಕೋಟೂರು ಇಷ್ಟುದಿನ ‘ಬಿಗ್ ಬಾಸ್’ ಮನೆಯೊಳಗೆ ವಿವಾದಕ್ಕೀಡಾಗಿದ್ದರು. ನಾಮಿನೇಟ್ ಆದಾಗೆಲ್ಲಾ, ಡೇಂಜರ್ ಝೋನ್ ನಿಂದ ಸೇಫ್ ಆಗಲು ಚೈತ್ರ ಕೋಟೂರು ಕಟ್ಟಿದ ಕಥೆಗಳು, ಮಾಡಿದ ಅವಾಂತರಗಳು ಒಂದೆರಡಲ್ಲ. ಆದರೆ ಆ ಎಲ್ಲಾ ವಿವಾದಗಳು ಇಲ್ಲಿಯವರೆಗೂ ‘ಬಿಗ್ ಬಾಸ್’ ಮನೆಯೊಳಗೆ ಮಾತ್ರ ಸೀಮಿತವಾಗಿತ್ತು. ಈಗ ನೋಡಿದ್ರೆ, ಚೈತ್ರಕೋಟೂರು ವಿರುದ್ಧ ಅಂಬೇಡ್ಕರ್ ಸೇನೆ ಹೋರಾಟಕ್ಕೆ ಇಳಿದಿದೆ. ‘ಬಿಗ್ ಬಾಸ್’ ಮನೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕೋಟೂರು…
ಟಿವಿ ವೀಕ್ಷಣೆಯಲ್ಲಿ ಅತಿ ಹೆಚ್ಚು ಆಸಕ್ತಿ ಹೊಂದಿರೋ ಪುರುಷರು ಓದಲೇಬೇಕು. ಯಾಕಂದ್ರೆ ಇತ್ತೀಚೆಗೆ ನಡೆದ ಸಂಶೋಧನೆಯೊಂದರ ಪ್ರಕಾರ ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವ ಪುರುಷರ ವೀರ್ಯಾಣು ಶೇ.35ರಷ್ಟು ಕಡಿಮೆಯಾಗುತ್ತದೆ.
ದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.
ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.
ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ ದೇಶಗಳು ಬಹಳಷ್ಟಿವೆ.