ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?
ದೇಶದಲ್ಲಿ ಈಗಾಗಲೇ ಬಿಜೆಪಿ ಅಲೆ ಶುರುವಾಗಿದೆ. ಇದಕ್ಕೆ ನಿದರ್ಶನ ಎಂಬಂತೆ ಜೆಡಿಯು ಮುಖಂಡ ನಿತೀಶ್ ಕುಮಾರ್’ರವರ ಆಡಳಿತದ ಬಿಹಾರ ಸರ್ಕಾರ ಕೂಡ ಬಿಜೆಪಿ ನೇತೃತ್ವದ ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ್ದಾಗಿದೆ.
ಬಿಹಾರ ರಾಜ್ಯವು ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ 18ನೇ ರಾಜ್ಯವಾಗಿದೆ.ಈಗ ಬಿಹಾರ ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ್ದರಿಂದ ಕಾಂಗ್ರೆಸ್ ನೇತೃತ್ವದ ಯುಪಿಯೆ ಆಡಳಿತ ರಾಜ್ಯಗಳ ಸಂಖ್ಯೆ 6ಕ್ಕೆ ಇಳಿದಂತಾಗಿದೆ.
ಏನ್’ಡಿಏ ಮತ್ತು ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ 18 ರಾಜ್ಯಗಳು ಇಂತಿವೆ:-
ಮಧ್ಯ ಪ್ರದೇಶ್, ಗುಜರಾತ್, ರಾಜಸ್ಥಾನ್,ಚತ್ತೀಸ್ ಗಢ, ಪಂಜಾಬ್, ಆಂಧ್ರ,ಜಮ್ಮು-ಕಾಶ್ಮೀರ, ಹರಿಯಾಣ, ಉತ್ತರಾ ಖಂಡ,ಗೋವಾ, ಜಾರ್ಖಂಡ್, ಬಿಹಾರ,ಉತ್ತರ ಪ್ರದೇಶ,ಸಿಕ್ಕಿಂ,ಅರುಣಾಚಲ ಪ್ರದೇಶ,ಅಸ್ಸಾಂ,ನಾಗಾಲ್ಯಾಂಡ್.
ಕಾಂಗ್ರೆಸ್ ನೇತೃತ್ವದ ಯುಪಿಯೆ ಆಡಳಿತಕ್ಕೆ ಒಳಪಟ್ಟ ರಾಜ್ಯಗಳು:-
ಕರ್ನಾಟಕ,ಪಂಜಾಬ್, ಹಿಮಾಚಲ ಪ್ರದೇಶ,ಮಿಜೋರಾಂ,ಮೇಘಾಲಯ,ಪುದುಚೇರಿ.
ಹಾಗೂ ಇನ್ನುಳಿದ ರಾಜ್ಯಗಳಲ್ಲಿ ಇತರೆ ಪಕ್ಷಗಳು ಸರ್ಕಾರ ನಡೆಸುತ್ತಿವೆ.
ಹಾಗಾದ್ರೆ ರಿಪುಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ?
ಇನ್ನೂ ಇದೇ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಹಾಗೆ 2019ಕ್ಕೆ ಜಿಯೋ ಮಾತ್ರ ನಮಗೆ ಆಪ್ಷನ್ ಆಗುತ್ತಾ!
ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು.
ಇದರ ವಿಶೇಷತೆ ಏನಂದ್ರೆ ಕೇವಲ 1500ರೂ ಡೆಪಾಸಿಟ್ ಮಾಡಿದ್ರೆ ಈ ಫೋನ್ ಸಿಗುತ್ತದೆ. ಆದರೆ ಒಂದು ಖುಷಿ ವಿಚಾರ ಏನಂದ್ರೆ ಮೂರು ವರ್ಷದ ಬಳಿಕ ಈ ಫೋನ್’ಗೆ ನೀಡಿದ ಹಣವನ್ನು ಮರುಪಾವತಿ ಮಾಡಲಾಗುವುದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ತಿಳಿಸಿದ್ದಾರೆ.
ಎಲ್ಟಿನಇ ಟೆಕ್ನಾಲಜಿಗೆ ಸಪೋರ್ಟ್ ಮಾಡುವ ಕಾರಣ ದೇಶದಲ್ಲಿರುವ ಬೇರೆ ಕಂಪನಿಗಳ ಏರ್ಟೆಲ್ , ವೋಡಾಫೋನ್, ಐಡಿಯಾ, ಬಿಎಸ್ಎನ್ಎಲ್, ಮುಂತಾದ ಕಂಪೆನಿಯ ಸಿಮ್ ಜಿಯೋ ಫೋನಿನಲ್ಲಿ ಹಾಕಲು ಸಾಧ್ಯವಿಲ್ಲ.
ಇವೆಲ್ಲಾ ನಡೆದದ್ದೇ ನಿಜವಾದಲ್ಲಿ ಅರ್ನಾಬ್ ಗೋಸ್ವಾಮಿ ಹೇಳಿರುವ ಮಾತು ನಿಜವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಂದರ್ ಪಿಚೈ ಅವರು ಮೊದಲು ಕಂಪನಿಯ ಇಂಟರ್ ನೆಟ್ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್ ಮತ್ತು ಇಂಜಿನಿಯರಿಂಗ್ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.
ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.
ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.
ದಿನೇ ದಿನೆ ರಾಜ್ಯ ರಾಜಕಾರಣ ಕುತೂಹಲ ಕೆರೆಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡ ರವರ ಕಿರಿಯ ಪುತ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ
ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.
ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…