ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುವಾವೇ ಮೊಬೈಲ್ ಬಳಕೆ ಮಾಡ್ತಿರೋ ಗ್ರಾಹಕರೇ ಗಮನಿಸಿ. ಇನ್ಮುಂದೆ ಹುವಾವೇ ಮೊಬೈಲ್ ಗಳಿಗೆ ಗೂಗಲ್ ಪ್ಲೇ, ಗೂಗಲ್ ಪ್ಲೇ ಸ್ಟೋರ್, ಜಿ ಮೇಲ್, ಗೂಗಲ್ ಮ್ಯಾಪ್ ಹಾಗೂ ಯೂಟೂಬ್ ಆಪ್ ಗಳು ಲಭ್ಯವಾಗಲ್ಲ. ಕಾರಣ ಚೀನಾದ ಹುವಾವೇ ಸಂಸ್ಥೆಯೊಂದಿಗೆ ಗೂಗಲ್ ಸಂಸ್ಥೆ ಸಂಬಂಧ ಕಡಿದುಕೊಂಡಿದೆ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರ ಹುವಾವೇ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿತ್ತು. ಇದೀಗ ಗೂಗಲ್ ಕೂಡಾ ಈ ನಿರ್ಧಾರ ತೆಗೆದುಕೊಂಡಿದ್ದು, ಹುವಾವೇ ಕಂಪನಿಯೊಂದಿಗೆ ವ್ಯವಹಾರಗಳನ್ನು ಕಡಿತಗೊಳಿಸಿದೆ.

ಸದ್ಯ ಗ್ರಾಹಕರು ಈಗ ಬಳಕೆ ಮಾಡ್ತಿರೋ ಹುವಾವೇ ಸ್ಮಾರ್ಟ್ ಫೋನ್ ಗಳಲ್ಲಿ ಗೂಗಲ್ ಆಪ್ ಗಳು ಲಭ್ಯವಿದೆ. ಆದ್ರೆ ಇನ್ಮುಂದೆ ಬರುವ ಮೊಬೈಲ್ ಗಳಿಗೆ ಗೂಗಲ್ ಪ್ಲೇ, ಗೂಗಲ್ ಪ್ಲೇ ಸ್ಟೋರ್, ಯೂಟ್ಯೂಬ್, ಗೂಗಲ್ ಮ್ಯಾಪ್ ಯಾವುದೂ ಲಭ್ಯವಿರುವುದಿಲ್ಲ.

ಗೂಗಲ್ ಸಂಸ್ಥೆಯ ಈ ನಿರ್ಧಾರದಿಂದಾಗಿ ಹುವಾವೇ ಕಂಪನಿ ಮಾರುಕಟ್ಟೆಯಲ್ಲಿ ಭಾರಿ ನಷ್ಟ ಅನುಭವಿಸಲಿದೆ ಅಂತಾ ಹೇಳಲಾಗ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, “ಶಾಶ್ವತ ಧರ್ಮ” ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ “ಪ್ರಕಾರಗಳು”, ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಏಪ್ರಿಲ್, 2019) ನಿಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ ವಿಶೇಷವಾಗಿ ಮದ್ಯಪಾನ ಮಾಡಬೇಡಿ. ಇದು ಮತ್ತೊಂದು ಚೈತನ್ಯದಾಯಕ…
ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್ಲೈಟ್ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್ಲೈಟ್ ಎಂಬ ಹಿರಿಮೆಗೆ ಪಾತ್ರವಾಗಿದೆ.
ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ಆಫರ್ ಗಳನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 26 ರಿಂದ ಜನವರಿ 15 ವರೆಗೆ ರೂ.399 ಕ್ಕೂ ಮೇಲ್ಪಟ್ಟು ರೀಚಾರ್ಜ್ ಮಾಡಿಸಿದರೆ ಸಾಕು ಅದೃಷ್ಟವನ್ನು ಪರೀಕ್ಷಿಸಲಿದೆ.
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.
ನೀವು ಎಲ್ಲೇ ಇರಿ, ಹೇಗೆ ಇರಿ, ನೀವು ಕುಳಿತ ಜಾಗದಿಂದಲೇ ನಿಮ್ಮ ಮೊಬೈಲ್ನಿ’ನಲ್ಲಿ ಜಾತಿ ಮತ್ತು ಆಧಾಯ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಬಹುದು… ನಿಮ್ಮಲ್ಲಿ ಸ್ಮಾರ್ಟ್ ಮೊಬೈಲ್ ಮತ್ತು ಅಂತರ್ಜಾಲ(Internet) ಇದ್ದಾರೆ ಸಾಕು…