ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಮಹಾದೇವ ಶಿವನ ಪಂಚಾಕ್ಷರಿ ಮಂತ್ರ, ಜಪಿಸಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.
ನಾಗೇಂದ್ರ ಹಾರಾಯ ತ್ರಿಲೋಚನಾಯ, ಭಸ್ಮಾಂಗ ರಾಗಾಯ ಮಹೇಶ್ವರಾಯ!
ನಿತ್ಯಾಯ ಶುದ್ಧಾಯ ದಿಗಂಬರಾಯ, ತಸ್ಮೈ ನಕಾರಾಯ ನಮಃ ಶಿವಾಯ!!
ಮಂದಾಕಿನಿ ಸಲಿಲ ಚಂದನ ಚರ್ಚಿತಾಯ,ನಂದೀಶ್ವರ ಪ್ರಮಥನಾಥ ಮಹೇಶ್ವರಾಯ !
ಮಂದಾರ ಪುಷ್ಪ ಬಹುಪುಷ್ಪ ಸಪುಜಿತಾಯ, ತಸ್ಮೈ ಮಕಾರಾಯ ನಮಃ ಶಿವಾಯ!!
ಶಿವಾಯ ಗೌರೀ ವದನಾಬ್ಜ ವೃಂದ, ಸೂರ್ಯಾಯ ಧಕ್ಷ ದ್ವಾರನಾಶಕಾಯ!
ಶ್ರಿನೀಲಕಂಟಾಯ ವ್ರುಷಧ್ವಜಾಯ, ತಸ್ಮೈ ಶಿಕಾರಾಯ ನಮಃ ಶಿವಾಯ!!
ವಶಿಷ್ಠ ಕುಂಬ್ಹೊದ್ಭವ ಗೌತಮಾರ್ಯ,ಮುನೀಂದ್ರ ದೇವಾರ್ಚಿತ ಶೇಖರಾಯ!
ಚಂದ್ರಾರ್ಕ ವಯ್ಶ್ವ ನರಲೋಚನಾಯ, ತಸ್ಮೈ ವಕಾರಾಯ ನಮಃ ಶಿವಾಯ!!
ಯಕ್ಷ ಸ್ವರೂಪಾಯ ಜಥಾಧರಾಯ, ಪಿನಾಕ ಹಸ್ತಾಯ ಸನಾಥನಾಯ!
ದಿವ್ಯಾಯಾ ದೇವಾಯ ದಿಗಂಬರಾಯ, ತಸ್ಮೈ ಯಕಾರಾಯ ನಮಃ ಶಿವಾಯ!!
ಇತಿ ಪಂಚಾಕ್ಷರಮಿದಂ ಪುಣ್ಯಂ ಯಹ ಪಟೇ ಶಿವ ಸನ್ನಿದೌ!
ಶಿವಲೋಕಮವಾಪ್ನೋತಿ ಶಿವೇನ ಸಹಮೊಧತೆ!!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ…
ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ. ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ…
ಸುಂದರ್ ಪಿಚೈ ಅವರು ಮೊದಲು ಕಂಪನಿಯ ಇಂಟರ್ ನೆಟ್ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್ ಮತ್ತು ಇಂಜಿನಿಯರಿಂಗ್ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.
ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.
ದಕ್ಷಿಣ ಭಾರತದ ಪ್ರಮುಖ ಬ್ರೇಕ್ಫಾಸ್ಟ್ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.
ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…