ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ, 21/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಯಾರೊಂದಿಗೂ ಈ ವಾರ ಜಗಳ ಬೇಡ. ಇದರಿಂದ ನಿಮಗೆ ಹೆಚ್ಚು ತೊಂದರೆಯಾಗಲಿದೆ. ಹಣದ ಹರಿವು ಹೆಚ್ಚಾಗುತ್ತದೆ. ನಿಮ್ಮ ಮುಂಗೋಪದಿಂದಾಗಿ ಇಂದು ಕೆಲಸದಲ್ಲಿ ನಿಮ್ಮ ಪ್ರಗತಿಯ ಮೇಲೆ ಪ್ರತಿಕೂಲ ಪರಿಣಾಮವಾಗಬಹುದು, ತಾಳ್ಮೆ ಕಳೆದುಕೊಳ್ಳಬೇಡಿ. ಅತಿ ವೇಗದ ಚಾಲನೆ ಮತ್ತು ಅಪಾಯ ರಸ್ತೆ ಸಂದರ್ಭದಲ್ಲಿ ಸೇವಿಸಬಾರದು. ಪ್ರಯಾಣ ಕಾಲದಲ್ಲಿ ಆದಷ್ಟು ಜಾಗ್ರತೆ ವಹಿಸಿ. ಹಣಕಾಸಿನ ವಿಷಯದಲ್ಲಿ ತುಸು ನೆಮ್ಮದಿ ಕಾಣುವಿರಿ. ಮಕ್ಕಳು ವಿದ್ಯಾಭ್ಯಾಸದಲ್ಲಿ ಪ್ರಗತಿಯನ್ನು ಕಾಣುವರು. ನಿಮ್ಮ ಮನದ ಇಚ್ಛೆಯಂತೆ ನಿಮ್ಮ ಕಾರ್ಯಗಳು ಸರಾಗವಾಗಿ ನಡೆಯುವವು.

ಮಾನಸಿಕ ಯೋಚನೆಗಳು ಅನುಷ್ಠಾನಕ್ಕೆ ಅನುಕೂಲಕರವಾಗಿದ್ದರೆ ಕ್ಷೇಮ. ಈ ದಿನ ನಿಮ್ಮ ವೈವಾಹಿಕ ಜೀವನದಲ್ಲಿ ನಿಮ್ಮ ತಾಳ್ಮೆಯನ್ನು ಪರೀಕ್ಷಿಸುತ್ತದೆ. ನಿಯಂತ್ರಣ ಕಾಯ್ದುಕೊಳ್ಳಲು ಶಾಂತವಾಗಿರಿ. ನಿರೀಕ್ಷಿತ ಮೂಲದಿಂದ ಧನಾದಾಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಒಡಹುಟ್ಟಿದವರು ಹಾಗೂ ಬಂಧುಗಳ ನಡುವೆ ಸ್ವಲ್ಪ ಮುಸುಕಿನ ಗುದ್ದಾಟ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಈ ರಾಶಿಯ ಮಕ್ಕಳ ಅಭಿವೃದ್ಧಿ ಇದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆ.

ದೇಹದಲ್ಲಿ ಉಷ್ಣಾಂಶ ಹೆಚ್ಚಾಗಿ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು. ಧನಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ. ಶತ್ರುಗಳು ನಿಮ್ಮನ್ನು ಹೊಗಳಲಿದ್ದಾರೆ. ಎಚ್ಚರಿಕೆವಹಿಸುವುದು ಒಳಿತು. ಮದ್ಯಪಾನ ಮಾಡಬೇಡಿ ಇದು ನಿಮ್ಮ ನಿದ್ರೆ ಅಸಮಾಧಾನ ಮತ್ತು ಆಳವಾದ ವಿಶ್ರಾಂತಿ ಇದನ್ನು ತಡೆಗಟ್ಟಬಹುದು ಎಲ್ಲಾ ಕೆಲಸಗಳು ವಿಳಂಬವಿಲ್ಲದೆ ಪೂರ್ಣಗೊಳ್ಳುವುದು. ಇದಕ್ಕೆಲ್ಲ ಗುರು, ಹಿರಿಯರ ಆಶೀರ್ವಾದವೇ ಕಾರಣವಾಗುವುದು. ಕೆಲಸ ಮುಗಿಯುವವರೆಗೂ ಸ್ವಲ್ಪ ತಾಳ್ಮೆಯಿಂದ ಇರುವುದು ಒಳ್ಳೆಯದು. ಸತ್ಯ ನಿಮಗೆ ಮನವರಿಕೆ ಆಗಲಿದೆ. ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಯಾವಾಗಲೂ ಬೆಲೆ ಇದ್ದೇ ಇರುತ್ತದೆ. ಹಾಗಾಗಿ ಅಗತ್ಯಕ್ಕೆ ತಕ್ಕಷ್ಟು ಮಾತನಾಡುವುದು ಒಳ್ಳೆಯದು.

ಉನ್ನತ ವಿದ್ಯೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲ. ಅವರ ವಿದ್ಯೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಂಡುಬರುತ್ತದೆ. ನಿರುದ್ಯೋಗಿಗಳಿಗೆ ನೌಕರಿ ದೊರೆಯಲಿದೆ. ಸಂಸಾರದಲ್ಲಿ ಸುಖಮಯ ವಾತಾವರಣ ಮೂಡಿ ಬರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಜನಗಳೊಡನೆ ಹೆಚ್ಚಾಗಿ ಬೆರೆತರೆ ಗೌರವ ಹೆಚ್ಚುತ್ತದೆ. ನೊರೆಹೊರೆಯವರ ಜೊತೆಗೆ ನಿಷ್ಠುರತೆ ಬೇಡ. ಮನೆಯ ಹಿರಿಯರ ಆರೋಗ್ಯದಲ್ಲೂ ಚೇತರಿಕೆ ಕಂಡು ಬರುವುದು.

ನಿಮ್ಮಿಂದ ಜನರು ಸಹಾಯವನ್ನು ಬಯಸುವರು. ಸಿರಿ ಬಂದ ಕಾಲಕ್ಕೆ ಕರೆದು ದಾನವ ಮಾಡು ಎಂಬಂತೆ ನೀವು ದುಡಿದ ಹಣದಲ್ಲಿ ಸ್ವಲ್ಪ ದಾನ ಮಾಡಿ. ನೀವು ಆಲೋಚಿಸಿದ ಕಾರ್ಯಗಳಲ್ಲಿ ಜಯ ಲಭಿಸಲಿದೆ. ಮುಂದಿನ ಯೋಜನೆಗಳಲ್ಲಿ ಕ್ರಿಯಾಶೀಲರಾಗಲು ಸಹಕಾರಿ. ಹಿರಿಯರೊಡನೆ ಅನಗತ್ಯ ವಾದ ಬೇಡ. ಸಂಬಂಧಿಕರೊಡನೆ ನಿಷ್ಠೂರತೆ ಬೇಡ. ಈ ರಾಶಿಯ ಹಲವರಿಗೆ ನಾಯಕತ್ವದ ಗುಣ ಒಲಿದು ಜನಗಳ ನಡುವೆ ಗುರುತಿಸಲ್ಪಡುತ್ತಾರೆ. ಕಣ್ಣಲ್ಲಿ ನೋವು ಅಥವಾ ತಲೆನೋವು ಕಾಡಬಹುದು.

ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಾಗಿರಿ. ಧನದ ಒಳಹರಿವು ಹೆಚ್ಚಲಿದೆ. ಈ ವಾರ ಚುರುಕಾಗಿ ಕೆಲಸ ಮಾಡುವಿರಿ. ಈ ರಾಶಿಯ ಸ್ತ್ರೀಯರು ತಾಳ್ಮೆಯಿಂದ ಇರುವುದು ಉತ್ತಮ. ಇದರಿಂದ ನಿಮಗೆ ಬರಬೇಕಾಗಿದ್ದ ಆದಾಯ ಬರಲಿದೆ. ಕೆಲವರಿಗೆ ಅನಿರೀಕ್ಷಿತ ಪ್ರಯಾಣ ಒತ್ತಡಭರಿತವೂ ಮತ್ತು ಉದ್ವೇಗಭರಿತವೂ ಆಗಿರುತ್ತದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

ದೈವಕೃಪೆಯಿಂದ ಮತ್ತು ಮೇಲಧಿಕಾರಿಗಳ ಸಹಾಯದಿಂದ ಆ ಕಾರ್ಯದ ಸೂಕ್ಷ ್ಮತೆಯನ್ನು ನೀವು ಕಂಡು ಹಿಡಿಯುವಿರಿ. ಇದರಿಂದ ಪ್ರಶಂಸೆ ಸಿಗುವುದು. ಒಳ್ಳೆಯ ಗೆಳೆಯರು ನಿಮಗೆ ದೊರೆಯುತ್ತಾರೆ. ಆದರೆ ವ್ಯರ್ಥ ಮಾತುಕತೆಗಳಲ್ಲೇ ನಿಮ್ಮ ಅಮೂಲ್ಯ ಸಮಯವನ್ನು ಹಾಳು ಮಾಡುವವರಾದ್ದರಿಂದ ಅವರನ್ನು ನಯವಾದ ಮಾತುಗಳಿಂದ ದೂರ ಇಡುವುದು ಒಳ್ಳೆಯದು. ಗಾಳಿಯಲ್ಲಿ ಮನೆ ಕಟ್ಟುವುದು ನಿಮಗೆ ಸಹಾಯ ಮಾಡಲಾರದು. ನೀವು ಕುಟುಂಬದ ನಿರೀಕ್ಷೆಗಳನ್ನು ಪೂರ್ಣಗೊಳಿಸಲು ಏನಾದರೂ ಮಾಡಬೇಕು. ಶಿಶುವಿನ ಆರೋಗ್ಯ ಸ್ವಲ್ಪ ಚಿಂತೆಗೆ ಕಾರಣವಾಗಬಹುದು

ಶ್ರಮಪಟ್ಟು ಕೃಷಿ ಮಾಡುವಿರಿ. ಕುಟುಂಬದ ಹಿರಿಯರ ಸಂಪರ್ಕ ಸಾಧಿಸಿ ಎಲ್ಲರನ್ನೂ ಒಟ್ಟು ಮಾಡಿ ಸೈ ಎನ್ನಿಸಿಕೊಳ್ಳುವಿರಿ. ಸ್ವಲ್ಪ ಪರಾಕ್ರಮ ಪ್ರದರ್ಶಿಸಿ ನಿಮ್ಮವರ ಸಹಾಯಕ್ಕೆ ಹೋಗುವಿರಿ. ಆರ್ಥಿಕ ಸ್ಥಿತಿ ಭದ್ರಗೊಳಿಸಿಕೊಳ್ಳಲು ಒತ್ತು. ನಿಮ್ಮ ಮಾತಿನಿಂದ ಎಲ್ಲರನ್ನೂ ಗೆಲ್ಲುತ್ತೀರಿ. ಆದರೆ, ಅತಿಮಾತು ಸಮಸ್ಯೆಯನ್ನು ತರಬಹುದು. ಇಂದು ನಿಮ್ಮ ಅದೃಷ್ಟ ಖುಲಾಯಿಸುತ್ತದೆ. ನಿಮ್ಮ ಸುತ್ತಮುತ್ತಲ ಜನರೇ ನಿಮ್ಮನ್ನು ಅಡ್ಡಹಾದಿಗೆ ಎಳೆಯುತ್ತಿರುವರು. ಹಾಗಾಗಿ ನಿಮ್ಮ ಬಳಿ ಬರುವ ಜನರ ಬಗ್ಗೆ ಎಚ್ಚರದಿಂದಿರಿ.

ಕೆಲಸ ಕಾರ್ಯಗಳಲ್ಲಿ ಹಿನ್ನಡೆಯನ್ನು ಅನುಭವಿಸಬೇಕಾಗುವುದು. ಮನೋವೇಗವುಳ್ಳ ಆಂಜನೇಯನನ್ನು ಸ್ಮರಿಸಿ ಆಲಸ್ಯತನದಿಂದ ಹೊರಬನ್ನಿ. ಮಕ್ಕಳು ಮತ್ತು ದಾಯಾದಿಗಳ ನಡುವೆ ಸಂಬಂಧ ವೃದ್ಧಿಯಾಗುತ್ತದೆ. ಕಚೇರಿಯಲ್ಲಿ ಹೊಸ ಜವಾಬ್ದಾರಿ ಲಭಿಸಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ನೀವು ಮತ್ತೊಂದು ಗಳಿಕೆಯತ್ತ ಆಲೋಚನೆ ಮಾಡುತ್ತಾ ಅಲ್ಪಕಾಲದ ಸಂಪಾದನೆಗೆ ತೊಡಗುವಿರಿ. ಅಗತ್ಯ ವಸ್ತುಗಳ ಖರೀದಿ. ನಿಮ್ಮ ಕಾರ್ಯ ಯೋಜನೆಗಳು ಗುರುವಿನ ಕೃಪೆಯಿಂದ ಎಂದೂ ಸೋಲನ್ನು ಕಾಣುವುದಿಲ್ಲ. ಆದರೆ ಜನ್ಮಸ್ಥ ಶನಿಯು ಅಲ್ಪ ಕಾರ್ಯ ವಿಳಂಬವನ್ನುಂಟು ಮಾಡಬಹುದು. ಅದಕ್ಕಾಗಿ ಆಂಜನೇಯ ಮಂತ್ರವನ್ನು ಜಪಿಸಿ.

ದೇವರ ಕೃಪೆಯಿಂದ ನಿಮ್ಮ ಕಾರ್ಯಗಳು ಸುಗಮವಾಗುತ್ತವೆ. ಈ ವಾರ ಹಣದ ಕೊರತೆ ಅಷ್ಟಾಗಿ ಬಾಧಿಸುವುದಿಲ್ಲ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ. ನಿಮ್ಮ ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ ಮತ್ತು ಇಂದು ತುಂಬಾ ಖರ್ಚು ಮಾಡಬೇಡಿ. ಮಗಳ ಅನಾರೋಗ್ಯ ನಿಮ್ಮ ಮನಸ್ಸಿಗೆ ಅಸಮಾಧಾನ ತರುತ್ತದೆ. ಕತ್ತಲು ಕಳೆದು ಬೆಳಕು ಹರಿವಂತೆ ಸದ್ಯದ ಕಷ್ಟಗಳು ಕರಗಿ ಬೆಳಕೆಂಬ ಸುಖದ ಜೀವನವು ನಿಮ್ಮ ಪಾಲಿಗಿದೆ. ಚಿಂತಿಸದಿರಿ.

ಮನೆಯಿಂದ ಹೊರಗಡೆ ಹೊರಡುವ ಮುನ್ನ ಮನೆಯಲ್ಲಿನ ಹಿರಿಯರಿಗೆ ನಮಸ್ಕರಿಸಿ ಹೋದಲ್ಲಿ ಕೆಲಸ ಸಿದ್ಧಿಸುವುದು. ಯುವಕರಲ್ಲಿ ಮೂಡುವ ಅನರ್ಥ ಕೋಪದಿಂದ ಹಲವು ಸಮಸ್ಯೆಗಳಿಗೆ ದಾರಿ ಮಾಡಿಕೊಡಲಿದೆ. ಇವರ ನಡುವಳಿಕೆಯಿಂದ ಹಿರಿಯರಿಗೆ ಬೇಸರವಾಗಲಿದೆ. ಹಿರಿಯರ ದೈವ ನಂಬಿಕೆಗಳು ದೃಢವಾಗಿರುತ್ತವೆ. ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ. ಹಿರಿಯರಿಗೆ ನವಚೈತನ್ಯ ಬಂದು ಚುರುಕಾಗಿ ಕೆಲಸದಲ್ಲಿ ತೊಡಗುವರು. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ. ಬೆಂಬಲ ನೀಡುವ ಸ್ನೇಹಿತರು ನಿಮ್ಮನ್ನು ಸಂತೋಷವಾಗಿರಿಸುತ್ತಾರೆ. ಮಕ್ಕಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರಿಗೆ ಕೋಪ ತರಿಸಬಹುದು.

ಬುದ್ಧಿವಂತಿಕೆಯಿಂದ ವ್ಯವಹಾರ ವಿಸ್ತರಣೆ. ಹೊಸ ವ್ಯವಹಾರಗಳು ನಿಮ್ಮ ವ್ಯಕ್ತಿತ್ವವನ್ನು ಎತ್ತರದ ಶ್ರೇಣಿಗೆ ಒಯ್ಯುತ್ತವೆ. ಕಬ್ಬಿಣದ ವ್ಯವಹಾರ ಮಾಡುವವರಿಗೆ ಅನಿರೀಕ್ಷಿತ ಲಾಭ ಬರಲಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಬೇಡಿಕೆ ಹೆಚ್ಚಲಿದೆ. ನಿಮ್ಮ ಮನಸ್ಸಿನ ಭಾವನೆಗಳು ಬದಲಾಗಲು ಸಹಕಾರಿಯಾಗುವುದು. ನಿಮ್ಮಲ್ಲಿ ವೈವಿಧ್ಯಮಯ ಚೈತನ್ಯ ಮೂಡಿ ಬರಲಿದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಕೆಲವೇ ಕೆಲವು ಒಳ್ಳೆಯ ಪ್ರಯತ್ನಗಳ ಮೂಲಕ ಈ ದಿನದ ಅಂತ್ಯಭಾಗದಲ್ಲಿ ಶುಭ ಫಲವನ್ನು ನಿರೀಕ್ಷಿಸಬಹುದು. ದೈಹಿಕ ಆರೋಗ್ಯದ ಕಡೆ ಗಮನ ನೀಡಿ. ಸಾಧ್ಯವಾದಲ್ಲಿ ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿನಯ ಚಕ್ರವರ್ತಿ ಬಾದ್ಷಾ ಕಿಚ್ಚ ಸುದೀಪ್. ಬಹುಭಾಷೆಯಲ್ಲಿ ಬೇಡಿಕೆ ಇರುವ ಬಹುಮುಖ ಪ್ರತಿಭೆ. ಪೈಲ್ವಾನ್ ಸಕ್ಸಸ್ ಸಂಭ್ರಮ , ಪೈರಸಿ ಸಂಗ್ರಾಮವನ್ನು ಮುಗಿಸಿಕೊಂಡು ಈಗ ಪೋಲೆಂಡ್ ದೇಶಕ್ಕೆ ಹಾರಿದ್ದಾರೆ. ಕಾರಣ ಕೋಟಿಗೋಬ್ಬ -3 ಸಿನಿಮಾದ ಶೂಟಿಂಗ್. ಕಳೆದ ಎರಡು ವರ್ಷದಿಂದ ‘ಕೋಟಿಗೊಬ್ಬ-3’ ಚಿತ್ರದ ಕಾರ್ಯಗಳು ಪ್ರಗತಿಯಲ್ಲಿವೆ. ನಾಲ್ಕೈದು ಶೆಡ್ಯೂಲ್ ಶೂಟಿಂಗ್ ಅನ್ನು ಕೂಡ ಚಿತ್ರತಂಡ ಮುಗಿಸಿಕೊಂಡಿದೆ. ಈಗ ಸೂರಪ್ಪ ಬಾಬು ನಿರ್ಮಾಣದ ಈ ‘ಕೋಟಿಗೊಬ್ಬ-3’ ಚಿತ್ರದ ಶೂಟಿಂಗ್ ದೂರದ ಪೋಲೆಂಡ್ ದೇಶದಲ್ಲಿ ಭರ್ಜರಿಯಾಗಿ ಸಾಗುತ್ತಿದೆ. ‘ಕೋಟಿಗೊಬ್ಬ-3’ ಸಿನಿಮಾದ…
ನೂತನ ಸಿಎಂ ಯಡಿಯೂರಪ್ಪ ಮೊದಲ ಪತ್ರಿಕಾಗೋಷ್ಠಿ| ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಳ| ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದ 4 ಸಾವಿರ ರೂ. ಸೇರ್ಪಡೆ| ರೈತ ಸಮುದಾಯಕ್ಕೆ ವಾರ್ಷಿಕ 10 ಸಾವಿರ ರೂ. ಸಹಾಯಧನ| ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಿಸಿದ ಸಿಎಂ ಯಡಿಯೂರಪ್ಪ| 2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ| ಬೆಂಗಳೂರು(ಜು.26): ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಬಿಎಸ್ ಯಡಿಯೂರಪ್ಪ ರಾಜ್ಯದ ರೈತ…
ಇಂದು ಬುಧವಾರ 07/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(18 ಡಿಸೆಂಬರ್, 2018) ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ…
ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.
– MAYOON N ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…