ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ! ಹಾಗೆ ಯಾವ ಸಹಾಯವಿಲ್ಲದೆಯೇ ಕೆಳಗೆ ಇಳಿಯುತ್ತಾರೆ. ಜ್ಯೋತಿರಾಜ್ ಎತ್ತರದ ಗೋಡೆಗಳ ಮೇಲೆ ಗಾಳಿಯ ವೇಗದಲ್ಲಿ ಚಲಿಸುತ್ತಾರೆ! ಇದು ಕೋತಿರಾಜು ಎಂದೇ ಹೆಸರಾಗಿರುವ ಜ್ಯೋತಿರಾಜುವಿನ ನಿಜ ಬದುಕಿನ ರೋಚಕ ಕಥೆ.
ಜ್ಯೋತಿರಾಜು ತಮಿಳುನಾಡಿನ ಕಾಮಾಚಿಪುರದವರು. ತಂದೆ ಈಶ್ವರನ್, ತಾಯಿ ಕುಂಜಾರಂ. ಅವರದು ಮಧ್ಯಮ ವರ್ಗದ ರೈತ ಕುಟುಂಬ. ಜ್ಯೋತಿರಾಜುವಿಗೆ ಚಿಕ್ಕಂದಿನಿಂದಲೂ ಓದುವುದರಲ್ಲಿ ಅಂತಹ ಆಸಕ್ತಿ ಇರಲಿಲ್ಲ. ಒಂದನೇ ತರಗತಿಗೆ ಸ್ವಲ್ಪ ದಿನಗಳ ಕಾಲ ಶಾಲೆಗೆ ಹೋಗಿ ನಂತರ ಶಾಲೆ ಬಿಟ್ಟು ಬಂದವರು ಮತ್ತೆ ಹಿಂತಿರುಗಿ ನೋಡಲಿಲ್ಲ.
ಮನೆಬಿಟ್ಟು ಕಾಲ್ನಡಿಗೆಯಲ್ಲೆ ಊರೂರು ತಿರುಗುತ್ತಾ ಕರ್ನಾಟಕಕ್ಕೆ ಬಂದ ಜ್ಯೋತಿರಾಜು, ಕರ್ನಾಟಕದ ಚಿತ್ರದುರ್ಗದಲ್ಲೆ ಉಳಿದುಕೊಂಡು ಹೊಟ್ಟೆಪಾಡಿಗಾಗಿ ಗಾರೆ ಕೆಲಸಕ್ಕೆ ಸೇರಿದರು. ಹೊಟ್ಟೆಪಾಡಿಗಾಗಿ ತುಂಬಾ ಕಷ್ಟಗಳನ್ನು ಅನುಭವಿಸಿದ ಜ್ಯೋತಿರಾಜು ಇನ್ನೂ ನಾನು ಏನೂ ಸಾಧಿಸಲಾರೆ ಎಂದು ಯೋಚಿಸಿ ಒಂದು ನಿರ್ಧಾರಕ್ಕೆ ಬಂದು, ಕೋಟೆಯನ್ನು ಹಿಂಬದಿಯಿಂದ ಹತ್ತಿದರು.
ಅಲ್ಲಿಯೇ ಪಕ್ಕ ಒಂದು ಬೃಹದಾಕಾರದ ಬಂಡೆ ಕಾಣಿಸಿತು. ಅದನ್ನು ಏರಿ ಸಾಯೋಣವೆಂದು ಬಂಡೆಯ ಮೇಲೆ ನಿಂತಿದ್ದರು. ಆಗ ಅಲ್ಲಿ ಬಂದ ಪ್ರವಾಸಿಗರು ಇವರು ಬಂಡೆ ಏರಿ ನಿಂತಿದ್ದನ್ನು ನೋಡಿ ಸಾಹಸವೆಂದು ಚಪ್ಪಾಳೆ, ಸಿಳ್ಳೆ ಹಾಕಿದರು. ಆಗ ಜ್ಯೋತಿರಾಜು ಆತ್ಮಹತ್ಯೆಯ ಪ್ರಯತ್ನವನ್ನು ಬಿಟ್ಟು ಅಲ್ಲಿಂದ ಮನೆಗೆ ಹೋದರು.
ನಂತರ ಮತ್ತೊಂದು ದಿನ ಕೋಟೆ ಪ್ರವೇಶಿಸಿದಾಗ ಅಲ್ಲಿ ಕೋತಿಗಳು ಬಂಡೆಯಿಂದ ಬಂಡೆಗೆ, ಹಾರುತ್ತಾ ಸಾಗುತ್ತಿದ್ದವು. ಇದನ್ನು ಕಂಡು ನಾನು ಯಾಕೆ ಪ್ರಯತ್ನಿಸಬಾರದು ಎಂದು ಯೋಚಿಸಿ ಚಿಕ್ಕ ಚಿಕ್ಕ ಬಂಡೆಯನ್ನು ಏರಲು ಪ್ರಯತ್ನಿಸಿ ಸಫಲರಾದರು. ಆಗ ಅವರಿಗೆ ತಮ್ಮಲಿರುವ ಶಕ್ತಿಯ ಅರಿವಾಯಿತು.
ಆಗ ಇನ್ನೂ ಸ್ಪೂರ್ತಿ ಪಡೆದ ಜ್ಯೋತಿರಾಜ್ ಒಂದೊಂದೆ ಬಂಡೆಗಳನ್ನು, ಏರುತ್ತಾ, ಜಿಗಿಯುತ್ತಿದ್ದರೆ ಅವರಿಗೆ ಯಾವ ಅಳುಕಾಗಲಿ, ಜಾರುವುದಾಗಲಿ ಆಗುತ್ತಿರಲಿಲ್ಲ. ಕೈ ಕಾಲುಗಳು ಬಂಡೆಯನ್ನು ಬಿಗಿಯಾಗಿ ಹಿಡಿದಿರುತ್ತಿದ್ದವು. ಅತ್ಯಂತ ಕಡಿದಾದ, ಎತ್ತರದ ಬಂಡೆಗಳನ್ನು ಏರುವಾಗಲು ಅವರಿಗೆ ಯಾವುದೇ ರೀತಿ ಅಪಾಯವಾಗಲಿಲ್ಲ.
ಇದರಿಂದಲೇ ನಾನು ಏನಾದ್ರೂ ಸಾಧನೆ ಮಾಡಬೇಕು ಎಂದು ಯೋಚಿಸಿದ ಜ್ಯೋತಿರಾಜ್, ಅಂದಿನಿಂದ ಕೋಟೆಯಲ್ಲೆ ಹೆಚ್ಚು ಕಾಲ ಅಭ್ಯಾಸ ಮಾಡತೊಡಗಿದರು. ಅಲ್ಲಿಗೆ ಬಂದಂತಹ ಪ್ರವಾಸಿಗರು ಇವರ ಸಾಹಸ, ಧೈರ್ಯಕ್ಕೆ ಮನಸೋತರೆ, ಮಕ್ಕಳು ಸ್ಪೈಡರ್‌ಮ್ಯಾನ್… ಸ್ಪೈಡರ್‌ಮ್ಯಾನ್… ಎಂದು ಕೂಗುತ್ತಿದ್ದರು. ಇವರು ಕೋತಿಯಂತೆ ಜಿಗಿಯುವುದನ್ನು, ಹಾರುವುದನ್ನು ನೋಡಿ ಇವರಿಗೆ ‘ಕೋತಿರಾಜು’ ಎಂಬ ಹೆಸರು ಬಂತು.
ಅವರ ದೇಹಕ್ಕೆ ಬೆಂಬಲಕ್ಕಾಗಿ ಎರಡು ಬೆರಳುಗಳ ಮೇಲೆ ಸ್ಲಾಟಿಂಗ್ ಮಾಡುವಂತಹ ಗೋಡೆಯಿಂದ 90 ಡಿಗ್ರಿಗಳಷ್ಟು ಕೋನದಲ್ಲಿ ಸಮತೋಲನಗೊಳಿಸುವುದಕ್ಕಾಗಿಯೇ ಅವರಿಗೆ ‘ಸ್ಪೈಡರ್ಮ್ಯಾನ್’ ಎಂಬ ಹೆಸರು ಬಂದಿದೆ.
ಅನೇಕರ ಪ್ರಾಣ ರಕ್ಷಿಸಿದ್ದಾರೆ ಜ್ಯೋತಿ ರಾಜ್ :-
ಜೋಗ್ ಫಾಲ್ಸ್ನಲ್ಲಿ ಅನೇಕ ಬಾರಿ ಆತ್ಮಹತ್ಯೆಗೆ ಒಳಗಾದವರ ದೇಹಗಳನ್ನು ಜ್ಯೋತಿರಾಜ್ ನೀಲಾಜಾಲವಾಗಿ ಹುಡುಕಿ ತಂದಿದ್ದಾರೆ, ಇದು ಎಷ್ಟು ಅಪಾಯಕಾರಿ ಎಂದರೆ ಜ್ಯೋತಿರಾಜ್ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹಲವು ಬಾರಿ ಈ ಕೆಲಸಗಳನ್ನು ಮಾಡಿದ್ದಿದೆ..
ನೀವೇನಾದರೂ ಚಿತ್ರದುರ್ಗದ ಬೆಟ್ಟಕ್ಕೆ ಹೋಗುವವರಿದ್ದರೆ ಮರಿಯದೇ ಜ್ಯೋತಿರಾಜ್ ಅವರನ್ನು ಭೇಟಿಯಾಗಿ….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬರಂತೆ ಮತ್ತೊಬ್ಬರು ಇರುತ್ತಾರೆ ಎಂದು ಕೇಳಿರುತ್ತೇವೆ ಅಲ್ಲಲ್ಲಿ ನೋಡಿರುತ್ತೇವೆ.ಆದ್ರೆ ಅಂತಹ ವ್ಯೆಕ್ತಿಗಳನ್ನು ಕಂಡಾಗ ನಮಗೆ ರೋಮಾಂಚನವಾಗುತ್ತದೆ.ಅಂತಹದರಲ್ಲಿ ಕೆಲವು ಪ್ರಸಿದ್ದ ರಾಜಕಾರಣಿಗಳಂತೆ ಕಾಣುವ ಬೇರೆ ವ್ಯೆಕ್ತಿಗಳ ಕೆಲವು ಚಿತ್ರಗಳು ಇಲ್ಲಿವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಏಪ್ರಿಲ್, 2019) ಇತ್ತೀಚಿಗೆ ನಿಮಗೆ ಹತಾಶೆಯೆನಿಸುತ್ತಿದ್ದಲ್ಲಿ – ಇಂದು ಸರಿಯಾದ…
ಕನ್ನಡದ ಖಾಸಗಿ ಚಾನಲ್ ನಡೆಸುವ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮ ಈಗಾಗಲೇ ತುಂಬಾ ಜನಪ್ರಿಯವಾಗಿದೆ. ನಿಮಗೆ ಗೊತ್ತಿರುವ ಹಾಗೆ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಇಲ್ಲಿಯವರಿಗೂ ವಿವಿಧ ಕ್ಷೇತ್ರಗಳಲ್ಲಿ ಗುರ್ತಿಸಿಕೊಂಡ ಸೆಲೆಬ್ರೆಟಿಗಳಿಗೆ ಮಾತ್ರ ಭಾಗವಹಿಸುವುದಕ್ಕೆ ಅವಕಾಶವಿತ್ತು.
ಜಿಯೋ ಗ್ರಾಹಕರ ಬೆನ್ನಲ್ಲೇ ಏರ್ಟೆಲ್ ಮತ್ತು ವೊಡಾಫೋನ್ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್ ಬಿಲ್ ಶಾಕ್ ತಟ್ಟಲಿದೆ. ವೊಡಾಫೋನ್ ಐಡಿಯಾ ಹಾಗೂ ಭಾರ್ತಿ ಏರ್ಟೆಲ್ ಕಂಪನಿಗಳು ಡಿಸೆಂಬರ್ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ. ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ…
ಮೇಷ ರಾಶಿ ಭವಿಷ್ಯ (Sunday, November 28, 2021) ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ನೀವು ಇಡೀ ಕುಟುಂಬಕ್ಕೆ…
ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…