ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಇಲ್ಲಿ ಅ, ಆ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ.ಅ ಮತ್ತು ಆ ಅಕ್ಷರಗಳಿಂದ ಪ್ರಾರಂಭವಾಗುವ ಯಾವುದಾದರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ…
1. ಅಗ್ರಜ
2.ಅಜ್ಜು
5.ಅಪ್ಪಾಜಿ
6.ಅಮೃತಧಾರೆ
7.ಅರಮನೆ
8.ಅರುಣರಾಗ
9.ಅಲ್ಲಮ
11.ಅವ್ವ
13.ಆಕಾಶ ಗಂಗೆ
14.ಆಕಾಶ್
17.ಆಘಾತ
18.ಆಟಗಾರ
19.ಆದಿ
20.ಆಪ್ತ ರಕ್ಷಕ
21.ಆಪ್ತಮಿತ್ರ
22.ಆಯುಧ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿವಿಧತೆಯಲ್ಲಿ ಏಕತೆಯನ್ನು ಕಾಣುವ ದೇಶ ನಮ್ಮ ಭಾರತ. ಇಲ್ಲಿ ಪ್ರತಿ ಕಿಲೋಮೀಟರ್ ಗೂ ನಮ್ಮ ಸಂಸ್ಕೃತಿ , ಸಂಪ್ರದಾಯ, ಭಾಷೆ , ಪದ್ಧತಿ ಬದಲಾಗುತ್ತ ಹೋಗುತ್ತದೆ. ಇಲ್ಲಿ ಪ್ರತೀ ರಾಜ್ಯಕ್ಕೂ ತನ್ನದೇ ಆದ ಭಾಷೆ, ಸಂಪ್ರದಾಯ, ಸಂಸ್ಕೃತಿ, ಕಲೆ , ಆಚಾರ ವಿಚಾರಗಳು ಇವೆ. ಅಂತೆಯೇ ತನ್ನದೇ ಆದ ವಿಶಿಷ್ಟ ಅಡುಗೆ ಶೈಲಿಗಳನ್ನು ಈ ರಾಜ್ಯಗಳು ಹೊಂದಿವೆ. ಇಡ್ಲಿ , ವಡೆ, ಮಸಾಲ ದೋಸೆ ತಮಿಳು ನಾಡಿನಲ್ಲಿ ಸುಪ್ರಸಿದ್ದ. ಈ ತಿಂಡಿಗಳ ಹೆಸರು ಕೇಳಿದೊಡನೆಯೇ ಹೊರ ಜನರಿಗೆ…
ಗುರುವಾರ, 29/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ತೆರಿಗೆ ಅಧಿಕಾರಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆಯಿಂದ ಮುನ್ನಡೆ ಇರುತ್ತದೆ. ಮನೆಯಲ್ಲಿ ಪಕ್ಕದವರ ಕಿರಿಕಿರಿಗಳಿಗೆ ತಲೆ ಕೆಟ್ಟು ಹೋಗುತ್ತದೆ. ಸಮಾಧಾನವಿರಲಿ. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ವೃಷಭ:- ಮನೆ ಮಾರಾಟ, ಫ್ಲಾಟ್ ಖರೀದಿಗಳಿಗೆ ಅವಸರಿಸದಿರಿ. ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ…
ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ನಾಗರಾಜ್, ತಹಸೀಲ್ದಾರ್…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ….
ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2 ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…
‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ. ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್…