ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಬ್ಬಗಳ ದಿನ ಇ-ಕಾಮರ್ಸ್ ಕಂಪನಿಗಳು ಭಾರಿ ರಿಯಾಯಿತಿ ನೀಡಿ ಸಾಮಾನ್ಯ ವ್ಯಾಪಾರಿಗಳಿಗೆ ಹೊಡೆತ ನೀಡುತ್ತಿವೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ಭಾರತ ಸರ್ಕಾರಕ್ಕೆ ದೂರು ನೀಡಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ದೂರು ನೀಡಿದ್ದಾರೆ. ಸಿಎಐಟಿ ಅಧ್ಯಕ್ಷ ಬಿ.ಸಿ. ಭಾರತೀಯಾ ಹಾಗೂ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ಇ-ಕಾಮರ್ಸ್ ಕಂಪನಿಗಳ ವಿರುದ್ಧ ಅಪಸ್ವರ ಎತ್ತಿದ್ದಾರೆ.
ಇ-ಕಾಮರ್ಸ್ ಕಂಪನಿಗಳು ಕೇವಲ ಆನ್ಲೈನ್ ಮಾರುಕಟ್ಟೆಗಳಾಗಿದ್ದು, ಅವಾಗಿಯೇ ಸಾಮಾನುಗಳ ಸಂಗ್ರಹಣೆ ಹಾಗೂ ಮಾರುವಂತಿಲ್ಲ. ಆದರೆ ವಿದೇಶಿ ನೇರ ಬಂಡವಾಳ ಹೂಡಿಕೆಯ(ಎಫ್ಡಿಐ) ಈ ನಿಯಮ ಗಾಳಿಗೆ ತೂರಿ ಕಂಪನಿಗಳು ಮನಸೋಇಚ್ಛೆ ದರ ನಿಗದಿಪಡಿಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಹಾಗೆಯೇ ಈ ಕಂಪನಿಗಳು ಗೋದಾಮಿನಲ್ಲಿ ಸರಕನ್ನು ಸಂಗ್ರಹಿಸುತ್ತಿವೆ. ಜೊತೆಗೆ ಕ್ಯಾಶ್ ಬ್ಯಾಕ್ ಯೋಜನೆಗಳಿಂದಲೂ ತಮಗೆ ತೊಂದರೆಯಾಗುತ್ತಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಿನ್ನಿಸ್ ಬುಕ್ ಸೇರಲು ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಒಬ್ಬೊಬ್ಬರು ಒಂದೊಂದು ಸಾಧನೆ ಮಾಡಿ ಗಿನ್ನಿಸ್ ಬುಕ್ ಸೇರ್ತಾರೆ. ಚೀನಾದ ಕ್ಸೀ ಕ್ಯುಪಿಂಗ್ ಜಗತ್ತಿನ ಅತೀ ಉದ್ದ ಕೂದಲು ಉಳ್ಳ ಮಹಿಳೆ ಎಂಬ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಹೊಂದಿದ್ದಾಳೆ.
ಬಾಲಿವುಡ್ನ ‘ಮಿಸ್ಟರ್ ಫರ್ಫೆಕ್ಟ್’ ಆಮಿರ್ ಖಾನ್ ಅಭಿ ನಯದ ‘ದಂಗಲ್’ ಚೀನಾದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ನಿರ್ಮಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ದಂಗಲ್ ಮೂಲಕ ಆಮಿರ್ ಖಾನ್ ದಿನಬೆಳಗಾಗುವುದರೊಳಗೆ ಚೀನಾದಲ್ಲಿ ಮನೆ ಮಾತಾಗಿದ್ದರು. ಇದೀಗ ಆಮಿರ್ಖಾನ್ ನಿರ್ಮಾಣದ ‘ಸೀಕ್ರೆಟ್ ಸೂಪರ್ಸ್ಟಾರ್’ ಕೂಡಾ ಚೀನಾದಲ್ಲಿ ಬಾಕ್ಸ್ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ.
ಹಾರ ಹಾಕುವ ವಧುವಿಗೆ ಸಹಾಯ ಮಾಡಲು ಹೋಗಿ ವಧುವಿನ ಕೈಯಿಂದ ಕಪಾಳಕ್ಕೆ ಮೋಕ್ಷ ಮಾಡಿಸಿಕೊಂಡ ಬಾವ..!
ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ನೋಡಿಕೊಂಡ ಅಸ್ಸಾಂನ ಮಹಿಳಾ ಪೇದೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಸ್ಸಾಂನ ಮಹಿಳಾ ಪೇದೆಗಳು ಮಕ್ಕಳನ್ನು ಎತ್ತಿಕೊಂಡು ಅವರನ್ನು ನೋಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಸಾಕಷ್ಟು ಶೇರ್ ಆಗುತ್ತಿದ್ದು, ಅನೇಕರು ಪೇದೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಸ್ಸಾಂ ಪೊಲೀಸರು, ಇಬ್ಬರು ಮಹಿಳಾ ಪೇದೆಗಳು ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ತಾಯಿ ಯಾಗುವುದು ಒಂದು ಕ್ರಿಯೆ. ನೀವು ಅದನ್ನು…
ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ
ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ.