ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತ ದೇಶದಲ್ಲಿ ಹಣದ ವಿಷಯದ ಬಗ್ಗೆ ಮಾತನಾಡುವಾಗ ನಮ್ಮ ರುಪಾಯಿಯನ್ನು ಬೇರೆ ದೇಶದ ಕರೆನ್ಸಿಗಳ ಜೊತೆ ಹೋಲಿಸಿ ಮಾತನಾಡುವುದುಂಟು. ಅದರಲ್ಲೂ ಅಮೇರಿಕಾದ ಡಾಲರ್ ಜೊತೆಗೆ ಹೋಲಿಸಿಕೊಂಡು ಮಾತನಾಡುವುದು ಜಾಸ್ತಿ.
ಅದರಲ್ಲೂ ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ ದೇಶಗಳು ಬಹಳಷ್ಟಿವೆ.
ಅಷ್ಟೇಕೆ ನಮ್ಮ ನೆರೆಹೊರೆಯ ದೇಶಗಳಾದ ಶ್ರೀಲಂಕಾ,ಪಾಕ್, ನೇಪಾಳಕ್ಕೆ,ಹೋಲಿಸಿದರೆ ನಮ್ಮ ಕರೆನ್ಸಿ ಬೆಲೆ ಹೆಚ್ಚು!! ಕೆಲವು ದೇಶಗಳಲ್ಲಿ ನಮ್ಮ ಒಂದು ರುಪಾಯಿಗೆ ಅಲ್ಲಿ 800 ರುಪಾಯಿ ಮೌಲ್ಯವಿದೆ ಎಂದರೆ ನಿಮ್ಗೆ ಶಾಕ್ ಆಗದೆ ಇರಲ್ಲ.
ಬೆಲಾರಸ್:-
1 ರುಪಾಯಿ = 216 ರೂಬೆಲ್
1 ರುಪಾಯಿ = 74.26 ಗುರಾನಿ
1 ರುಪಾಯಿ = 63.93 ರಿಯಾಲ್
1 ರುಪಾಯಿ = 197.02 ಇಂಡೋನೇಷಿಯಾ ರುಪಯ್ಯ
1 ರುಪಾಯಿ = 33.31 ಮಂಗೋಲಿಯಾ ತುಗ್ರಿಕ್
1 ರುಪಾಯಿ = 8.24 ಕೋಸ್ಟರಿಕ ರುಪಿ
1 ರುಪಾಯಿ = 2.08 ಶ್ರೀಲಂಕ ರುಪಿ
1 ರುಪಾಯಿ = 1.6 ನೇಪಾಳ್ ರುಪಿ
1 ರುಪಾಯಿ = 44.76 ಉಬ್ಜೇಕಿಸ್ತಾನ್ ಸಮ್
1 ರುಪಾಯಿ = 3.74 ಎಮನ್ ರಿಯಾಲ್
1 ರುಪಾಯಿ = 475.25 ಇರಾನ್ ರಿಯಾಲ್ ಇರಾನ್ :-
1 ರುಪಾಯಿ = 475.25 ಇರಾನ್ ರಿಯಾಲ್
1 ರುಪಾಯಿ = 343.66 ವಿಯಟ್ನಾಂ ಡಂಗ್
1 ರುಪಾಯಿ = 1.58 ಪಾಕಿಸ್ತಾನಿ ರುಪಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ, ನಟಿಯರು ಶೂಟಿಂಗ್ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್ ಖಾನ್ ಕೂಡಾ ಸೇರ್ಪಡೆಯಾಗಿದ್ದಾರೆ.
ನೀವು ಹೊಟೇಲುಗಳಲ್ಲಿ ಹೆಸರಿಗೆ ತೋರಿಸಿಕೊಳ್ಳಲು ಬಟ್ಟೆ ಧರಿಸಿದವರನ್ನು ನೀವು ನೋಡಿರಬಹುದು. ಆದರೆ ಜರ್ಮನಿಯಲ್ಲಿ ಟ್ರಾವೆಲ್ ಏಜೆನ್ಸಿಯೊಂದು ಜಗತ್ತಿನ ಮೊದಲ ನ್ಯೂಡ್ ಏರ್ಲೈನ್ಸನ್ನು ಲಾಂಚ್ ಮಾಡಿದೆ. ಇದರಲ್ಲಿ ನೀವು ಬಟ್ಟೆಹಾಕಿಕೊಂಡು ಪ್ರಯಾಣಿಸುವಂತಿಲ್ಲ. ಇದರಲ್ಲಿ ಪ್ರಯಾಣಿಸುವವರು 30 ಸಾವಿರ ಅಡಿ ಎತ್ತರಕ್ಕೆ ಹಾರಿದ ಮೇಲೆ ಬಟ್ಟೆ ತೆಗೆಯುತ್ತಾರೆ.
ಬೆಳ್ಳುಳ್ಳಿಯನ್ನು ನಾವು ನಿತ್ಯ ಆಹಾರದಲ್ಲಿ ಬಳಸುತ್ತೇವೆ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ, ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳ ಜತೆಗೆ ಇನ್ನೂ ನಮ್ಮ ದೇಹಕ್ಕೆ ಪ್ರಯೋಜವಾಗುವ ಅನೇಕ ಔಷಧಿ ಗುಣಗಳಿವೆ. ಹಾಲನ್ನೂ ಅಷ್ಟೇ ನಾವು ದಿನನಿತ್ಯ ಬಳಸುತ್ತಿರುತ್ತೇವೆ. ಹಾಲು ಸಂಪೂರ್ಣ ಪೌಷ್ಟಿಕ ಆಹಾರ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಜಜ್ಜಿ ಹಾಲಿನಲ್ಲಿ ಹಾಕಿ ಕಾಯಿಸಿ ಕುಡಿದರೆ? ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಏನು ಎಂದು ಈಗ ತಿಳಿದುಕೊಳ್ಳೋಣ. 1….
ಚಿಕ್ಕ ಚಿಕ್ಕ ಹೂಕೋಸನ್ನು ಮಂಟಪದಂತೆ ಜೋಡಿಸಿಟ್ಟಂತೆ ಕಾಣುವ ಫೋಟೋವೊಂದನ್ನು ಪೋಸ್ಟ್ ಮಾಡಿ, ಇದು ಹೂಕೋಸಲ್ಲ. ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ಹೂವು ಎಂದು ಹೇಳಲಾಗಿದೆ. ಇದರ ಹೆಸರು ಪಗೋಡ ಅಂದರೆ ಗೋಪುರ ಎಂದರ್ಥ. ಕೆನೆ ಬಣ್ಣದ ಕೋನ್ ಆಕಾರದಲ್ಲಿ ಹೂವಿನ ಸುತ್ತ ಹಸಿರು ಎಲೆಗಳು ಆವರಿಸಿಕೊಂಡಿದ್ದು, ನೋಡಲು ಸುಂದರವಾಗಿದೆ. ಆದರೆ ನಿಜಕ್ಕೂ ಇದು ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಮಾತ್ರ ಅರಳುವ ಪಗೋಡ ಹೂವೇ ಎಂದು ಪರಿಶೀಲಿಸಿದಾಗ ಇದು ಪಗೋಡಾ ಅಲ್. ಅಥವಾ ಅಪರೂಪಕ್ಕೆ ಅರಳುವ ಹೂವೂ…
ಗರ್ಭಿಣಿ ಸ್ತ್ರೀಯರು ಶಾಂಪೂ, ಹೇರ್ ಕಂಡೀಶನರ್ ಮತ್ತು ಡಿಟರ್ಜೆಂಟ್ ಅತಿಯಾಗಿ ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಕೆಲ ನ್ಯೂನತೆಗಳು ಕಾಣಿಸಿಕೊಳ್ಳುತ್ತವೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ.
ಇಂದು ಬುಧವಾರ, 21/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…