ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ.

ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು.

ವ್ಯಾಪಾರದಲ್ಲಿ ವೃದ್ಧಿ. ಸಂತೋಷದ ಸುದ್ದಿಗಳನ್ನು ಕೇಳಲಿದ್ದೀರಿ. ಹಣಕಾಸಿನ ತೊಂದರೆ ಇರುವುದಿಲ್ಲ.ದಿನಾಂತ್ಯ ಅತಿಥಿಗಳಿಂದ ಶುಭ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ವಿವಾದಗಳಿಂದ ದೂರವಿರಿ.

ಸಹೋದ್ಯೋಗಿಗಳಲ್ಲಿನ ಅನುಮಾನ. ಹಣಕಾಸು ಸಕಾಲಕ್ಕೆ ಬರುವುದು. ಬೇಸಾಯ ಕೃಷಿ ಸಂಬಂಧಿತ ವೃತ್ತಿಯವರು ಮುನ್ನಡೆ. ಸಹೋದ್ಯೋಗಿಗಳಲ್ಲಿನ ಅನುಮಾನಗಳು ದೂರವಾಗಿ ಒಳ್ಳೆಯ ವಾತಾವರಣ ಮೂಡಲಿದೆ.

ಉದ್ಯೋಗ ಕ್ಷೇತ್ರದಲ್ಲಿ ವಿಪರೀತ ಒತ್ತಡ. ಸ್ಥಿರಾಸ್ತಿ ಮಾರಾಟದಲ್ಲಿ ಕಿರಿಕಿರಿ. ಕೌಟುಂಬಿಕ ಶಾಂತಿ ನೆಮ್ಮದಿ. ಕೋರ್ಟು ಕಚೇರಿ ಕಾರ್ಯಗಳಲ್ಲಿ ಅಲೆದಾಟ. ಗೃಹ ಪರಿಕರಗಳಿಗೆ ಖರ್ಚುವೆಚ್ಚ. ವಿದ್ಯಾರ್ಥಿಗಳು ಶಿಕ್ಷಣದತ್ತ ಗಮನ.ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ಇರಲಿ.

ಪತ್ನಿಯ ಅನಾರೋಗ್ಯದಿಂದ ವಿಪರೀತ ಖರ್ಚು. ಸಂತಸದ ಸುದ್ದಿ ಬರಲಿದೆ. ಕ್ರಯ, ವಿಕ್ರಯಗಳಲ್ಲಿ ಲಾಭ. ಸ್ತ್ರೀಯರಿಂದ ಅಪವಾದ. ಆದಾಯ ಹೆಚ್ಚಾದರೂ ಖರ್ಚುವೆಚ್ಚ. ಕೌಟುಂಬಿಕ ಜೀವನ ಉತ್ತಮವಾಗಿರಲಿದೆ. ಅಧಿಕಾರಿ ವರ್ಗದವರಿಂದ ಆಗಾಗ ಕಿರಿಕಿರಿ. ಹಿರಿಯರೊಂದಿಗೆ ಉತ್ತಮ ಸಂಬಂಧ ಇರಲಿದೆ.

ಸರ್ಕಾರದಿಂದ ದೊರೆಯಬೇಕಾದ ಅನುಕೂಲತೆಗಳು ಸಕಾಲದಲ್ಲಿ ಲಭ್ಯ. ನಿತ್ಯದ ವ್ಯವಹಾರದಲ್ಲಿ ಪ್ರಗತಿ. ಸ್ಥಿರ ವಸ್ತುಗಳ ಖರೀದಿ. ಆರ್ಥಿಕವಾಗಿ ಉನ್ನತಿ. ವೈವಾಹಿಕ ಜೀವನದಲ್ಲಿ ಕೆಲವು ತಪ್ಪುಗ್ರಹಿಕೆಗಳು ಕಂಡುಬರಬಹುದು, ಇದನ್ನೇ ನೀವೇ ಬುದ್ದಿವಂತಿಕೆಯಿಂದ ನಿವಾರಿಸಿಕೊಳ್ಳಿ.

ಹಿರಿಯರ ಆರೋಗ್ಯದಲ್ಲಿ ಸುಧಾರಣೆ. ಹಿತಮಿತ್ರರ ಆಗಮನದಿಂದ ಸಂತಸ ತಂದೀತು. ಮಂಗಳ ಕಾರ್ಯಗಳಲ್ಲಿ ಭಾಗಿ. ಹಣ ಹೂಡಿಕೆಗಳಲ್ಲಿ ಅವಸರ ಬೇಡ. ಅಧಿಕ ಖರ್ಚು.

ವ್ಯವಹಾರದಲ್ಲಿ ಮೋಸ ಹೋಗವ ಸಾಧ್ಯತೆ ಇದೆ. ಚಿನ್ನಾಭರಣಗಳ ಖರೀದಿ. ಧನಾಗಮನದಿಂದ ಕಾರ್ಯಸಿದ್ಧಿ.ಅಪರೂಪದ ವ್ಯಕ್ತಿಯೊಬ್ಬರ ಭೇಟಿ. ದಾಂಪತ್ಯದಲ್ಲಿ ಶುಭಸಮಾಚಾರ. ಕೌಟುಂಬಿಕ ಜೀವನದಲ್ಲಿ ನೀವು ದೂರವಾದಂತೆ ಅಥವಾ ಬದ್ದತೆ ಕಡಿಮೆಯಾದಂತೆ ಭಾಸವಾಗುವುದನ್ನು ದೂರವಿಡಬೇಕು. ಸಂಚಾರದಲ್ಲಿ ಜಾಗ್ರತೆ ಇರಲಿ.

ಆತ್ಮವಿಶ್ವಾಸ ವೃದ್ಧಿ. ಸಹೋದ್ಯೋಗಿಗಳಲ್ಲಿ ಹರ್ಷ. ದೇಹಾರೋಗ್ಯದ ಬಗ್ಗೆ ಹೆಚ್ಚಿನ ಗಮನ ವಿರಲಿ. ಮಾನಸಿಕ ಒತ್ತಡ. ಮನೆಯವರೊಂದಿಗೆ ದೇವತಾ ದರ್ಶನ. ಉದ್ಯೋಗಿಗಳಿಗೆ ಲಾಭ. ವಾಹನ ಖರೀದಿ.

ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ.ಶ್ರಮವರಿಯದ ಕೆಲಸ ಕಾರ್ಯಗಳು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿ, ವಾಹನಾದಿಗಳಂದ ಲಾಭ. ತುರುಸಿನ ಓಡಾಟ ಮಾಡಬೇಕಾದ ಅನಿವಾರ್ಯತೆ. ದೇಹಾರೋಗ್ಯದ ಸುಧಾರಣೆ.

ಆರೋಗ್ಯದ ಕಡೆ ಗಮನ ಇರಲಿ.ಗುರು ಹಿರಿಯರ ಅವಗಣನೆ ಬೇಡ. ಅತಿಯಾದ ಕೆಲಸ ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬಿರುತ್ತೆ. ಉನ್ನತ ಶಿಕ್ಷಣಕ್ಕೆ ಅಡಚಣೆ. ವೃತ್ತಿರಂಗದಲ್ಲಿ ಅಪವಾದ ಭೀತಿ. ರಿಯಲ್ ಎಸ್ಟೇಟ್‍ನವರಿಗೆ ಲಾಭ. ಹಿರಿಯರ ಮಾರ್ಗದರ್ಶನದಿಂದ ಸಮಾಧಾನ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಕ್ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್ ಮಾರುಕಟ್ಟೆಗೆ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್ ಸೆಲ್ಫಿ ಕ್ಯಾಮೆರಾ ಫೀಚರ್ ಹೊಂದಿರುವ ಈ ಸ್ಮಾರ್ಟ್ಫೋನ್ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್ ಮಾಡಿಕೊಂಡಿದೆ ಹೌದು, ಆಸೂಸ್ ಕಂಪನಿಯು ತನ್ನ ಹೊಸ ‘ಝೆನ್ಫೋನ್ 6’ ಸ್ಮಾರ್ಟ್ಫೋನ್…
ನೆಗಡಿ ಮತ್ತು ಕೆಮ್ಮು ಕಫ ಇದ್ದರೆ ಮನೆಯಲ್ಲಿ ಮನೆಮದ್ದನ್ನು ನೀವೇ ತಯಾರು ಮಾಡಿಕೊಳ್ಳಿ. ಬೇಕಾಗಿರುವ ಸಾಮಾಗ್ರಿಗಳು ಬೆಲ್ಲ ತುಳಸಿ ಮತ್ತು ಶುಂಠಿ ಅರಿಶಿನ ಪುಡಿ ಹಾಗೂ ಓಂಕಾಳು ಇಷ್ಟು ಸಾಮಗ್ರಿಗಳು ಬೇಕು ಇರಲಿ ತುಂಬಾ ಪ್ರೋಟೀನ್ಗಳು ಮತ್ತು ವಿಟಮಿನ್ ಗಳು ಇರುತ್ತದೆ ಮಾಡುವ ವಿಧಾನ ಮೊದಲು ಬೆಲ್ಲವನ್ನು ಪಾಕ ಮಾಡಿಕೊಳ್ಳಬೇಕು ನಂತರ ತುಳಸಿ ಮತ್ತು ಓಂ ಕಾಳು ತೆಗೆದುಕೊಂಡು ಜಜ್ಜಿ ಬೇಕು ನಂತರ ಶುಂಠಿಯನ್ನು ತೆಗೆದುಕೊಂಡು ತುರಿದು ರಸ ಮಾಡಿಕೊಳ್ಳಬೇಕು ಆಮೇಲೆ ಒಲೆಯ ಮೇಲೆ ಒಂದು ಪಾತ್ರೆಯನ್ನು…
ಭಾರತ್ ನೆಟ್ ಯೋಜನೆಯ ಎರಡನೇ ಹಾಗೂ ಅಂತಿಮ ಹಂತವನ್ನು ಇಂದು ದೂರಸಂಪರ್ಕ ಇಲಾಖೆ ಸಚಿವ ಮನೋಜ್ ಸಿನ್ಹಾ, ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವ ರವಿಶಂಕರ್ ಪ್ರಸಾದ್ ಉದ್ಘಾಟಿಸಲಿದ್ದಾರೆ.
ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ…
ಆನ್ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.
ಬಿಗ್ ಬಾಸ್ ಸಂಚಿಕೆ-5ರ ಕಾರ್ಯಕ್ರಮ ಇನ್ನೇನು ಮುಗಿಯಲಿದೆ.ಈಗಾಗಲೇ ಪೈನಲ್’ಗೆ ಎಲ್ಲಾ ತಯಾರಿಗಳು ಶುರುವಾಗಿವೆ.