ಸುದ್ದಿ

ಇಲ್ಲಿನ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೈಗೆ ಜಾತಿ ಸೂಚಕ ಬ್ಯಾಂಡ್​ಗಳು ಕಡ್ಡಾಯ

54

ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ತಾಲೂಕಿನ ಶಾಲೆಯ ಶಿಕ್ಷಕಿಯೊಬ್ಬರು ದಲಿತ ಮಕ್ಕಳನ್ನು ಮೈನಸ್ ಎಂದು ಮೇಲ್  ಜಾತಿಯ ಮಕ್ಕಳನ್ನು ಪ್ಲಸ್  ಎಂದು ಕರೆದಿರುವುದು ಸಹ ಇದೀಗ ರಾಷ್ಟ್ರದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ 

ಜಾತಿವಿಷವನ್ನುಬೇರುಮಟ್ಟದಿಂದತೊಲಗಿಸಬೇಕುಎಂದುರಾಷ್ಟ್ರಾದಾದ್ಯಂತಎಲ್ಲಾರಾಜ್ಯಗಳಶಿಕ್ಷಣಇಲಾಖೆಗಳುಸಾಕಷ್ಟುಪ್ರಯತ್ನಪಡುತ್ತಿವೆ. ಆದರೆ, ಇಂತಹಸಂದರ್ಭದಲ್ಲಿತಮಿಳುನಾಡಿನಮಧುರೈಜಿಲ್ಲೆಯಹಲವುಖಾಸಗಿಶಾಲೆಗಳಲ್ಲಿಮಕ್ಕಳವಿದ್ಯಾರ್ಥಿಜೀವನದಿಂದಲೇಈವಿಷವನ್ನುಮತ್ತಷ್ಟುಬಲವಾಗಿಮನಸ್ಸಿನಆಳಕ್ಕೆಇಳಿಸುವಪ್ರಯತ್ನನಡೆಸಲಾಗುತ್ತಿದೆ.

ಇಲ್ಲಿಶಿಶುವಿಹಾರದಿಂದಲೇಮಕ್ಕಳುಕಡ್ಡಾಯವಾಗಿಅವರರವರಜಾತಿಯನ್ನುಸೂಚಿಸುವಬಣ್ಣಬಣ್ಣದಪಟ್ಟಿಯನ್ನುಕೈಗೆಕಟ್ಟಿಕೊಂಡುಬರಬೇಕುಎಂಬಕೆಟ್ಟಸಂಪ್ರದಾಯವನ್ನುಆಚರಿಸಲಾಗುತ್ತಿದೆಎಂಬಆಘಾತಕಾರಿವಿಚಾರವರದಿಯಾಗಿದೆ.


ವಿದ್ಯಾರ್ಥಿಗಳುಶಾಲೆಗೆಬರುವಾಗಕೆಂಪು, ಹಳದಿ, ಹಸಿರುಹಾಗೂಬಿಳಿಬಣ್ಣದಪಟ್ಟಿಗಳನ್ನುಕಟ್ಟಿಕೊಂಡುಬರುತ್ತಾರೆ. ಈಮೂಲಕಅವರುಯಾವಜಾತಿಯವರುಎಂಬುದುಶಿಕ್ಷಕರಿಗೆಖಚಿತವಾಗುತ್ತದೆ. ಹೀಗೆದಲಿತರನ್ನುಮೇಲ್ವರ್ಗದವಿದ್ಯಾರ್ಥಿಗಳಿಂದಬೇರ್ಪಡಿಸಿಕೂರಿಸುವಹಾಗೂತಾರತಮ್ಯದಶಿಕ್ಷಣನೀಡುವಮೂಲಕವಿದ್ಯಾರ್ಥಿಜೀವನದಿಂದಲೇಮಕ್ಕಳಮನಸ್ಸಿನಲ್ಲಿಜಾತಿಎಂಬಸಂಕೋಲೆಯನ್ನುಬೆಳೆಸಲಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇರುವೆ ಬಗೆಗಿನ ಈ 15 ವಿಷಯಗಳು ನಮ್ಮನ್ನ ರೋಮಾಂಚನಗೊಳಿಸುತ್ತೆ..!

    ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.

  • ಉಪಯುಕ್ತ ಮಾಹಿತಿ

    ನಕಲಿ ಮೊಟ್ಟೆಗಳನ್ನ ಪತ್ತೆ ಹಚ್ಚುವುದು ಹೇಗೆ ಅಂತ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…

  • ಸಿನಿಮಾ, ಸುದ್ದಿ

    ದುಬಾರಿ ಕಾರು ಖರೀದಿಸಿದ ಡಿಂಪಲ್ ಕ್ವೀನ್, ಬೆಲೆ ಕೇಳಿದ್ರೆ ದಂಗಾಗ್ತೀರಾ.

    ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….

  • ಸುದ್ದಿ

    ನಮ್ಮ ನಿಮ್ಮ ಎಲ್ಲ ಪ್ರಶ್ನೆಗೆ ಉತ್ತರಿಸೋ ಗೂಗಲ್ ನ ವಯಸ್ಸು ಎಷ್ಟು ಎಂದು ನಿಮಗೆ ಗೊತ್ತಾ.? ಇಲ್ಲಿದೆ ನೋಡಿ ಡಿಟೇಲ್ಸ್…!!

    ನಿಮಗೆ ಯಾವುದಾದರೂ ಕಾಯಿಲೆ ಬಗ್ಗೆ ಮಾಹಿತಿ ಬೇಕಾ? ಯಾವುದಾದರೂ ಸ್ಥಳದ ವಿಶೇಷತೆ ಹುಡುಕಬೇಕಾ? ವಿಶೇಷ ವ್ಯಕ್ತಿಯ ಬಗ್ಗೆ ಮಾಹಿತಿ ಬೇಕಾ? ಹೀಗೆ ನಿಮ್ಮ ಯಾವುದೇ ಅಗತ್ಯಕ್ಕೆ ತಕ್ಷಣ‌ ಉತ್ತರ ಒದಗಿಸಬಲ್ಲ ಬೆರಳಂಚಿನ ಮಾಂತ್ರಿಕ ಗೂಗಲ್ ಸರ್ಚ್ ಇಂಜಿನ್. ಬಹುಷಃ ಗೂಗಲ್ ಬರೋದಿಕ್ಕೆ ಮೊದಲು ನಮ್ಮ ಪಾಡು ಹೇಗಿತ್ತು ಎಂಬುದನ್ನು ಊಹಿಸಲೂ ಸಾಧ್ಯವಾಗದಷ್ಟು ದಟ್ಟವಾಗಿ ಗೂಗಲ್ ನಮ್ಮನ್ನು ಆವರಿಸಿದೆ. ಇಂತಹ ಗೂಗಲ್ ಸರ್ಚ್ ಇಂಜಿನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ.ಅದಕ್ಕೆ ಗೂಗಲ್ ವಿನೂತನ ಡೂಡಲ್ ಮೂಲಕ ಗೌರವ‌‌ ಸಮರ್ಪಿಸಿದೆ….

  • ಸುದ್ದಿ

    ತಾಯಿಯ ಮೇಲಿನ ಪ್ರೀತಿಗಾಗಿ ಸ್ವಂತ ಅಣ್ಣನನ್ನು ಕೊಂದ ತಮ್ಮ..ಕಾರಣ?

    ತುಮಕೂರು, ಜು. 27- ಬಾಣಂತನಕ್ಕೆ ಹೋಗಿದ್ದ ಪತ್ನಿಯನ್ನು ಮನೆಗೆ ಕರೆಸದ ತಾಯಿ ಜತೆ ಜಗಳವಾಡಿ ಪದೇ ಪದೇ ಅವರ ಮೇಲೆ ಹಲ್ಲೆ ನಡೆಸುತ್ತಿದ್ದ ಅಣ್ಣನ ವರ್ತನೆಯಿಂದ ಕುಪಿತಗೊಂಡ ತಮ್ಮ ರಾತ್ರಿ ಅಣ್ಣನ ಕುತ್ತಿಗೆಗೆ ಚಾಕುವಿನಿಂದ ಬಲವಾಗಿ ಇರಿದು ಕೊಲೆ ಮಾಡಿರುವ ಧಾರುಣ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ರಾಮಗೊಂಡನಹಳ್ಳಿಯ ಮಹೇಶ್ (35) ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿ ತಮ್ಮ ಅಂಜನಮೂರ್ತಿ ಪೊಲೀಸರ ಅತಿಥಿಯಾಗಿದ್ದಾನೆ. ಚಿಕ್ಕಹನುಮಯ್ಯ-ಗಂಗಮ್ಮ ದಂಪತಿಯ ಮೊದಲ ಮಗನಾದ ಮಹೇಶ್ ನಿಗೆ ಮದುವೆಯಾಗಿದ್ದು ಬಾಣಂತನಕ್ಕೆಂದು ಪತ್ನಿ ತನ್ನ…

  • ಸುದ್ದಿ

    ಪ್ಲಾಸ್ಟಿಕ್ ಬಳಕೆಯನ್ನು ನಿಷೇದ ಮಾಡಿ, ಇಲ್ಲದಿದ್ದರೆ ಬಿಬಿಎಂಪಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು – ಡಾ. ಕೆ. ಸುಧಾಕರ್ ಹೇಳಿಕೆ …!

    ರಾಜಧಾನಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಬಿಬಿಎಂಪಿ ಜಂಟಿ ಆಯುಕ್ತರೊಂದಿಗೆ ನಿನ್ನೆ ನಡೆಸಿದ ಸಭೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ವಿಫಲವಾದರೆ ಕ್ರಮ ಜರುಗಿಸುವ ಆದೇಶ ನೀಡಿರುವುದಾಗಿ ಡಾ. ಸುಧಾಕರ್  ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.  ಇದಕ್ಕೂ ಮುನ್ನ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ  ಬ್ರಿಗೇಡ್…