News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ಆನ್‌ ಲೈನ್‌ ವ್ಯಾಪಾರಕ್ಕೆ ಬೀಳಲಿದೆಯಾ ಬ್ರೇಕ್…?

33

ಹಬ್ಬಗಳ ದಿನ ಇ-ಕಾಮರ್ಸ್ ಕಂಪನಿಗಳು ಭಾರಿ ರಿಯಾಯಿತಿ ನೀಡಿ ಸಾಮಾನ್ಯ ವ್ಯಾಪಾರಿಗಳಿಗೆ ಹೊಡೆತ ನೀಡುತ್ತಿವೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ಭಾರತ ಸರ್ಕಾರಕ್ಕೆ ದೂರು ನೀಡಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ದೂರು ನೀಡಿದ್ದಾರೆ. ಸಿಎಐಟಿ ಅಧ್ಯಕ್ಷ ಬಿ.ಸಿ. ಭಾರತೀಯಾ ಹಾಗೂ ಕಾರ್ಯದರ್ಶಿ ಪ್ರವೀಣ್ ಖಂಡೇಲ್‌ವಾಲ್ ಇ-ಕಾಮರ್ಸ್ ಕಂಪನಿಗಳ ವಿರುದ್ಧ ಅಪಸ್ವರ ಎತ್ತಿದ್ದಾರೆ.

ಇ-ಕಾಮರ್ಸ್ ಕಂಪನಿಗಳು ಕೇವಲ ಆನ್‌ಲೈನ್ ಮಾರುಕಟ್ಟೆಗಳಾಗಿದ್ದು, ಅವಾಗಿಯೇ ಸಾಮಾನುಗಳ ಸಂಗ್ರಹಣೆ ಹಾಗೂ ಮಾರುವಂತಿಲ್ಲ. ಆದರೆ ವಿದೇಶಿ ನೇರ ಬಂಡವಾಳ ಹೂಡಿಕೆಯ(ಎಫ್‌ಡಿಐ) ಈ ನಿಯಮ ಗಾಳಿಗೆ ತೂರಿ ಕಂಪನಿಗಳು ಮನಸೋಇಚ್ಛೆ ದರ ನಿಗದಿಪಡಿಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಹಾಗೆಯೇ ಈ ಕಂಪನಿಗಳು ಗೋದಾಮಿನಲ್ಲಿ ಸರಕನ್ನು ಸಂಗ್ರಹಿಸುತ್ತಿವೆ. ಜೊತೆಗೆ ಕ್ಯಾಶ್ ಬ್ಯಾಕ್ ಯೋಜನೆಗಳಿಂದಲೂ ತಮಗೆ ತೊಂದರೆಯಾಗುತ್ತಿದೆ ಎಂದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಕೋಲಾರದಲ್ಲಿ ಸಿದ್ಧರಾಮಯ್ಯ ಸ್ಪರ್ಧೆ ಬಹುತೇಕ ಖಚಿತ!

    ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 23/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ…

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ನೆನೆಯುತ್ತ, ಈ ದಿನ ನಿಮ್ಮ ರಾಶಿ ಭವಿಷ್ಯದ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…

  • ಸುದ್ದಿ

    ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಕಟ್ಟಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ…ಕಾರಣ?

    ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್‍ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. 2017ರಲ್ಲಿ ಸಿಆರ್‍ಡಿಎ ಆಂದ್ರಪ್ರದೇಶದ ರಾಜಧಾನಿ…

  • ಸುದ್ದಿ

    50 ವರ್ಷದ ಹಿಂದೆ ಸತ್ತು ಸಮಾಧಿಯಾದವನು ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ.ಹೇಗೆ ಗೊತ್ತಾ,.??

    ಐವತ್ತು ವರ್ಷಗಳ  ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದ ವ್ಯಕ್ತಿಯೊಬ್ಬ ಈಗ ಜೀವಂತವಾಗಿ ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ. ಆದರೆ ಸತ್ತಿದ್ದು, ಸಮಾಧಿ ಮಾಡಿದ್ದು, ಅಲ್ಲಿಂದ ಎದ್ದು ಹೋದದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಇನ್ನು ಖಚಿತ ಉತ್ತರ ಸಿಗಲಿಲ್ಲ ಎನ್ನಲಾಗಿದೆ. ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯ ಕಾಡುಗೊಲ್ಲ ಸಮುದಾಯದ 76 ವರ್ಷದ ಈರಜ್ಜ ಮರಳಿ ಬಂದಿರುವ ವ್ಯಕ್ತಿ. ಈದುವರೆಗೆ ಆಂಧ್ರದಲ್ಲಿದ್ದ ಈತ ಮಂಗಳವಾರ  ದೀಪಾವಳಿಗೆ ಮರಳಿ ಹುಟ್ಟೂರಿಗೆ ಬಂದಿದ್ದಾನೆ. ಈರಜ್ಜನ ಸಾವಿನ ಘಟನೆ ಕುರಿತು ಈತನ ಸಹೋದರ ಬೇವಿನಪ್ಪ ವಿಕ ಜತೆ ಹೇಳಿಕೊಂಡದ್ದು ಹೀಗೆ. ‘‘ಈರಣ್ಣಗೆ…