ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.
ಹೌದು, ಸ್ಟ್ಯಾಂಡ್ ಫೋರ್ಡ್ ವಿಶ್ವವಿದ್ಯಾನಿಲಯವು, ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು, ಈ ಸೋಮಾರಿಗಳ ಪಟ್ಟಿಯಲ್ಲಿ ನಮ್ಮ ಭಾರತೀಯರೂ ಸಹ ಸೇರಿಕೊಂಡಿದ್ದಾರೆ. ಇಲ್ಲಿ ಓದಿ:-ಈ ಪುಟ್ಟ ದೇಶ ಏನೆಲ್ಲಾ ಮಾಡಿದೆ ಗೊತ್ತಾ..!
ಸೋಮಾರಿಗಳ ಪಟ್ಟಿಯಲ್ಲಿ ಭಾರತದ ಸ್ಥಾನ!
ವಿಶ್ವದ ಸೋಮಾರಿಗಳ ಪಟ್ಟಿಯಲ್ಲಿ ಭಾರತೀಯರೂ ಸ್ಥಾನ ಪಡೆದಿದ್ದಾರೆ. 49 ರಾಷ್ಟ್ರಗಳ ಅಧ್ಯಯನದಲ್ಲಿ ಭಾರತ 39 ನೇ ಸ್ಥಾನ ಪಡೆದಿದೆ. ಭಾರತೀಯರು ಪ್ರತಿದಿನ ಸರಾಸರಿ 4297 ಹೆಜ್ಜೆ ಇಡುತ್ತಾರೆ ಎಂದು ಅಧ್ಯಯನ ವರದಿ ಮೂಲಕ ತಿಳಿದುಬಂದಿದೆ.
ಜಗತ್ತಿನ ಅತ್ಯಂತ ಸೋಮಾರಿ ರಾಷ್ಟ್ರ
ವಿಶ್ವದ ಅತ್ಯಂತ ಸೋಮಾರಿ ರಾಷ್ಟ್ರ ಇಂಡೋನೇಷ್ಯಾ ಆಗಿದ್ದು, ಕನಿಷ್ಠ ಸೋಮಾರಿತನವಿರುವ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಚೀನಾ ಪಾತ್ರವಾಗಿದೆ. ವಿಶೇಷವಾಗಿ ಹಾಂಕ್ ಕಾಂಗ್ ನಲ್ಲಿರುವವರು ಹೆಚ್ಚು ಕ್ರಿಯಾಶೀಲರು ಎಂದು ಅಧ್ಯಯನ ವರದಿ ತಿಳಿಸಿದೆ. ಅಧ್ಯಯನ ವರದಿಗಾಗಿ ಸ್ಮಾರ್ಟ್ ಫೋನ್ ಆಕ್ಟಿವಿಟಿ ಮೂಲಕ ವಿಶ್ವದ 46 ರಾಷ್ಟ್ರಗಳಲ್ಲಿ 7,00,000 ಜನರನ್ನು ಸಮೀಕ್ಷೆಗೆ ಒಳಪಡಿಸಲಾಗಿದ್ದು, ಪ್ರತಿದಿನ ಸರಾಸರಿ 3513 ಹೆಜ್ಜೆ ಇಡುವ ಇಂಡೋನೇಷ್ಯಾದಲ್ಲಿರುವವರು ಹೆಚ್ಚು ಸೋಮಾರಿಗಳೆಂದು ಅಧ್ಯಯನ ವರದಿ ತಿಳಿಸಿದೆ.
ಹಾಂಕ್ ಕಾಂಗ್, ಚೀನಾ, ಉಕ್ರೇನ್, ಜಪಾನ್ ನಲ್ಲಿರುವ ಜನರು ಹೆಚ್ಚು ನಡೆಯುತ್ತಾರೆ, ಮಲೇಷ್ಯಾ, ಸೌದಿ ಅರೇಬಿಯಾ ಹಾಗೂ ಇಂಡೋನೇಷ್ಯಾ ಕಡಿಮೆ ನಡೆಯುತ್ತಾರೆ ಎಂದು ಸಮೀಕ್ಷೆ ಮೂಲಕ ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ವಿಷ್ಣು ಸ್ವರೂಪದ…
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ?
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(31 ಅಕ್ಟೋಬರ್, 2019) : ಇಂದು ನೀವು ಭರವಸೆಯ ಮಾಯಾಜಾಲದಲ್ಲಿದ್ದೀರಿ. ಇಂದು ಸುಮ್ಮನೆ ಕುಳಿತುಕೊಳ್ಳುವ ಬದಲು -ಏಕೆ ಏನನ್ನಾದರೂ ಮಾಡಬಾರದು – ಇದು ನಿಮ್ಮ ಗಳಿಕೆಯ ಶಕ್ತಿಯನ್ನು ಸುಧಾರಿಸುತ್ತದೆ. ಕೌಟುಂಬಿಕ ಸಮಸ್ಯೆಗೆ ಮೊದಲ ಆದ್ಯತೆ ನೀಡಬೇಕು. ನೀವು ವಿಳಂಬವಿಲ್ಲದೇ ಇದನ್ನು ಚರ್ಚಿಸಬೇಕು, ಏಕೆಂದರೆ…
ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ. ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ…
ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.