ಕ್ರೀಡೆ

ಇಂಗ್ಲೆಂಡ್ನಲ್ಲಿ ಮಲ್ಯಗೆ “ಕಳ್ಳ ಕಳ್ಳ” ಎಂದು ಕೂಗಿದ ಭಾರತೀಯ ಪ್ರೇಕ್ಷಕರು!ವಿಡಿಯೋ ನೋಡಿ ಬಿದ್ದು ಬಿದ್ದು ನಗ್ತೀರಾ…..

140

ಲಂಡನ್ ನಲ್ಲಿ ICC ಚಾಂಪಿಯನ್ಸ್‍ ಟ್ರೋಫಿ ನಡೆಯುವುತ್ತಿರುವುದು ಎಲ್ಲರಿಗೂ  ಗೊತ್ತಿರುವ ಸಂಗತಿ.

ವಿಷಯ ಏನಪ್ಪಾ ಅಂದ್ರೆ ನೆನ್ನೆ ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್‍ ಟ್ರೋಫಿ ಕೊನೆಯ ಲೀಗ್‍ ಪಂದ್ಯ ನೋಡಲು  ಬಂದ ಉದ್ಯಮಿ  ಮದ್ಯದ ದೊರೆ ವಿಜಯ್‍ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ.

ಭಾನುವಾರ ನಡೆದ ಮಹತ್ವದ ಪಂದ್ಯದ ವೇಳೆ ಓವಲ್ ಮೈದಾನದಲ್ಲಿ ಗಣ್ಯರ ಪ್ರವೇಶದ್ವಾರವಾದ ಸರ್‌ ಜಾಕ್‌ ಹೋಬ್ಸ್ ಗೇಟ್ ಮೂಲಕ ವ್ಯಕ್ತಿಯೊಬ್ಬರೊಂದಿಗೆ ಮಲ್ಯ ಒಳಗೆ ಬರುತ್ತಿದ್ದಂತೆ ಕೆಲವು ಪ್ರೇಕ್ಷಕರು ‘ಕಳ್ಳ..ಕಳ್ಳ…’ ಎಂದು ಕೂಗಿದ್ದಾರೆ.

 

ಸರ್‌ ಜಾಕ್‌ ಹೋಬ್ಸ್ ಗೇಟ್ ಮೂಲಕ ಮಲ್ಯ ಒಳಗೆ ಬರುತ್ತಿದಾಗ ಒಬ್ಬ ವ್ಯಕ್ತಿ ಚಿತ್ರೀಕರಣ ಮಾಡಿದ್ದಾರೆ. ಅದೇ ವೇಳೆ ಅಗೋ ಕಳ್ಳ ಬರ್ತಾ ಇದ್ದಾನೆ ಎಂದು ಹಿಂದಿಯಲ್ಲಿ ಧ್ವನಿಯೊಂದು ಕೇಳಿ ಬಂದಿದೆ.  ಹಿಂದೆಯೇ ಒಬ್ಬಾತ ಕಳ್ಳ.. ಕಳ್ಳ ಎಂದು ಕರೆದಿದ್ದಾನೆ. ಆಗ ಮಲ್ಯ ಒಂದು ಕ್ಷಣ ಹಿಂದೆ ತಿರುಗಿ ಯಾರು ಎಂದು ತಿರುಗಿ ನೋಡಿದ್ದಾರೆ.

ಭಾರತದ ವಿವಿಧ ಬ್ಯಾಂಕ್‌ಗಳಿಗೆ ರೂ 9 ಸಾವಿರ ಕೋಟಿಯಷ್ಟು ಮೊತ್ತದ ಸಾಲ ಬಾಕಿ ಉಳಿಸಿಕೊಂಡಿರುವ ಮಲ್ಯ ಕಳೆದ ವರ್ಷ ದೇಶ ಬಿಟ್ಟು ಹೋಗಿದ್ದರು. ಇತ್ತೀಚೆಗೆ ವಿರಾಟ್ ಕೊಹ್ಲಿ ಫೌಂಡೇಷನ್ ಏರ್ಪಡಿಸಿದ್ದ ಭೋಜನ ಕೂಟಕ್ಕೆ ಬಂದಿದ್ದ ಮಲ್ಯ ಅವರಿಂದ ಭಾರತ ತಂಡದ ಆಟಗಾರರು ದೂರ ಉಳಿದಿದ್ದರು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(25 ಡಿಸೆಂಬರ್, 2018) ಸಕಾರಾತ್ಮಕವಾಗಿರುವ ಮತ್ತು ಬೆಂಬಲ ನೀಡುವ ಸ್ನೇಹಿತರೊಂದಿಗೆಹೊರಗೆ ಹೋಗಿ. ಇಂದು ನೀವು ನೀವು ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು…

  • ಕ್ರೀಡೆ

    ಪಾಕ್ ಕ್ರಿಕೆಟ್ ತಂಡವನ್ನು ಕಂಡರೆ, ಭಾರತ ಕ್ರಿಕೆಟ್ ತಂಡಕ್ಕೆ ಹೆದರಿಕೆಯಂತೆ!ಹೀಗೆ ಹೇಳಿದವರು ಯಾರು ಗೊತ್ತಾ?

    ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಫೈನಲ್‌ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.

  • ಸ್ಪೂರ್ತಿ

    ಹೊಟ್ಟೆ ಪಾಡಿಗಾಗಿ ರುಬ್ಬುವ ಕಲ್ಲನ್ನು ಮಾರುತ್ತಿದ್ದ, ಈ ಮಹಿಳೆ ಪೋಲಿಸ್ ಆಫೀಸರ್ ಹಾಗಿದ್ದು ಹೇಗೆ ಗೊತ್ತಾ.?ಎಲ್ಲರಿಗೂ ಸ್ಪೂರ್ತಿ ಈ ಸ್ಟೋರಿ, ಓದಿ ಶೇರ್ ಮಾಡಿ…

    ಮನಸ್ಸಿನಲ್ಲಿ ದೃಢವಾದ ನಿರ್ಣಯವು ಇದ್ದಲ್ಲಿ ಯಾವುದೇ ಕೆಲಸ ಕಷ್ಟವಲ್ಲ .ನಿಮ್ಮಲ್ಲಿ ಪ್ರತಿಭೆ ಇದ್ದು,ಗುರಿ ಅನ್ನುವ ಛಲ ಹೊಂದಿದ್ದರೆ ನಿಮ್ಮನ್ನು ಜಗತ್ತಿನ ಯಾವುದೇ ಶಕ್ತಿಯು ತಡೆಯಲಾರದು ಎಂಬ ಮಾತಿದೆ. ಆದ್ರೆ ಎಷ್ಟೇ ತೊಂದರೆಗಳು ಬರ್ರ್ಲಿ ಯಾವುತ್ತು ನಮ್ಮ ಧೈರ್ಯವನ್ನು ನಾವು ಬಿಡಬಾರದು ಎಂಬ ಮಾತಿದೆ. ಈ ಮಾತಿಗೆ ಉದಾಹರಣೆ ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ‘ಪದ್ಮಶಿಲಾ ತಿರುಪಡೆ’. ಇವರು ತಮ್ಮ ಕಷ್ಟದ ದಿನಗಳಲ್ಲೂ, ಸೋಲನ್ನು ಒಪ್ಪಿಕೊಳ್ಳದೆ,ದೇಶದ ಎಲ್ಲಾ ಮಹಿಳೆಯರಿಗೂ ಸ್ಪೂರ್ತಿಯಾಗಿದ್ದಾರೆ. ಯಾರು ಈ ಮಹಿಳೆ… ಸಾಧನೆ ಅನ್ನುವುದು ಸಾಮಾನ್ಯವಾದ ಕೆಲಸವಲ್ಲ,…

  • ಸಿನಿಮಾ

    ಸ್ಟಾರ್ ನಟ ನಟಿಯ ಕಿಸ್ಸಿಂಗ್ ಫೋಟೋ ಬಯಲು ಮಾಡಿ ಬಿರುಗಾಳಿ ಎಬ್ಬಿಸಿದ ನಟಿ!

    ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ವಿರುದ್ಧ ಧ್ವನಿ ಎತ್ತಿ ಹಲವಾರು ಖ್ಯಾತ ನಟರ ವಿರುದ್ಧ ಗಂಭೀರ ಆರೋಪ ಮಾಡಿದ್ದ ನಟಿ ಶ್ರೀರೆಡ್ಡಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸಿದ್ದಾರೆ. ಸಾಕ್ಷಿ ಸಮೇತವಾಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿರುವ ಶ್ರೀ ರೆಡ್ಡಿ ಹಲ್ ಚಲ್ ಸೃಷ್ಟಿಸಿದ್ದಾರೆ. ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಮತ್ತು ಬಹುಭಾಷಾ ನಟಿ ತ್ರಿಶಾ ಅವರು ಪರಸ್ಪರ ಚುಂಬಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಅದರೊಂದಿಗೆ ರಾಣಾ ದಗ್ಗುಬಾಟಿ ಸಹೋದರ ಅಭಿರಾಮ್ ದಗ್ಗುಬಾಟಿ ತಮ್ಮನ್ನು…

  • ಸುದ್ದಿ

    ತೆಲಂಗಾಣದ ಶಾಲಾ ಹಾಸ್ಟೆಲ್ ಬೆಂಕಿಗೆ ಆಹುತಿ: ವಿದ್ಯಾರ್ಥಿಯ ದುರ್ಮರಣ……!

    ಶಾಲಾ ಹಾಸ್ಟೆಲ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪುಟ್ಟ ಮಕ್ಕಳಿರುವ ಶಾಲೆ, ಹಾಸ್ಟೆಲ್‌ಗಳಲ್ಲಿ ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಹಾಗಿರುವಾಗ ಬೆಂಕಿ, ಶಿಥಿಲ ಕಟ್ಟಡಗಳ ಬಗ್ಗೆ ನಿಗಾ ಇಡಬೇಕಾಗಿರುವುದು ಆಡಳಿತ ಮಂಡಳಿಯ ಕರ್ತವ್ಯವಾಗಿದೆ. ಶಾಲಾ ಹಾಸ್ಟೆಲ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ 10 ವರ್ಷದ ವಿದ್ಯಾರ್ಥಿ ಬೆಂಕಿಯಲ್ಲೇ ಬೆಂದು ಮೃತಪಟ್ಟಿದ್ದಾನೆ. ತೆಲಂಗಾಣಾದ ಖಮ್ಮಮ್‌ನಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಹಾಸ್ಟೆಲ್‌ನಿಂದ ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ. ಅಷ್ಟೇ ಅಲ್ಲದೆ ಹಾಸ್ಟೆಲ್‌…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…