ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಿನ್ನಿಸ್ ಬುಕ್ ಸೇರಲು ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಒಬ್ಬೊಬ್ಬರು ಒಂದೊಂದು ಸಾಧನೆ ಮಾಡಿ ಗಿನ್ನಿಸ್ ಬುಕ್ ಸೇರ್ತಾರೆ. ಚೀನಾದ ಕ್ಸೀ ಕ್ಯುಪಿಂಗ್ ಜಗತ್ತಿನ ಅತೀ ಉದ್ದ ಕೂದಲು ಉಳ್ಳ ಮಹಿಳೆ ಎಂಬ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಹೊಂದಿದ್ದಾಳೆ.

ಅಬ್ರಿಲ್ ಲೊರೆಂಜಟಿ ಕೂಡ ಸತತ 11 ವರ್ಷಗಳ ಪ್ರಯತ್ನದ ನಂತ್ರ ಈಗ ಗಿನ್ನಿಸ್ ದಾಖಲೆ ಮಾಡಿದ್ದಾಳೆ. ಅಬ್ರಿಲ್ ಅತಿ ಉದ್ದದ ಕೂದಲು ಬೆಳೆಸಿ ಗಿನ್ನಿಸ್ ಸೇರಿದ್ದಾಳೆ. ಅಬ್ರಿಲ್ ಇದಕ್ಕಾಗಿ ಸತತ 11 ವರ್ಷ ಪ್ರಯತ್ನಪಟ್ಟಿದ್ದಾಳಂತೆ. ಅಬ್ರಿಲ್ ತಲೆ ಕೂದಲು 4 ಅಡಿ 11 ಇಂಚಿದೆ. ಅತಿ ಉದ್ದ ಕೂದಲು ಬೆಳೆಸಿದ ಅಬ್ರಿಲ್ ಅರ್ಜೆಂಟೀನಾದವಳಾಗಿದ್ದು ಆಕೆ ವಯಸ್ಸು 17 ವರ್ಷ.

ಅಂಬ್ರಿಲ್ ಪ್ರತಿದಿನ ಶಾಂಪೂ ಬಳಸ್ತಾಳಂತೆ. ಮೆಟ್ಟಿಲು ಹತ್ತುವಾಗ ಕೂದಲನ್ನು ಕಟ್ಟಿಕೊಳ್ಳದೆ ಹೋದಲ್ಲಿ ತೊಂದರೆಯಾಗುತ್ತದೆ ಎನ್ನುತ್ತಾಳೆ ಅಂಬ್ರಿಲ್. ಗಿನ್ನಿಸ್ ಬುಕ್ ಸೇರುವ ಮಹಾನ್ ಕನಸು ಆಕೆಯದಾಗಿತ್ತಂತೆ. ಕನಸು ನನಸಾಗಿದೆ. ಇನ್ಮುಂದೆ ಕೂದಲನ್ನು ಕಾಪಾಡಿಕೊಳ್ಳುವುದು ದೊಡ್ಡ ಜವಾಬ್ದಾರಿ ಎಂದಿದ್ದಾಳೆ ಅಂಬ್ರಿಲ್.

ಈ ಮಹಿಳೆಯ ಕೂದಲನ್ನು 2004 ರಲ್ಲಿ ಅಳತೆ ಮಾಡಿದಾಗ ಅದು 18 ಅಡಿ 5.54 ಇಂಚು ಉದ್ದವಿತ್ತು.ಹಾಗಾಗಿ ಈಕೆಯನ್ನು ಜಗತ್ತಿನ ಅತೀ ಉದ್ದ ಕೂದಲುಳ್ಳ ಮಹಿಳೆ ಎಂದು ಗಿನ್ನೆಸ್ ವರ್ಲ್ಡ್ ಬುಕ್ ರೆಕಾರ್ಡ್ ಮಾಡಿತ್ತು.

ಯಾರೂ ಇದುವರೆಗೂ ಈ ರೆಕಾರ್ಡ್ ಮುರಿಯಲಾಗಿಲ್ಲ ಹಾಗಾಗಿ ಇಂದಿಗೂ ಅತೀ ಉದ್ದ ಕೂದಲಿನ ಗಿನ್ನಿಸ್ ರೆಕಾರ್ಡ್ ಕ್ಸೀ ಕ್ಯುಪಿಂಗ್ ಬಳಿಯೇ ಇದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್‍ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…
ಮೇಷ ರಾಶಿ ಭವಿಷ್ಯ (Thursday, December 2, 2021) ಅತಿಯಾಗಿ ತಿನ್ನುವುದನ್ನು ತಪ್ಪಿಸಿ ಮತ್ತು ಫಿಟ್ ಆಗಿ ಉಳಿಯಲು ನಿಯಮಿತವಾಗಿ ಹೆಲ್ತ್ ಕ್ಲಬ್‌ಗೆ ಭೇಟಿ ನೀಡಿ. ಇಂದು ಹಣದ ಆಗಮನವು ನಿಮ್ಮನ್ನು ಯಾವುದೇ ಸಮಸ್ಯೆಗಳಿಂದ ಮುಕ್ತಗೊಳಿಸಬಹುದು ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು…
ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್ಲೈನ್, ಗ್ಯಾಸ್ ಟರ್ಮಿನಲ್ಸ್ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್ ಕೋಸ್ಟ್ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…
ನೀವು ಪೂರ್ವ ಜನ್ಮದಲ್ಲಿ ಏನ್ಮಾಡಿದಿರಾ ನಿಮಗೆ ಗೊತ್ತಿದಿಯ ? ಅದೇನಂದ್ರೆ ಯಾರಿಗಾದ್ರು ಪೂರ್ವ ಜನ್ಮದ ಜ್ಞಾನ ಇರುತ್ತಾ? ಎಂದು ಕೆಳುತ್ತಿದ್ದೀರಿ . ನಿಜವಾಗಿಯೂ ಇರುವುದಿಲ್ಲ ಏಕೆಂದರೆ ಚಿಕ್ಕ ವಯಸ್ಸಿನಲ್ಲಿ ನಡೆದಿರುವ ಘಟನೆಗಳೇ ನೆನಪು ಇರುವುದಿಲ್ಲ.. ಇನ್ನು ಪೂರ್ವ ಜನ್ಮದ ವಿಷಯಗಳು ಹೇಗೆ ನೆನಪಿರುತ್ತವೆ ..
ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ. ವೃಷಭ:- ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು…
ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…