ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ, 08/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವ್ಯವಹಾರ ವೃದ್ಧಿಗೆ ಹಣ ವಿನಿಯೋಗ ಮಾಡಲು ಸೂಕ್ತ ದಿನ. ಸ್ವಂತ ಉದ್ಯಮಿಗಳಿಗೆ ಉತ್ತಮ ಲಾಭ. ಸಮಸ್ಯೆಗಳು ಉಪಶಮನವಾದರೂ ನೆಮ್ಮದಿ ಇರದು. ವೃತ್ತಿರಂಗದಲ್ಲಿ ಮುನ್ನಡೆಯಿಂದ ಉನ್ನತ ಸ್ಥಾನಮಾನಗಳನ್ನು ಪಡೆಯುವಿರಿ. ವಿದ್ಯಾರ್ಥಿಗಳಿಗೆ ಪ್ರಗತಿಯ ದಿನ. ಬೆಂಕಿಯ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ತಕ್ಕ ಫಲಿತಾಂಶ ಇದೆ.
ದೈಹಿಕವಾಗಿ ಸುಧಾರಣೆ ತಂದೀತು. ಸಮಸ್ಯೆಗಳೆಲ್ಲಾ ಪರಿಹಾರವಾಗಲಿವೆ. ಆರ್ಥಿಕವಾಗಿ ಅಭಿವೃದ್ಧಿ ಇರುತ್ತದೆ. ನಿತ್ಯದ ಕಾರ್ಯ ಚಟುವಟಿಕೆಗಳಲ್ಲಿ ಉತ್ಸಾಹ. ಸಂಗಾತಿಯ ಆರೋಗ್ಯದಲ್ಲಿ ಸುಧಾರಣೆ. ವೃತ್ತಿರಂಗದಲ್ಲಿ ಮುನ್ನಡೆ. ಸಾಮಾಜಿಕವಾಗಿ ಸ್ಥಾನಮಾನ ಗೌರವ ತಂದೀತು. ಸರ್ಕಾರಿ ನೌಕರರಿಗೆ ಕಿರುಕುಳ ಉಂಟಾದೀತು. ಕುಟುಂಬ ಸಮೇತರಾಗಿ ಕುಲದೇವತಾ ದರ್ಶನ.
ವಿದ್ಯುದುಪಕರಣಗಳ ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಏರಿಳಿತ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ. ಸ್ವತಂತ್ರ ಉದ್ಯಮದಲ್ಲಿ ಯಶಸ್ಸು. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಬದಲಾವಣೆ ತಂದೀತು. ಕೃಷಿ ಕ್ಷೇತ್ರದ ವ್ಯವಹಾರಗಳಿಂದ ಉತ್ತಮ ಆದಾಯ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದ ಫಲವನ್ನು ಪಡೆಯಲಿದ್ದಾರೆ. ದೇವತಾದರ್ಶನ ಭಾಗ್ಯದಿಂದ ಸಂತಸವನ್ನು ಅನುಭವಿಸುವಿರಿ.
ಕುಶಲ ಕರ್ಮಿಗಳಿಗೆ ಹೆಚ್ಚಿನ ಬೇಡಿಕೆ. ಸಂಶೋಧನೆಯಲ್ಲಿ ತೊಡಗಿದವರಿಗೆ ಉತ್ತಮ ಮಾರ್ಗದರ್ಶನ. ಸಂತಾನ ಭಾಗ್ಯಕ್ಕೆ ಅಡೆತಡೆಗಳು ಕಂಡು ಬಂದಾವು. ಕಾರ್ಯರಂಗದಲ್ಲಿ ಸೋಲು ವಿಫಲತೆಗಳು ಕಂಡು ಬರುತ್ತವೆ. ಹೊಸ ವಿಷಯಗಳನ್ನು ಕಲೆಹಾಕುವುದರಿಂದ ಬರವಣಿಗೆಯಲ್ಲಿ ವಿಳಂಬದ ಸಾಧ್ಯತೆ. ಆರ್ಥಿಕವಾಗಿ ಧನಾಗಮನವಿದ್ದು ಅಧಿಕ ರೂಪದಲ್ಲಿ ಧನವ್ಯಯವಾಗಲಿದೆ.
ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ವಿರುತ್ತದೆ. ಆರ್ಥಿಕವಾಗಿ ಚೇತರಿಕೆ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಕಚೇರಿ ಕೆಲಸಗಳ ನಿಮಿತ್ತ ದೂರದ ಪ್ರಯಾಣ. ಉದ್ಯೋಗಸ್ಥರಿಗೆ ಹೆಚ್ಚಿನ ಬಿಡುವಿನಿಂದ ಮಾನಸಿಕ ನೆಮ್ಮದಿ ದೊರಕುವುದು. ದೈಹಿಕವಾಗಿ ಜಾಗ್ರತೆಯಿಂದ ಇರಬೇಕು. ದೂರ ಸಂಚಾರದಲ್ಲಿ ಗಮನ ವಿರಲಿ. ದೂರವಿರಿ. ಮಹಿಳೆಯರಿಗೆ ಜವಾಬ್ದಾರಿ ಹೆಚ್ಚಳ.
ವಿವಿಧ ಮೂಲಗಳಿಂದ ಧನಾಗಮನ ವಿರುತ್ತದೆ. ಉದ್ಯೋಗಿಗಳಿಗೆ ಉತ್ತಮ ಮುಂಬಡ್ತಿ ಇರುತ್ತದೆ. ನೆನೆಗುದಿಗೆ ಬಿದ್ದ ವಿವಾದ ನಿರ್ಣಯ ಕಾಣಲಿದೆ. ಆರ್ಥಿಕ ಸಮಸ್ಯೆಗಳಿಂದ ಪರಿಹಾರ. ಶಿಕ್ಷಕ ವೃತ್ತಿಯವರಿಗೆ ಗೌರವಾದರಗಳು ದೊರೆಯಲಿವೆ. ಯೋಗ್ಯ ವಯಸ್ಕರ ವಿವಾಹ ಪ್ರಸ್ತಾವಗಳು ಕಂಕಣಬಲವನ್ನು ಒದಗಿಸಿ ಕೊಡುತ್ತವೆ. ದಿನಾಂತ್ಯ ಶುಭ. ಲೋಹದ ವ್ಯಾಪಾರಿಗಳಿಗೆ ಲಾಭದ ನಿರೀಕ್ಷೆ.
ಶುಭ ಮಂಗಲ ಕಾರ್ಯಗಳ ಚಿಂತನೆ ನಡೆಯಲಿದೆ. ಆಗಾಗ ಸಂಚಾರ ಒದಗಿ ಬರುತ್ತದೆ. ಅಧ್ಯಯನದಲ್ಲಿ ಆಸಕ್ತಿ ವಹಿಸುವಿರಿ. ವೃತ್ತಿಯಲ್ಲಿ ಕಿರಿಕಿರಿ. ಕೆಲಸದಲ್ಲಿ ಕಾರ್ಯಬಾಹುಳ್ಯ ಸಾಧ್ಯತೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ದೇಹಾರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ಅತೀ ಅಗತ್ಯವಿದೆ. ಕೆಲಸದ ಒತ್ತಡದಿಂದಾಗಿ ದುಗುಡ ಉಂಟಾದೀತು. ಹಿರಿಯರ ಮಾತನ್ನು ಕಡೆಗಣಿಸದಿರಿ.
ವೃತ್ತಿಯಲ್ಲಿ ಯಶಸ್ಸು. ಆರೋಗ್ಯದ ಬಗ್ಗೆ ಗಮನವಿರಲಿ. ಬಡವರಿಗೆ ಧಾನ್ಯಗಳನ್ನು ದಾನ ಮಾಡುವುದರಿಂದ ಸಂತೃಪ್ತಿ. ಸ್ವಜನರ ಕಿತಾಪತಿಯಿಂದ ಮನಸ್ಸಿಗೆ ನೆಮ್ಮದಿ ಇರದು. ಶನಿಯಿಂದ ಜಡತ್ವ, ದುರಾಲೋಚನೆಗಳು ಕಂಡು ಬರುತ್ತವೆ. ಪ್ರೇಮ ವಿವಾಹಗಳು ಯಶ ಕಾಣುವವು. ದೇವತಾರಾಧನೆಯಿಂದ ಯಶಸ್ಸು. ತಾಳ್ಮೆ, ಸಮಾಧಾನಚಿತ್ತರಾಗಿ ಮುಂದುವರಿಯಬೇಕು. ವೃತ್ತಿರಂಗದಲ್ಲಿ ಚೇತರಿಕೆ ಇರುತ್ತದೆ.
ಉದ್ಯೋಗಿಗಳಿಗೆ ಇನ್ನು ಉತ್ತಮ ಅವಕಾಶಗಳಿರುತ್ತವೆ. ಸದುಪಯೋಗಿಸಿಕೊಳ್ಳಿ. ಹಾಗೆ ಧನಾಗಮನ ತೃಪ್ತಿ ತರುತ್ತದೆ. ಗೃಹ ನಿರ್ಮಾಣ, ದುರಸ್ತಿ ಕಾರ್ಯಗಳಲ್ಲಿ ಯಶಸ್ಸು. ಸಮಸ್ಯೆಗಳ ಪರಿಹಾರಕ್ಕಾಗಿ ಧಾರ್ಮಿಕ ಕಾರ್ಯ ನಡೆಸಲಿದ್ದೀರಿ. ಹಳೇ ಮಿತ್ರರ ಸಮಾಗಮ ವಿರುತ್ತದೆ. ಹಿರಿಯ ಅಧಿಕಾರಿ ವರ್ಗದವರ ಸಹಕಾರ ಸಿಗುತ್ತದೆ. ದಾಂಪತ್ಯ ಸಮಸ್ಯೆಗಳಿಗೆ ಹಿರಿಯರ ಸಲಹೆಯಿಂದ ಉತ್ತಮ ಪರಿಹಾರ.
ಗೃಹ ನಿರ್ಮಾಣದ ಬಗ್ಗೆ ಚಿಂತನೆ. ಬಂಧುಗಳೊಂದಿಗಿನ ಬಾಂಧವ್ಯ ಗಟ್ಟಿಗೊಳ್ಳುವುದು. ಆರ್ಥಿಕ ಸಂಪನ್ಮೂಲಗಳು ಕೂಡಿಬರಲಿವೆ.
ವೃತ್ತಿರಂಗದಲ್ಲಿ ನೆಮ್ಮದಿ ತರುತ್ತದೆ. ಚಿಂತಿತ ಕಾರ್ಯಗಳಲ್ಲಿ ಪ್ರಯತ್ನಬಲ ಅಗತ್ಯವಿದೆ. ಅವಿವಾಹಿತರಿಗೆ ಅಚ್ಚರಿಯ ರೀತಿಯಲ್ಲಿ ಕಂಕಣಬಲದ ಸಾಧ್ಯತೆ ಇರುತ್ತದೆ. ಮಕ್ಕಳ ಸಲುವಾಗಿ ವಿದೇಶ ಪ್ರಯಾಣ. ಸಹೋದರರ ಸಹಕಾರ. ಹಣಕಾಸಿನ ಬಗ್ಗೆ ಆದಷ್ಟು ಜಾಗ್ರತೆ ಇರಬೇಕು. ಹಣಕಾಸಿನ ಬಗ್ಗೆ ಆದಷ್ಟು ಜಾಗ್ರತೆ ಇರಬೇಕು.
ಶುಭಮಂಗಲ ಕಾರ್ಯಗಳಿಂದ ಸಂಭ್ರಮಿಸು ವಂತಾದೀತು. ದೇಹಾರೋಗ್ಯದ ಬಗ್ಗೆ ಗಮನ ಹರಿಸುತ್ತಾ ಇರಬೇಕು. ಉದ್ಯೋಗ ಕ್ಷೇತ್ರದಲ್ಲಿ ಪದೋನ್ನತಿ ಸಾಧ್ಯತೆ. ವೈಯಕ್ತಿಕ ವಿಷಯಗಳ ಬಗ್ಗೆ ಜಾಗರೂಕರಾಗಿರುವುದು ಸೂಕ್ತ. ವೃತ್ತಿರಂಗದಲ್ಲಿ ಸಮಾಧಾನ ಸಿಗಲಿದೆ. ಆಗಾಗ ಬಂಧುಮಿತ್ರರ ಹಾಗೂ ಹಿತೈಷಿಗಳ ಆಗಮನ ವಿರುತ್ತದೆ. ಆರೋಗ್ಯದಲ್ಲಿ ವೃದ್ಧಿ. ಪ್ರಾಪ್ತ ವಯಸ್ಕರಿಗೆ ಸಂತಾನ ಭಾಗ್ಯದ ಯೋಗ.
ವ್ಯವಹಾರದಲ್ಲಿ ಉನ್ನತಿ. ಹಿತ ಶತ್ರುಗಳಿಂದ ಸಂಕಷ್ಟ. ತುಸು ಅಭಿವೃದ್ಧಿಯು ಗೋಚರಕ್ಕೆ ಬರುತ್ತದೆ. ಎಲ್ಲಾ ಕೆಲಸಕಾರ್ಯಗಳು ನಿರೀಕ್ಷಿತ ರೀತಿಯಲ್ಲಿ ನಡೆಯಲಾರವು. ವೈದ್ಯಕೀಯ ಚಿಕಿತ್ಸೆಗಾಗಿ ಅಧಿಕ ವೆಚ್ಚ ಭರಿಸಬೇಕಾದೀತು. ಬಂಧುಗಳ ಆಗಮನ ಸಾಧ್ಯತೆ. ಪ್ರಯತ್ನಬಲಕ್ಕೆ ಒತ್ತು ನೀಡಬೇಕಾಗುತ್ತದೆ. ಪತ್ನಿಗೆ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತಂದೀತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ: ಗುತ್ತಲು ರಸ್ತೆಯಲ್ಲಿ 2018ರ ಅ.2ರ ಸಂಜೆ ಸಂಭವಿಸಿದ್ದ ಲಾರಿ ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗಿದ್ದಾರೆ. ಆ ದೆವ್ವಗಳ ಚಿತ್ರಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ ಎಂಬ ಚಿತ್ರಸಹಿತ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿವೆ. ಇತ್ತೀಚೆಗೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಬಳಿ ಬಿಳಿ ಬಟ್ಟೆ ತೊಟ್ಟಿದ್ದ ಮಹಿಳೆಯಂತೆ ನಿಂತು ಡ್ರಾಪ್ ಕೇಳುವ ವಿಡಿಯೋ ವೈರಲ್ ಆಗಿ. ಅದು ದೆವ್ವವೇ ಇರಬೇಕು ಎಂಬ ಚರ್ಚೆಗಳು ನಡೆದಿದ್ದವು. ಅದರ ಬೆನ್ನಲ್ಲೇ ನಗರದ ಗುತ್ತಲು ರಸ್ತೆ ಬದಿಯಲ್ಲಿ ಮತ್ತು ಬೇಕರಿಯೊಂದರ ಪಕ್ಕ ದೆವ್ವಗಳು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಏಪ್ರಿಲ್, 2019) ನೀವು ಮನಸ್ಸಿನ ಸಮಸ್ಯೆಗಳನ್ನು ಬಗೆಹರಿಸಲು ನಿಮ್ಮ ಬುದ್ಧಿವಂತಿಕೆ, ಜಾಣತನ ಮತ್ತು ಸಭ್ಯತೆಯನ್ನು ಬಳಸಬೇಕಾಗುತ್ತದೆ. ದೀರ್ಘ…
ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.
ಜುಲೈ 1ರಿಂದ ಜಾರಿಗೆ ಬರುವ ಕೇಂದ್ರ ಸರ್ಕಾರದ ಏಕರೂಪ ತೆರಿಗೆ ವೆವಸ್ಥೆ ಜಿಎಸ್ಟಿದ(ಸರಕು ಮತ್ತು ಸೇವಾ ತೆರಿಗೆ),ಬೇರೆ ಬೇರೆ ಕ್ಷೇತ್ರಗಳಲ್ಲೂ ಬದಲಾವಣೆ ತರಲಿದೆ. ಆದ್ದರಿಂದ ಜುಲೈ 1 ರಿಂದ ಜಾರಿಗೆ ಬರುವ ಈ ತೆರಿಗೆ ವೆವಸ್ಥೆಯಿಂದ ನಮ್ಮ ದೇಶದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬ ಮಾಹಿತಿಗಾಗಿ ಮುಂದೆ ಓದಿ…
ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.
ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗ್ತಿದ್ದೇನೆ ಅಂತಾ ಅಮ್ಮನಿಗೆ ಪತ್ರ ಬರೆದು ಹೋದ ಮಗಳ ನಿಜವಾದ ಬಣ್ಣವನ್ನು ಪೊಲೀಸರು ಬಯಲು ಮಾಡಿದ್ದಾರೆ. ಮುಂಬೈನಲ್ಲಿ 14 ವರ್ಷದ ಬಾಲಕಿಯೊಬ್ಬಳು ತನ್ನ ಅಮ್ಮನಿಗೆ ಈ ರೀತಿ ಪತ್ರ ಬರೆದಿದ್ದಾಳೆ. “ಅಮ್ಮಾ ನಾನು ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗುತ್ತಿದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಬೇಡಿ. ಹಾಗಂತ ನಾನು ಯಾವುದೋ ಹುಡುಗನೊಂದಿಗೆ ಓಡಿ ಹೋಗುತ್ತಿಲ್ಲ. ನೀವು ಆತ್ಮಹತ್ಯೆ ಮಾಡಿಕೊಳ್ಳಲ್ಲ ಅಂತಾ ದೇವರ ಮೇಲೆ ಆಣೆ ಮಾಡು” ಎಂದು ಪತ್ರದಲ್ಲಿ…