ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ.
ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ ಮಾಡಿ ಹಣ ಕೂಡ ಕಟ್ಟಿದರು. ಆದರೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಾ ಮಧ್ಯದಲ್ಲೇ ನಿಂತುಹೋಯಿತು.
ಸ್ಥಳೀಯರ ಪ್ರಕಾರ, ಕೆಲ ಕಟ್ಟಡಗಳು ಅಡಿಪಾಯ ಅಥವಾ ಒಂದು ಹಂತದವರೆಗೆ ಮಾತ್ರ ನಿರ್ಮಾಣಗೊಂಡಿದ್ದು, ಬಳಿಕ ಕೆಲಸ ಸಂಪೂರ್ಣ ನಿಂತಿದೆ.
ಈ ಯೋಜನೆ ಮೇಲೆ ಅವಲಂಬಿಸಿದ್ದ ಕುಟುಂಬಗಳಲ್ಲಿ:
ಇವರು ಈಗ: ಸಾಲ-ಸೋಲ ಮಾಡಿ 75 ಸಾವಿರ ರೂ. ಡಿಡಿ ಪಾವತಿಸಿ ಮೂರು ವರ್ಷ ಕಳೆದರೂ ಮನೆಗಳು ಪೂರ್ಣಗೊಳ್ಳದೆ, ಇತ್ತ ಹಳೆ ಮನೆ ಇಲ್ಲದೆ ಅತ್ತ ಹೊಸ ಮನೆಯೂ ಸಿಗದೆ ಜನರು ಬೀದಿಗೆ ಬಿದ್ದಿದ್ದಾರೆ. ಹೊಸ ಮನೆಯ ಕನಸು ಕಂಡಿದ್ದ ನೂರಾರು ಕುಟುಂಬ ಗಳು ಈಗ ಬೀದಿಗೆ ಬಿದ್ದಿವೆ.
ಅಧಿಕಾರಿಗಳ ಬೇಜವಾಬ್ದಾರಿತನ ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಬಡವರು ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ. ನಮಗೊಂದು ಸ್ವಂತ ಮನೆ ಸಿಗುತ್ತೆ ಎಂದು ನಂಬಿದವರಿಗೆ ಈಗ ಶೆಡ್‌ಗಳೇ ಗತಿಯಾಗಿವೆ. ನನೆಗುದಿಗೆ ಬಿದ್ದಿರುವ ಕಾಮಗಾರಿಯಿಂ ದಾಗಿ ಬಸವಕಲ್ಯಾಣ ನಗರದ ಧರ್ಮ ಪ್ರಕಾಶ್ ಕಾಲೊನಿಯ ನಿವಾಸಿಗಳು ಅತಂತ್ರರಾಗಿದ್ದಾರೆ.

ಸ್ಥಳೀಯ ನಿವಾಸಿಗಳು ಸರ್ಕಾರ ಮತ್ತು ಸ್ಲಂ ಬೋರ್ಡ್ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯೋಜನೆ ಆರಂಭಿಸುವ ಮೊದಲು ಸಮರ್ಪಕ ಹಣಕಾಸು ಮತ್ತು ಕಾರ್ಯಯೋಜನೆ ಇರಬೇಕಿತ್ತು ಎಂದು ಅವರು ಆರೋಪಿಸಿದ್ದಾರೆ.
ನಿರಾಶ್ರಿತ ಕುಟುಂಬಗಳು ಸರ್ಕಾರಕ್ಕೆ ಈ ಬೇಡಿಕೆಗಳನ್ನು ಮುಂದಿಟ್ಟಿವೆ:
ಈ ಘಟನೆ ಬಡ ಜನರ ಮನೆ ಕನಸೇ ಹೇಗೆ ದುಸ್ವಪ್ನವಾಗುತ್ತಿದೆ ಎಂಬುದಕ್ಕೆ ಮತ್ತೊಂದು ಉದಾಹರಣೆಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ. ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು…
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ( 7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772 ರಾಘವೇಂದ್ರಸ್ವಾಮಿ ದೈವಜ್ಞ ಜ್ಯೋತಿಷ್ಯರು ಮೇಷ ರಾಶಿನಿಮ್ಮ ವಹಿವಾಟಿನ ತೊಂದರೆಗಳನ್ನು ದೂರ…
ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನಿಮ್ಮ ಹೆಚ್ಚುವರಿ…
ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…
ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ…