ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ.
ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ.
ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ.
ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ ಈ ಮೂರು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ. ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ…
ನಾವು ಮನುಷ್ಯರು ತಾವು ವಾಸವಿರುವ ಮನೆಯನ್ನೇ ಸ್ವಚ್ಚವಾಗಿಡುವುದಕ್ಕೆ, ಸೋಮಾರಿತನ ತೋರುತ್ತಾರೆ. ಇನ್ನು ಅಕ್ಕ ಪಕ್ಕದ ಜಾಗ ಅಥವಾ ಬೇರೆ ಜಾಗಗಳನ್ನು ಸ್ವಚ್ಚವಾಗಿದುವುದರ ಬಗ್ಗೆ ಯೋಚಿಸೋದು ತಂಬಾ ದೂರ ಬಿಡಿ.
ಕೋಳಿಗಳು ಸಾಮನ್ಯವಾಗಿ ಒಂದು ದಿನದಲ್ಲಿ ಒಂದೆರಡು ಅಥವಾ ಹೆಚ್ಚೆಂದರೆ ಮೂರು ಮೊಟ್ಟೆ ಇಡುತ್ತವೆ. ಆದರೆ ಈ ಕೋಳಿ ಅದ್ಭುತವನ್ನು ಸೃಷ್ಟಿಸಿದೆ. ಜೈಪುರದ ಘಾಟ್ಗೇಟ್ನಲ್ಲಿರುವ ಹುಝೂರಿ ಛೋಟಾ ಪಾರ್ಕ್ನಲ್ಲಿ ಈ ಅದ್ಭುತ ಕಾಣಲು ಸಿಕ್ಕಿದೆ.
ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ
ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು.