ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ಎಲ್ಲರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಕಿಡ್ನಿ ಸಮಸ್ಯೆ, ಅದರಲ್ಲೂ ಮಹಿಳೆಯರನ್ನು ಹೆಚ್ಚು ಕಾಡಿಸುವ ಕಾಯಿಲೆಗಳಲ್ಲಿ ಕಿಡ್ನಿ ಸಮಸ್ಯೆಯೂ ಒಂದು. ಮೂತ್ರಕೋಶದಲ್ಲಿ ಸೋಂಕು ಮತ್ತು ಕಲ್ಲುಗಳು ಇತ್ಯಾದಿ ಸಮಸ್ಯೆಗಳು ಇವರಲ್ಲಿ ಸಾಮಾನ್ಯ. ಕಿಡ್ನಿ ಆರೋಗ್ಯವಾಗಿರಬೇಕಿದ್ದರೆ ಈ ಕೆಳಗಿನ ತರಕಾರಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿ.

ಕ್ಯಾಬೇಜ್ : ಈ ತರಕಾರಿಯಲ್ಲಿ ವಿಟಮಿನ್ ಕೆ, ವಿಟಮಿನ್ ಸಿ ಮತ್ತು ನಾರು ಅಧಿಕ ಪ್ರಮಾಣದಲ್ಲಿದೆ. ಇದು ದೇಹದ ತೂಕವನ್ನು ನಿಯಂತ್ರಿಸುತ್ತದೆ ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಇದು ಕಿಡ್ನಿಯಲ್ಲಿರುವ ತ್ಯಾಜ್ಯವನ್ನು ಹೊರ ಹಾಕುತ್ತದೆ. ಎಲೆಕೋಸು ಕಿಡ್ನಿಯನ್ನು ಸ್ವಚ್ಛಗೊಳಿಸಲು ಸಹಕಾರಿಯಾಗಿದೆ.
ಈರುಳ್ಳಿ : ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಕಿಡ್ನಿಯಲ್ಲಿ ರಕ್ತ ಪರಿಚಲನೆ ಸರಾಗವಾಗುತ್ತದೆ. ಇದು ಕಿಡ್ನಿಯಲ್ಲಿ ಹರಳುಗಟ್ಟಿರುವ ಕಲ್ಲನ್ನು ಕರಗಿಸುತ್ತದೆ. ಆದ್ದರಿಂದ ನಿಮ್ಮ ಆಹಾರದಲ್ಲಿ ಹೆಚ್ಚು ಈರುಳ್ಳಿ ಇರುವಂತೆ ನೋಡಿಕೊಳ್ಳಿ.

ಕ್ಯಾರೆಟ್ : ಈ ತರಕಾರಿಗಳಲ್ಲಿ ಆಂಟಿ ಆಕ್ಸಿಡೆಂಟ್ಗಳ ಪ್ರಮಾಣ ಅತ್ಯಧಿಕವಾಗಿದೆ. ಇದು ಕಿಡ್ನಿ ಸೋಂಕನ್ನು ಕಡಿಮೆಗೊಳಿಸುತ್ತದೆ. ಆದ್ದರಿಂದ ಪ್ರತಿದಿನ ಒಂದು ಗ್ಲಾಸ್ ಕ್ಯಾರೆಟ್ ಜ್ಯೂಸ್ ಅಥವಾ ಒಂದು ಕ್ಯಾರೆಟನ್ನು ಜಗಿದು ತಿಂದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು.

ಮೂಲಂಗಿ : ಈ ತರಕಾರಿಯಲ್ಲಿ ಹೆಚ್ಚು ಪೌಷ್ಟಿಕಾಂಶಗಳು ಮತ್ತು ಕೆಲವು ಔಷಧೀಯ ಗುಣಗಳಿವೆ. ಇದರಲ್ಲಿರುವ ಕ್ಯಾಲರಿ ಪ್ರಮಾಣ ಅತ್ಯಂತ ಕಡಿಮೆ. ಇದನ್ನು ನಿಯಮಿತವಾಗಿ ಸೇವಿದರೆ ಕಿಡ್ನಿ ಸ್ವಚ್ಛವಾಗುತ್ತದೆ.

ಕಿಡ್ನಿ ಸೋಂಕಿನಿಂದ ಬಳಲುವವರು ಮೂಲಂಗಿಯನ್ನು ಹೆಚ್ಚು ಸೇವಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್’ರವರು ಸ್ಯಾಂಡಲ್ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…
ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(27ಅಕ್ಟೋಬರ್, 2019) : ಮಾನಸಿಕ ಶಾಂತಿಗಾಗಿ ನಿಮ್ಮಒತ್ತಡವನ್ನು ಪರಿಹರಿಸಿ. ಇತರರ ಮೇಲೆ ಪ್ರಭಾವಬೀರಲು ತುಂಬಾ ವೆಚ್ಚ ಮಾಡಬೇಡಿ.ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆಎಚ್ಚರ ವಹಿಸಿ. ನಿಮ್ಮನ್ನು ಯಾರಾದರೂಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ.ನಿಮ್ಮ ಸಂಗಾತಿ ನಿಮಗೆ ಮನಸ್ಸಿಲ್ಲದಿದ್ದರೂಹೊರಗೆ ಹೋಗುವಂತೆ…
ನಾವು ಮನುಷ್ಯರು ತಾವು ವಾಸವಿರುವ ಮನೆಯನ್ನೇ ಸ್ವಚ್ಚವಾಗಿಡುವುದಕ್ಕೆ, ಸೋಮಾರಿತನ ತೋರುತ್ತಾರೆ. ಇನ್ನು ಅಕ್ಕ ಪಕ್ಕದ ಜಾಗ ಅಥವಾ ಬೇರೆ ಜಾಗಗಳನ್ನು ಸ್ವಚ್ಚವಾಗಿದುವುದರ ಬಗ್ಗೆ ಯೋಚಿಸೋದು ತಂಬಾ ದೂರ ಬಿಡಿ.
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್’ನ ಈ ಗ್ರಾಮದಲ್ಲಿ ಕತ್ತಲಾದ…