ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.
ಹೌದು, ಸ್ಟ್ಯಾಂಡ್ ಫೋರ್ಡ್ ವಿಶ್ವವಿದ್ಯಾನಿಲಯವು, ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು, ಈ ಸೋಮಾರಿಗಳ ಪಟ್ಟಿಯಲ್ಲಿ ನಮ್ಮ ಭಾರತೀಯರೂ ಸಹ ಸೇರಿಕೊಂಡಿದ್ದಾರೆ. ಇಲ್ಲಿ ಓದಿ:-ಈ ಪುಟ್ಟ ದೇಶ ಏನೆಲ್ಲಾ ಮಾಡಿದೆ ಗೊತ್ತಾ..!
ಸೋಮಾರಿಗಳ ಪಟ್ಟಿಯಲ್ಲಿ ಭಾರತದ ಸ್ಥಾನ!
ವಿಶ್ವದ ಸೋಮಾರಿಗಳ ಪಟ್ಟಿಯಲ್ಲಿ ಭಾರತೀಯರೂ ಸ್ಥಾನ ಪಡೆದಿದ್ದಾರೆ. 49 ರಾಷ್ಟ್ರಗಳ ಅಧ್ಯಯನದಲ್ಲಿ ಭಾರತ 39 ನೇ ಸ್ಥಾನ ಪಡೆದಿದೆ. ಭಾರತೀಯರು ಪ್ರತಿದಿನ ಸರಾಸರಿ 4297 ಹೆಜ್ಜೆ ಇಡುತ್ತಾರೆ ಎಂದು ಅಧ್ಯಯನ ವರದಿ ಮೂಲಕ ತಿಳಿದುಬಂದಿದೆ.
ಜಗತ್ತಿನ ಅತ್ಯಂತ ಸೋಮಾರಿ ರಾಷ್ಟ್ರ
ವಿಶ್ವದ ಅತ್ಯಂತ ಸೋಮಾರಿ ರಾಷ್ಟ್ರ ಇಂಡೋನೇಷ್ಯಾ ಆಗಿದ್ದು, ಕನಿಷ್ಠ ಸೋಮಾರಿತನವಿರುವ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಚೀನಾ ಪಾತ್ರವಾಗಿದೆ. ವಿಶೇಷವಾಗಿ ಹಾಂಕ್ ಕಾಂಗ್ ನಲ್ಲಿರುವವರು ಹೆಚ್ಚು ಕ್ರಿಯಾಶೀಲರು ಎಂದು ಅಧ್ಯಯನ ವರದಿ ತಿಳಿಸಿದೆ. ಅಧ್ಯಯನ ವರದಿಗಾಗಿ ಸ್ಮಾರ್ಟ್ ಫೋನ್ ಆಕ್ಟಿವಿಟಿ ಮೂಲಕ ವಿಶ್ವದ 46 ರಾಷ್ಟ್ರಗಳಲ್ಲಿ 7,00,000 ಜನರನ್ನು ಸಮೀಕ್ಷೆಗೆ ಒಳಪಡಿಸಲಾಗಿದ್ದು, ಪ್ರತಿದಿನ ಸರಾಸರಿ 3513 ಹೆಜ್ಜೆ ಇಡುವ ಇಂಡೋನೇಷ್ಯಾದಲ್ಲಿರುವವರು ಹೆಚ್ಚು ಸೋಮಾರಿಗಳೆಂದು ಅಧ್ಯಯನ ವರದಿ ತಿಳಿಸಿದೆ.
ಹಾಂಕ್ ಕಾಂಗ್, ಚೀನಾ, ಉಕ್ರೇನ್, ಜಪಾನ್ ನಲ್ಲಿರುವ ಜನರು ಹೆಚ್ಚು ನಡೆಯುತ್ತಾರೆ, ಮಲೇಷ್ಯಾ, ಸೌದಿ ಅರೇಬಿಯಾ ಹಾಗೂ ಇಂಡೋನೇಷ್ಯಾ ಕಡಿಮೆ ನಡೆಯುತ್ತಾರೆ ಎಂದು ಸಮೀಕ್ಷೆ ಮೂಲಕ ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದ ತೂಕವನ್ನು ಇಳಿಸುವುದು ಇತ್ತೀಚಿನ ದಿನಗಳಲ್ಲಿ ಒಂದು ಸವಾಲಾಗಿ ಪರಿಣಮಿಸಿದೆ. ದೇಹಕ್ಕೆ ಶ್ರಮ ನೀಡದಿರುವುದು, ಅನಾರೋಗ್ಯಕರ ಆಹಾರ ಶೈಲಿ, ಅನಿಯಂತ್ರಿತ ಬೊಜ್ಜು ಪದಾರ್ಥಗಳ ಸೇವನೆ, ಒತ್ತಡ ಈ ಎಲ್ಲವೂ ಸೇರಿ ದೇಹದ ತೂಕವನ್ನು ಹೆಚ್ಚಿಸುತ್ತವೆ.
ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು…
ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಹುತೇಕ ದ್ವಿಚಕ್ರ ವಾಹನಗಳು ಪೆಟ್ರೋಲ್ ಎಂಜಿನ್ ಸಹಾಯದಿಂದ ಚಲಿಸುತ್ತಿರುವುದು ಎಂದು ನಮಗೆಲ್ಲಾ ತಿಳಿದೇ ಇದೆ. ಜೊತೆಗೆ ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳು ಕೂಡಾ ಬಿಡುಗಡೆಯಾಗುತ್ತಿದ್ದು, ಪೆಟ್ರೋಲ್ ಎಂಜಿನ್ ಬೈಕ್ಗಳಿಗೆ ಟಕ್ಕರ್ ನೀಡುವುದಕ್ಕೆ ಸಜ್ಜಾಗುತ್ತಿವೆ. ಹೀಗಿರುವಾಗ ಇಲ್ಲೊಬ್ಬ ಅಸಾಮಿ ಕೋಕಾಕೋಲಾದಿಂದ ಬೈಕ್ ಚಾಲನೆ ಮಾಡುವ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾನೆ. ವಾಹನಗಳ ಇಂಧನಗಳ ಬೆಲೆ ಕಡಿತಗೊಳಿಸುವುದಕ್ಕೆ ಜಗತ್ತಿನಾದ್ಯಂತ ಹಲವು ಹೊಸ ಇಂಧನ ಮಾದರಿಗಳನ್ನು ಪತ್ತೆಹಚ್ಚಲು ಹತ್ತಾರು ಸಂಶೋಧನೆಗಳು ನಡೆಯುತ್ತಿದ್ದು, ಇಲ್ಲೊಬ್ಬ ಯುವಕ ಮಾತ್ರ ಒಂದು ಸಾಧಾರಣ ಕೂಲ್…
ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು ಎಲ್ಲರ ಟ್ವೀಟ್ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ. ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ…
ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.
ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್