ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಶ್ರಮಕ್ಕೆ ತಕ್ಕ ಪ್ರತಿಫಲ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.ಕಾರ್ಯದಲ್ಲಿ ಯಶಸ್ಸು. ಸಂಚಾರದಲ್ಲಿ ಜಾಗ್ರತೆವಹಿಸಿ.ಕಾರ್ಯಗಳಲ್ಲಿ ಶುಭ. ಆರ್ಥಿಕ ವ್ಯವಹಾರದಲ್ಲಿ ಸಫಲತೆ. ವ್ಯಾಪಾರ ಹೂಡಿಕೆಗಳಿಂದ ಲಾಭ.
ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾದ ಸೌಕರ್ಯ ಸಿಗಲಿದೆ. ವಿದ್ಯಾರ್ಥಿಗಳು ಉತ್ತಮ ದಿನವಾಗಿದೆ. ಸಾಂಸಾರಿಕವಾಗಿ ತಾಳ್ಮೆ-ಸಮಾಧಾನಗಳಿಂದ ನೆಮ್ಮದಿ. ಬಂಧುಗಳ ಆಗಮನ ಸಾಧ್ಯತೆ. ಆರ್ಥಿಕವಾಗಿ ಲಾಭ ಯಾರಲಿದೆ. ಕುಟುಂಬದಲ್ಲಿ ಸಂತಸ. ನೀವು ಪ್ರಯಾಣ ಮಾಡುವಾಗ ಹಣ ಖರ್ಚು ಮಾಡುವ ಬಗ್ಗೆ ಗಮನ ಇರಲಿ.
ಹಣದ ಪರಿಸ್ಥಿತಿ ಉತ್ತಮ. ಸರಕಾರಿ ಕೆಲಸಗಳು ಸುಗುಮವಾಗಿ ನೆರವೇರಲಿವೆ.ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ.ಮನೆಗೆ ಆಗಾಗ ಬಂದುಗಳ ಆಗಮನ.ಹಣ ಖರ್ಚು ಮಾಡುವಾಗ ಜಾಗ್ರತೆ ಇರಲಿ.ಇಂದು ಆದಷ್ಟೂ ತಾಳ್ಮೆ ಮತ್ತು ಶಾಂತಿಯಿಂದ ಇರಿ, ಎಲ್ಲ ಸಮಸ್ಯೆಗಳೂ ನಾಶವಾಗುತ್ತವೆ.
ವ್ಯಾಪಾರ ವ್ಯವಹಾರಗಳಿಂದ ಉತ್ತಮ ಆದಾಯ. ಆದಾಯದ ಹೊಸ ಮೂಲಗಳ ಆಗಮನ.ಸಂಗಾತಿಯಿಂದ ನಿಮಗೆ ಸಾಕಷ್ಟು ಸಹಕಾರ. ದೇಹಾರೋಗ್ಯದ ಬಗ್ಗೆ ಜಾಗ್ರತೆ ಇರಲಿ. ಮಕ್ಕಳ ಬಗ್ಗೆ ಗಮನ ಇರಲಿ.
ಮಕ್ಕಳಿಂದ ಸಂತಸ. ಆರೋಗ್ಯದ ಬಗ್ಗೆ ಗಮನ ಅಗತ್ಯ. ಸಂಚಾರದಲ್ಲಿ ದೇಹಾಯಾಸ. ಸಂಗಾತಿಯ ಸಲಹೆಯನ್ನು ಸ್ವೀಕರಿಸಿ. ವಿದ್ಯಾರ್ಥಿಗಳಿಗೆ ಪ್ರಯತ್ನಬಲ ಅತೀ ಅಗತ್ಯ. ಆಸ್ತಿ ಸಂಪಾದನೆಯಲ್ಲಿ ಪ್ರಗತಿ. ಹಿಂಬಾಲಕರಿಂದಲೇ ಮೋಸ ಹೋಗುವ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ತೊಂದರೆಯೇನೂ ಇಲ್ಲ.
ದೂರದ ಸಂಚಾರದಿಂದ ಸಂಕಷ್ಟ.ಕೋರ್ಟ್ ಕೇಸ್’ಗಳು ನಿಮ್ಮ ಪರವಾಗುವ ಸಾಧ್ಯತೆ. ದೂರ ಸಂಚಾರದಲ್ಲಿ ಸಂತಸ. ಹಳೇ ಮಿತ್ರರ ಸಮಾಗಮನದಿಂದ ಕಾರ್ಯಸಾಧನೆ. ಮಕ್ಕಳ ಅಭ್ಯಾಸದಲ್ಲಿ ಅಭಿವೃದ್ಧಿ.ಬಹುದಿನದ ನಿಮ್ಮ ಕಾರ್ಯ ಕೈಗೂಡುವುದು.
ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ಕುಟುಂಬದಲ್ಲಿ ಹೊಸಬರ ಆಗಮನ. ಆಸ್ತಿಗೆ ಸಂಬಂಧಿಸಿದ ಕೆಲವು ಸಮಸ್ಯೆಗಳು ಎದುರಾಗಬಹುದು.ಆರೋಗ್ಯದಲ್ಲಿ ವ್ಯತ್ಯಯ. ಮಕ್ಕಳಿಗೆ ಅನಿರೀಕ್ಷಿತವಾಗಿ ಹೊಸ ಉದ್ಯೋಗ.
ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಸಂಗಾತಿಯೊಂದಿಗೆ ವಿನಾಕಾರಣ ವಿವಾದ. ಬದುಕಿನಲ್ಲಿ ಆಗಾಗ ಅಸ್ತವ್ಯಸ್ತ . ಮೌನದಿಂದ ಕಾರ್ಯ ನಿರ್ವಹಿಸಿರಿ. ಎಲ್ಲ ಸಮಸ್ಯೆಗಳು ನಿವಾರಣೆ. ಶುಭ ಕಾರ್ಯಗಳ ಬಗ್ಗೆ ಚರ್ಚೆ.
ವ್ಯವಹಾರಗಳಲ್ಲಿ ಪ್ರಗತಿ. ಕುಲದೇವತಾ ದರ್ಶನ ಭಾಗ್ಯ. ಹಮ್ಮಿಕೊಂಡ ಕಾರ್ಯಗಳು ಸುಗುಮವಾಗಲಿದೆ.ಆರೋಗ್ಯ ಉತ್ತಮವಾಗಿರಲಿದೆ.ಸಂಚಾರದಲ್ಲಿ ಜಾಗ್ರತೆ ಅವಶ್ಯಕ.
ಸಂಚಾರದಿಂದಾಗಿ ಧನವ್ಯಯ. ವಿದ್ಯಾರ್ಥಿಗಳಿಗೆ ಉತ್ತಮ ದಿನವಾಗಿದೆ. ಹಣ ನಿರಂತರವಾಗಿ ಹರಿಯುವುದರಿಂದ, ನೀವು ಸಮಸ್ಯೆಯನ್ನು ಎದುರಿಸುವುದಿಲ್ಲ. ಆಹಾರ, ನೀರಿನ ವ್ಯತ್ಯಾಸದಿಂದ ಆರೋಗ್ಯ ಸಮಸ್ಯ ಕಾಡಲಿದೆ.
ನೆನೆಸಿದ ಕೆಲಸಕಾರ್ಯಗಳು ನಡೆಯುತ್ತವೆ. ಹಣಕಾಸಿನ ವ್ಯವಹಾರದಲ್ಲಿ ಲಾಭ. ವೈವಾಹಿಕ ಪ್ರಸ್ತಾವ ನೆರವೇರಲಿದೆ. ಭೂ ಸಂಬಂಧಿ ವ್ಯವಹಾರಗಳಿಗೆ ಸರ್ಕಾರಿ ವಲಯದಿಂದ ಉತ್ತಮ ಸಹಕಾರ. ಹೆತ್ತವರ ಜತೆ ಸಮಯ ನಿಮ್ಮದಾಗಲಿದೆ. ನಿಮ್ಮ ಪ್ರೀತಿಪಾತ್ರರಿಂದ ನಿಮಗೆ ಸಾಕಷ್ಟು ಬೆಂಬಲ ಸಿಗಲಿದೆ.
ಭೂ ಸಂಬಂಧ ವಿಚಾರದಲ್ಲಿ ಅಭಿವೃದ್ಧಿ. ನಿಮ್ಮ ಕುಟುಂಬ ಸದಸ್ಯರ ಜತೆ ಉತ್ತಮ ಸಮಯವನ್ನು ಕಳೆಯಲು ನಿಮಗೆ ಸಾಧ್ಯವಾಗುತ್ತದೆ.ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ. ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…
ಆನ್ಲೈನ್ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್ಕ್ಲೂಸಿವ್ ಸೇಲ್ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ.
ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.