ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಳೆ ಬಂದಿಲ್ಲ ಅಂದ್ರೆ ಹಳ್ಳಿಗಳ ಕಡೆ ಮಳೆರಾಯನ ಪೂಜೆ ಮತ್ತು ಕಪ್ಪೆಗಳಗೆ ಮದುವೆ ಮಾಡಿಸುವುದು ವಾಡಿಕೆ. ಹಾಗೂ ಕಪ್ಪೆಗಳಿಗೆ ಮದುವೆ ಮಾಡಿಸಿ ಮಳೆರಾಯನ ಮೊರೆಹೊದರೆ ಖಂಡಿತ ಮಳೆ ಬರುತ್ತದೆ ಎಂಬ ನಂಬಿಕೆ ಇದೆ…
ಹೌದು, ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮಸ್ಥರು ಹೀಗೆ ಕಪ್ಪೆಗಳಗೆ ಮದುವೆ ಮಾಡಿಸಿ ಮೂರೇ ದಿನದಲ್ಲಿ ಮಳೆ ಬರಿಸಿದ್ದಾರೆ.
ಊರಿನ ಜನರು ಮಳೆರಾಯನಿಗೆ ಪ್ರಾರ್ಥಿಸಿ ಹೆಣ್ಣು ಮತ್ತು ಗಂಡು ಕಪ್ಪೆಗಳಿಗೆ ಸಿಂಗಾರ ಮಾಡಿ ಗ್ರಾಮದ ಮುಖ್ಯಬೀದಿಗಳಲ್ಲಿ ತಮಟೆವಾದ್ಯಗಳೊಂದಿಗೆ ಕಪ್ಪೆ ಜೊಡಿಯ ಮೆರವಣಿಗೆ ನಡೆಸಿ ಮದುವೆ ಕಾರ್ಯ ಪ್ರಾರಂಭಿಸುತ್ತಾರೆ, ಕಪ್ಪೆಗಳಗೆ ಹಿಂದು ಸಂಪ್ರಾದಾಯದಂತೆ ಶಾಸ್ತ್ರಗಳನ್ನು ಮಾಡಿ ಈ ಕಪ್ಪೆಗಳ ಮದುವೆ ಮಾಡಿಸುತ್ತಾರೆ.
ಮದುವೆ ನಂತರವರ–ವಧುಕಪ್ಪೆಗಳ ಬಂಧುಗಳಾಗಿ ಉರಿನ ಗ್ರಾಮಸ್ಥರು ಭಾಗವಹಿಸಿ ಸಾಂಪ್ರದಾಯಿಕವಾಗಿನವವಧು–ವರಕಪ್ಪೆಗಳನ್ನು ಹರಸಿ, ಮಳೆರಾಯನ ಮೂರ್ತಿಯ ಜೊತೆಗೆ ಮೆರವಣಿಗೆ ನಡೆಸಿ ಮೆರವಣಿಗೆ ಮೂಲಕ ನಡೆಸಿ ಊರಿನಕೆರೆಯಲ್ಲಿ ಮಧುಚಂದ್ರಕ್ಕೆ ಬಿಟ್ಟುಬರುತ್ತಾರೆ.
ಕಪ್ಪೆಗಳ ಮದುವೆಯಾಗಿ ಸರಿಯಾಗಿ ಮೂರೇದಿನಕೆ ಉತ್ತಮಮಳೆಯಾಗಿ ತೊಟ್ಲಿಗ್ರಾಮದ ಜನರನಂಬಿಕೆ ನಿಜವಾಗಿದೆ. ಈ ಮಳೆಯನ್ನು ನೋಡಿದ ಇತರೆ ತಾಲ್ಲುಕಿನವರು ತಾವು ಕಪ್ಪೆಗಳ ಮದುವೆಗೆ ತಯಾರಿನಡೆಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ. ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ…
ಯಾರನ್ನೇ ಆಗಲಿ ಅಳಿಸುವುದು ತುಂಬಾ ಸುಲಭ, ಆದರೆ ನಗಿಸುವುದು ಕಷ್ಟ.ಜಾಸ್ತಿ ನಕ್ಕರೆ ಆರೋಗ್ಯಕ್ಕೆ ಒಳ್ಳೆಯದು ಮತ್ತು ಆಯಸ್ಸು ಜಾಸ್ತಿಯಾಗುತ್ತೆ ಅಂತ ಹೇಳುತ್ತಾರೆ.ಅದು ನಿಜಾ ಕೂಡ.ಆದರೆ ಅದೇ ನಗುವಿನಿಂದ ಸಾವಾಗಬಹುದೆಂದು ಎಂದರೆ ನೀವು ನಂಬುತ್ತೀರಾ! ನಂಬಲ್ಲ ಆಲ್ವಾ ಹಾಗಾದ್ರೆ ಮುಂದೆ ಓದಿ…
ಲಕ್ಷದ್ವೀಪದ ಪ್ರವೇಶದ್ವಾರ ಅಂತಲೇ ಅಗಟ್ಟಿ ನಡುಗಡ್ಡೆ ಜನಪ್ರಿಯವಾಗಿದೆ. ಅಗಟ್ಟಿಯಲ್ಲಿ ಸ್ಥಳೀಯ ವಿಮಾನ ನಿಲ್ದಾಣವಿದೆ. 1988ರಲ್ಲಿ ಇಲ್ಲಿನ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ಲಕ್ಷದ್ವೀಪಕ್ಕೆ ವಿಮಾನ ಸಂಪರ್ಕ ಕಲ್ಪಿಸುವ ಏಕೈಕ ದ್ವೀಪವೂ ಇದೇ ಆಗಿದೆ.
ಕನ್ನಡ ಪಿಡಿಎಫ್ ಪುಸ್ತಕಗಳನ್ನು ಕೆಟಲಾಗ್ ಮಾಡಿ ಗೂಗಲ್ ಡ್ರೈವಿನಲ್ಲಿ save ಮಾಡಲಾಗಿದೆ. ಆಸಕ್ತರು ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ಬೇಕಾದ ಪಿಡಿಎಫ್ ಡೌನ್ ಲೋಡ್ ಮಾಡಿಕೊಳ್ಳಬಹುದು…
ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ. ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ…
ಎಲ್ಲವೂ ಅಂದುಕೊಂಡಂತೆ ಆದಲ್ಲಿ ಮದ್ಯಪ್ರಿಯರಿಗೆ ಮದ್ಯಪಾನ ಮಾಡಲು ಮದ್ಯದ ಬಾಟಲಿಗಳನ್ನು ಹಿಡಿದುಕೊಂಡು ಓಡಾಡುವ ಅಥವಾ ಗ್ಲಾಸ್ ಗಳನ್ನು ಹೊಂದಿಸುವ ಗೋಜು ಇರುವುದಿಲ್ಲ.ಇದರ ಬದಲಾಗಿ ಕ್ಯಾಪ್ಸೂಲ್ ಮದ್ಯ ಬರುತ್ತಿದೆ. ಸ್ಕಾಟ್ಲೆಂಡ್ ನ ಮದ್ಯದ ಕಂಪನಿಯೊಂದು ಇಂತಹ ವಿಸ್ಕಿ ಕ್ಯಾಪ್ಸೂಲ್ ಅನ್ನು ಪರಿಚಯಿಸಿದೆ. 195 ವರ್ಷಗಳಷ್ಟು ಹಳೆಯದಾದ ಸ್ಕಾಚ್ ವಿಸ್ಕಿ ಕಂಪನಿ ಈ ಗ್ಲಾಸ್ ಲೆಸ್ ಮದ್ಯವನ್ನು ಬಿಡುಗಡೆ ಮಾಡಿದೆ.ಈ ಕ್ಯಾಪ್ಸೂಲ್ ಕುರಿತ 53 ಸೆಕೆಂಡುಗಳ ವಿಡೀಯೋವನ್ನು ಬಿಡುಗಡೆ ಮಾಡಿರುವ ಕಂಪನಿ ಸರಳವಾದ ರೀತಿಯಲ್ಲಿ ಎಂಜಾಯ್ ಮಾಡಬಹುದು ಎಂದು ಹೇಳಿಕೊಂಡಿದೆ….