ಸುದ್ದಿ

ಇಲ್ಲಿನ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೈಗೆ ಜಾತಿ ಸೂಚಕ ಬ್ಯಾಂಡ್​ಗಳು ಕಡ್ಡಾಯ

37

ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ತಾಲೂಕಿನ ಶಾಲೆಯ ಶಿಕ್ಷಕಿಯೊಬ್ಬರು ದಲಿತ ಮಕ್ಕಳನ್ನು ಮೈನಸ್ ಎಂದು ಮೇಲ್  ಜಾತಿಯ ಮಕ್ಕಳನ್ನು ಪ್ಲಸ್  ಎಂದು ಕರೆದಿರುವುದು ಸಹ ಇದೀಗ ರಾಷ್ಟ್ರದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ 

ಜಾತಿವಿಷವನ್ನುಬೇರುಮಟ್ಟದಿಂದತೊಲಗಿಸಬೇಕುಎಂದುರಾಷ್ಟ್ರಾದಾದ್ಯಂತಎಲ್ಲಾರಾಜ್ಯಗಳಶಿಕ್ಷಣಇಲಾಖೆಗಳುಸಾಕಷ್ಟುಪ್ರಯತ್ನಪಡುತ್ತಿವೆ. ಆದರೆ, ಇಂತಹಸಂದರ್ಭದಲ್ಲಿತಮಿಳುನಾಡಿನಮಧುರೈಜಿಲ್ಲೆಯಹಲವುಖಾಸಗಿಶಾಲೆಗಳಲ್ಲಿಮಕ್ಕಳವಿದ್ಯಾರ್ಥಿಜೀವನದಿಂದಲೇವಿಷವನ್ನುಮತ್ತಷ್ಟುಬಲವಾಗಿಮನಸ್ಸಿನಆಳಕ್ಕೆಇಳಿಸುವಪ್ರಯತ್ನನಡೆಸಲಾಗುತ್ತಿದೆ.

ಇಲ್ಲಿಶಿಶುವಿಹಾರದಿಂದಲೇಮಕ್ಕಳುಕಡ್ಡಾಯವಾಗಿಅವರರವರಜಾತಿಯನ್ನುಸೂಚಿಸುವಬಣ್ಣಬಣ್ಣದಪಟ್ಟಿಯನ್ನುಕೈಗೆಕಟ್ಟಿಕೊಂಡುಬರಬೇಕುಎಂಬಕೆಟ್ಟಸಂಪ್ರದಾಯವನ್ನುಆಚರಿಸಲಾಗುತ್ತಿದೆಎಂಬಆಘಾತಕಾರಿವಿಚಾರವರದಿಯಾಗಿದೆ.


ವಿದ್ಯಾರ್ಥಿಗಳುಶಾಲೆಗೆಬರುವಾಗಕೆಂಪು, ಹಳದಿ, ಹಸಿರುಹಾಗೂಬಿಳಿಬಣ್ಣದಪಟ್ಟಿಗಳನ್ನುಕಟ್ಟಿಕೊಂಡುಬರುತ್ತಾರೆ. ಮೂಲಕಅವರುಯಾವಜಾತಿಯವರುಎಂಬುದುಶಿಕ್ಷಕರಿಗೆಖಚಿತವಾಗುತ್ತದೆ. ಹೀಗೆದಲಿತರನ್ನುಮೇಲ್ವರ್ಗದವಿದ್ಯಾರ್ಥಿಗಳಿಂದಬೇರ್ಪಡಿಸಿಕೂರಿಸುವಹಾಗೂತಾರತಮ್ಯದಶಿಕ್ಷಣನೀಡುವಮೂಲಕವಿದ್ಯಾರ್ಥಿಜೀವನದಿಂದಲೇಮಕ್ಕಳಮನಸ್ಸಿನಲ್ಲಿಜಾತಿಎಂಬಸಂಕೋಲೆಯನ್ನುಬೆಳೆಸಲಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ