ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಯುರ್ವೇದದಲ್ಲಿ ಹೇಳಿರುವಂತೆ ಹಲವು ರೋಗಗಳಿಗೆ ಹಲವು ರೀತಿಯ ಮದ್ದುಗಳನ್ನು ನೀಡಲಾಗಿದೆ. ಆದ್ರೆ ರೀತಿಯಾಗಿ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಾಗಿ ಈ ಬೆಲ್ಲ ಮತ್ತು ಈರುಳ್ಳಿ ಸಹಾಯವಾಗಿದೆ. ಇದಕ್ಕೆ ಉದಾಹರಣೆಯಾಗಿ ಆರೋಗ್ಯ ಇಲಾಖೆಯ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ.
ಬೆಲ್ಲವನ್ನು ಹಸಿಯಾದ ಸಣ್ಣ ಈರುಳ್ಳಿಯೊಂದಿಗೆ ಸೇವಿಸುವುದರಿಂದ ಡೆಂಘಿ ಜ್ವರದ ನಿಯಂತ್ರಣ ಮಾಡಬಹುದು ಎಂಬ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಖಾತೆಯಿಂದ ಬಹಿರಂಗ ಪಡಿಸಲಾಗಿದೆ.
ಆಯುರ್ವೇದ ಸೇರಿದಂತೆ ಎಲ್ಲಾ ರೀತಿಯ ಪರೀಕ್ಷೆಗೆ ಒಳಪಡಿಸಿದ ನಂತರ ಬಂದಿರುವ ಫಲಿತಾಂಶದ ಆಧಾರದಲ್ಲಿ ಆರೋಗ್ಯ ಇಲಾಖೆ ಈ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದೆ. ಆಯುಷ್ ಇಲಾಖೆಯು ಡೆಂಘಿ ಜ್ವರದ ಬಗ್ಗೆ ಹೊರಡಿಸಿರುವ ಮಾಹಿತಿ ಪತ್ರದಲ್ಲಿ, ಡೆಂಘಿ ಜ್ವರಕ್ಕೆ ಮನೆಯ ಸುತ್ತಮುತ್ತಲು ಬೆಳೆಯುವ ಗಿಡಮೂಲೀಕೆಗಳಿಂದಲೇ ಚಿಕಿತ್ಸೆ ಮಾಡಿಕೊಳ್ಳಬಹುದು ಎಂಬುದನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ.
ಆಯುರ್ವೇದ ಔಷಧವೇ ಉತ್ತಮ ಮತ್ತು ಜನರು ಸುಲಭವಾಗಿ ಇದನ್ನು ಮನೆಯಲ್ಲೇ ತಯಾರಿಸಿಕೊಳ್ಳಬಹುದು ಎಂಬ ಉದ್ದೇಶದಿಂದ ನಿತ್ಯವೂ ಹೊಸ ಸಂಶೋಧನೆಗೆ ಮುಂದಾಗುತ್ತಿದೆ. ಈಗಲೂ ಅದನ್ನೇ ಅನುಸರಿಸುವುದು ತಪ್ಪಲ್ಲ ಬೆಲ್ಲವನ್ನು ಹಸಿಯಾದ ಸಣ್ಣ ಈರುಳ್ಳಿಯೊಂದಿಗೆ ಸೇವಿಸುವು ದರಿಂದ ಡೆಂಘಿ ಜ್ವರ ನಿಯಂತ್ರಣ ಮಾಡಬಹುದು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್ ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ…
ಮೈಗ್ರೇನ್ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.
ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…
ಸದ್ಯ ಭಾರತದಲ್ಲಿ ಅನ್ ಲಿಮಿಟೆಡ್ ಕಾಲಿಂಗ್ ಮತ್ತು ಅನ್ ಲಿಮಿಟೆಡ್ ಡಾಟಾ ಆಫರ್ ನೀಡವ ಮೂಲಕ ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಮೂಡಿಸಿತ್ತು ರಿಲಯನ್ಸ್ ಜಿಯೋ ಸಂಸ್ಥೆ. ತನ್ನ ಜನಪ್ರಿಯ ಯೋಜನೆಯಾದ ಅನ್ ಲಿಮಿಟೆಡ್ ವಾಯ್ಸ್ ಕಾಲ್ ಗೆ ಬ್ರೇಕ್ ಹಾಕಿ, ಇನ್ಮೇಲೆ ಜಿಯೋ ಫ್ರೀ ವಾಯ್ಸ್ ಕಾಲ್ ಅನ್ನು
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.
ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.