ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿಯನ್ನು ಕ್ರಮವಾಗಿ ಸೇವಿಸುತ್ತಾ ಬಂದರೆ ಮೂಳೆಗಳು, ನರಗಳು ದೃಢವಾಗಿರುತ್ತವೆಯಂತೆ. ಎರಡೂ ಹೊತ್ತಿನ ಊಟದಲ್ಲಿ ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ಸೇವಿಸುವವರು ನಿತ್ಯ ಆರೋಗ್ಯವಂತರಾಗಿ ಮುಂದುವರೆಯುತ್ತಾರೆ. ಈರುಳ್ಳಿ ಯನ್ನು ಉಪಯೋಗಿಸುವುದರಿಂದ ಒಳ್ಳೆಯ ಜ್ಞಾಪಕ ಶಕ್ತಿ ಮತ್ತು ಬಲವಾದ ನಾಡಿ ವ್ಯವಸ್ಥೆ ಉಂಟಾಗುತ್ತದೆ. ಇದರಿಂದ ಲೈಂಗಿಕ ಆಸಕ್ತಿ ಹೆಚ್ಚಾಗುವುದು.

ಈರುಳ್ಳಿಯನ್ನು ಮಜ್ಜಿಗೆ ಅಥವಾ ಮೊಸರಿನಲ್ಲಿ ಬೆರೆಸಿ ಸೇವಿಸಿದರೆ ಶರೀರಕ್ಕೆ ಸಂಪೂರ್ಣ ಆರೋಗ್ಯ ನೀಡುವ ಹಲವು ಪೋಷಕಾಂಶಗಳು ಸಿಗುವುದು ಎಂದು ಸಂಶೋಧನೆ ತಿಳಿದು ಬಂದಿದೆ. ಈರುಳ್ಳಿಯಲ್ಲಿ ಯಾಂಟಿಬಯೋಟಿಕ್, ಯಾಂಟಿ ಸೆಪ್ಟಿಕ್, ಯಾಂಟಿ ಮೈಕ್ರೋಬಿಯಾಲ್ ಲಕ್ಷಣಗಳು ಇರುವುದರಿಂದ ಸೋಂಕು ಬರದಂತೆ ರಕ್ಷಿಸುತ್ತದೆ. ಈರುಳ್ಳಿ ದೇಹದಲ್ಲಿ ಇನ್ಸುಲಿನ್ ಹಂತವನ್ನು ಹೆಚ್ಚಿಸಲು ಮತ್ತು ರಕ್ತದಲ್ಲಿ ಸಕ್ಕರೆ ಹಂತವನ್ನು ನಿಯಂತ್ರಿಸುವುದರ ಮೂಲಕ ಮಧುಮೇಹ ಚಿಕಿತ್ಸೆಯಲ್ಲಿ ಸಹಾಯವಾಗುತ್ತದೆ.

ಈರುಳ್ಳಿಯಲ್ಲಿ ಸಲ್ಫರ್, ಫೈಬರ್, ಪೊಟಾಷಿಯಂ, ವಿಟಮಿನ್ ಬಿ, ವಿಟಮಿನ್ ಸಿ ಯಥೇಚ್ಛವಾಗಿರುತ್ತವೆ. ಹಾಗೆಯೇ ಕೊಬ್ಬು, ಕೊಲೆಸ್ಟ್ರಾಲ್ ಇರುತ್ತದೆ. ಈರುಳ್ಳಿ ರಸ ಮತ್ತು ಜೇನು ತುಪ್ಪದ ಮಿಶ್ರಣವನ್ನು ತೆಗೆದುಕೊಂಡರೆ ಜ್ವರ, ಸಾಧಾರಣ ನೆಗಡಿ, ಕೆಮ್ಮು, ಗಂಟಲು ನೋವು, ಅಲರ್ಜಿಯಂತಹ ಸಮಸ್ಯೆಗಳು ತಕ್ಷಣ ಉಪಶಮನವಾಗುತ್ತದೆ.ಈರುಳ್ಳಿ ರಸವನ್ನು ಕಿವಿ ಮತ್ತು ಕಣ್ಣಿನ ಸಮಸ್ಯೆಗಳನ್ನು ಗುಣಪಡಿಸಲುಉಪಯೋಗಿಸುತ್ತಾರೆ. ಹಲ್ಲು ನೋವು ಮತ್ತು ಹುಳುಕು ಹಲ್ಲಿನ ನೋವು ನಿವಾರಣೆಗೆ ಈರುಳ್ಳಿ ರಸವನ್ನು ಉಪಯೋಗಿಸುತ್ತಾರೆ.

ಈರುಳ್ಳಿಯನ್ನು ವಾಸನೆ ಸೇವನೆಯಿಂದ ಮೂಗಿನಿಂದ ಬರುವ ರಕ್ತಸ್ರಾವವನ್ನು ನಿಲ್ಲಿಸಬಹುದು ಅಥವಾ ಅತಿಯಾಗಿ ರಕ್ತ ಸೋರುವುದನ್ನು ಕಡಿಮೆ ಮಾಡಬಹುದು. ಈರುಳ್ಳಿ ನಿದ್ರಾಹೀನತೆ ಅಥವಾ ನಿದ್ರೆ ಖಾಯಿಲೆಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಇದು ತಪ್ಪದೆ ಒಳ್ಳೆಯ ನಿದ್ರೆಯನ್ನು ತರುತ್ತದೆ. ಜೀರ್ಣಕ್ರಿಯೆಯ ಸಮಸ್ಯೆಗಳಿದ್ದಲ್ಲಿ ಈರುಳ್ಳಿಯನ್ನು ತಿಂದರೆ ಜೀರ್ಣಕ್ರಿಯೆಗೆ ಸಹಾಯ ಮಾಡುವ ಜೀರ್ಣ ರಸಗಳ ಉತ್ಪತ್ತಿಗೆ ಸಹಾಯವಾಗುತ್ತದೆ.

ಈರುಳ್ಳಿ ರಸವನ್ನು ಸುಟ್ಟು ಚರ್ಮ ಅಥವಾ ಕ್ರಿಮಿಗಳ ಕಡಿತ ಅಥವಾ ಜೇನು ನೊಣಗಳ ಕಡಿತವನ್ನು ಗುಣಪಡಿಸುವಲ್ಲಿ ಸಹಾಯವಾಗುತ್ತದೆ. ಪ್ರತಿದಿನ ಈರುಳ್ಳಿ ತಿಂದರೆ ಹೃದಯ ಖಾಯಿಲೆಗೆ ಕಾರಣವಾದ ಕೆಟ್ಟ ಕೊಲೆಸ್ಟ್ರಾಲ್ ನಶಿಸುತ್ತದೆ. ಅಲ್ಲದೆ ಒಳ್ಳೆಯ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಿ ಕೊರೋನರೀ ಖಾಯಿಲೆಯಿಂದ ನಮ್ಮನ್ನು ರಕ್ಷಿಸುತ್ತದೆ. ಕೀಲುಗಳಲ್ಲಿ ಅರ್ಥರೈಟಿಸ್ ಕಡಿಮೆ ಮಾಡಲು ಈರುಳ್ಳಿ ಸಹಾಯವಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್‌ಗಳನ್ನು ನೀಡಲಿದೆ. ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ. ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್…
ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಮಾರ್ಚ್, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…
ಹಿಂದೂಗಳ ಯುನಿವರ್ಸಲ್ ಹಬ್ಬ ಗಣೇಶ ಚತುರ್ಥಿಗೆ ಇನ್ನೇನು ಮೂರೇ ದಿನ. ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕಡೆ, ಗಣೇಶನ ವಿವಿಧ ಭಂಗಿಯ ವಿಗ್ರಹಗಳು ಈಗಾಗಲೇ ಪೆಂಡಾಲ್ ಗೆ ಬಂದು ಸೇರುತ್ತಿವೆ. ದೇಶದ ಎಲ್ಲ ಕಡೆ ಗಣೇಶ ಹಬ್ಬ ಆಚರಿಸಿದರೂ, ಮಹಾರಾಷ್ಟ್ರದಲ್ಲಿ ಒಂದು ಕೈಮೇಲು. ಇಲ್ಲಿ ಕೆಲವೊಂದು ಕಡೆ, ಗಣೇಶನಿಗೆ ವಿಮೆ ಮಾಡಿಸುವ ಪದ್ದತಿಯನ್ನು ರೂಢಿಸಿಕೊಂಡು ಬರಲಾಗಿದೆ. ಗಣೇಶ ಚತುರ್ಥಿ; ಪರಿಸರಸ್ನೇಹಿ ಗಣಪನ ಹಬ್ಬಕ್ಕೆ ದಾವಣಗೆರೆಯಲ್ಲಿ ತಯಾರಿ ಮುಂಬೈ ಸೆಂಟ್ರಲ್ ಭಾಗದ ಕಿಂಗ್ಸ್ ಸರ್ಕಲ್ ನಲ್ಲಿ ಗೌಡ ಸಾರಸ್ವತ ಬ್ರಾಹಣ…
ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…
ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿದ್ದ 24 ವರ್ಷದ ಮೋಹಿತ್ ಮೋರ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಟಿಕ್ ಟಾಕ್ ಮೂಲಕ ಅರ್ಧ ಮಿಲಿಯನ್ ಸಂಖ್ಯೆಯ ಫಾಲೋಯರ್ಸ್ ಗಳನ್ನು ಹೊಂದಿರುವ ಮೋಹಿತ್ ಅವರು ಫಿಟ್ ನೆಸ್ ಗೆ ಸಂಬಂಧಿಸಿದಂತೆ ನಿರಂತರವಾಗಿ ವಿಡಿಯೋ ಅಪ್ ಲೋಡ್ ಮಾಡುತ್ತಿದ್ದರು. ಮಂಗಳವಾರ ಸಂಜೆ ಐದು ಗಂಟೆ ವೇಳೆಗೆ ನಜಾಫ್ ಗಡದಲ್ಲಿ ಅವರು ಗೆಳೆಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಏಕಾಏಕಿ ಮೂರು ಜನ ದಾಳಿ ಮಾಡಿದ್ದು, ಸಿಸಿ ಟಿವಿಯಲ್ಲಿ…