ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ.

ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ ಮೊದಲ ಆಯ್ಕೆ ಬಾಲಿವುಡ್ ನ ಖ್ಯಾತ ನಟಿ ಅಲಿಯಾ ಭಟ್.

ಸುಧಾ ಮೂರ್ತಿ ಪಾತ್ರದಲ್ಲಿ ಅಲಿಯಾ ಭಟ್ ಕಾಣಿಸಿಕೊಳ್ಳಬೇಕು ಎನ್ನುವುದು ಅಶ್ವಿನಿಯವರ ಆಸೆ. ‘ಗಲ್ಲಿ ಬಾಯ್’, ‘ಹೈವೇ’, ‘ರಾಝಿ’ ಸಿನಿಮಾಗಳಲ್ಲಿ ಅಲಿಯಾ ಅದ್ಭುತ ಅಭಿನಯನೋಡಿ ಸುಧಾ ಮೂರ್ತಿ ಪಾತ್ರಕ್ಕೆ ಅಲಿಯಾ ಸೂಟ್ ಆಗುತ್ತಾರೆ ಎನ್ನುವುದು ಅವರ ನಿರ್ಧಾರ. ಆದ್ರೆಅಲಿಯಾ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

ಅಲಿಯಾ ಕಾಲ್ ಶೀಟ್ ಸಿಕ್ಕರೆ ಸುಧಾ ಮೂರ್ತಿ ಪಾತ್ರದಲ್ಲಿ ಅಲಿಯಾಕಾಣಿಸಿಕೊಳ್ಳುವುದು ಪಕ್ಕಾ. ವಿಶೇಷ ಅಂದ್ರೆ ಸಿನಿಮಾ ಹಿಂದಿಯಲ್ಲಿ ತಯಾರಾಗುತ್ತಿದೆ. ಸಿನಿಮಾ ಕನ್ನಡಲ್ಲೂ ತೆರೆಗೆ ಬರಲಿ ಎನ್ನುವುದ ಕನ್ನಡಿಗರ ಬೇಡಿಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಚೆನ್ನೈನಲ್ಲಿ ಶುರುವಾಗಿದೆ. ಇಲ್ಲಿ ವೇಟರ್ ಬದಲು ರೋಬೋಟ್ ಆಹಾರ ಒದಗಿಸುವ ಕೆಲಸ ಮಾಡುತ್ತದೆ. ಈ ರೆಸ್ಟೋರೆಂಟ್ ಚೆನ್ನೈನ ಮಹಾಬಲಿಪುರಂ ರಸ್ತೆಯಲ್ಲಿದೆ. ಥಾಯ್ ಹಾಗೂ ಚೈನೀಸ್ ಆಹಾರ ಗ್ರಾಹಕರಿಗೆ ಸಿಗಲಿದೆ.
ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…
ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ…
ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.
ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.