ಸಿನಿಮಾ

ಈ ನಟಿ ಸಿಡಿಸಿದ ಬಾಂಬ್’ಗೆ ಇಡೀ ಟಾಲಿವುಡ್ ಶೇಕ್..!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

326

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ,  ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು.

ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು.

ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ,ತೆಲುಗು ಚಿತ್ರರಂಗದಲ್ಲಿ ಕೆಲವು ನಿರ್ಮಾಪಕರು ಮತ್ತು ನಿರ್ದೇಶಕರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ನಟಿ ಶ್ರೀ ರೆಡ್ಡಿ ಅವರು ಇದೀಗ ಹೊಸ ಬಾಂಬ್ ಸಿಡಿಸಿದ್ದಾರೆ.

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ (ಲೈಂಗಿಕ ಶೋಷಣೆ) ಇದೆ ಎಂದು ಆರೋಪಿಸುತ್ತ ಬಂದಿರುವ ತೆಲುಗು ನಟಿ ಶ್ರೀ ರೆಡ್ಡಿಯ ಆರೋಪಕ್ಕೆ ಈಗ ಸಾಕ್ಷ್ಯ ದೊರೆತಿದೆ.

ಹೌದು, ನಟಿ ಶ್ರೀರೆಡ್ಡಿ ರಾಣಾ ದಗ್ಗುಬಾಟಿ ಸಹೋದರ ಅಭಿರಾಮ್ ದಗ್ಗುಬಾಟಿ ಜತೆ ಆತ್ಮೀಯವಾಗಿ ನಿಂತಿರುವ, ಕಿಸ್ ಮಾಡುತ್ತಿರುವ ಚಿತ್ರಗಳು ಲೀಕ್ ಮಾಡಿದ್ದು, ಇದನ್ನು ನೋಡಿ ಇಡೀ ತೆಲುಗು ಚಿತ್ರರಂಗವೇ ಬೆಚ್ಚಿ ಬಿದ್ದಿದೆ.

ಇದನ್ನೂ ಓದಿ:ನ್ಯಾಯಕ್ಕಾಗಿ ಬಟ್ಟೆ ಬಿಚ್ಚಿ ಪ್ರತಿ ಭಟನೆ ನಡೆಸಿದ ಖ್ಯಾತ ನಟಿ..!

ನಿರ್ಮಾಪಕರ ಮಗ ನನ್ನನ್ನು ಸ್ಟುಡಿಯೋಗೆ ಕರೆದುಕೊಂಡು ಹೋಗಿ ನನ್ನನ್ನು ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ.ನಿರ್ಮಾಪಕ ಸುರೇಶ್ ಬಾಬು ಪುತ್ರ ಅಭಿರಾಮ, ನನ್ನನ್ನು ಹೈದರಾಬಾದ್​ನಲ್ಲಿರುವ ಸ್ಟುಡಿಯೋಗೆ ಕರೆಸಿಕೊಂಡು ನನ್ನ ಮೇಲೆ ಲೈಂಗಿಕವಾಗಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದರು.

ಅದಕ್ಕೆ ಸಾಕ್ಷ್ಯ ಎಂಬಂತೆ ಅಭಿರಾಮ ಜೊತೆಯಲ್ಲಿರುವ ಕೆಲವು ಫೋಟೋಗಳನ್ನು ಲೀಕ್ ಮಾಡಿದ್ದಾರೆ. ಆ ಫೋಟೋಗಳಲ್ಲಿ ಅಭಿರಾಮ ಶ್ರೀರೆಡ್ಡಿಯನ್ನು ತಬ್ಬಿಕೊಂಡಿರುವ,ಹಾಗೂ ಚುಂಬಿಸುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ದೊಡ್ಡ ದೊಡ್ಡ ನಿರ್ಮಾಪಕರು, ನಿರ್ದೇಶಕರು ತಮ್ಮ ಲೈಂಗಿಕ ಕಾಮನೆಗಳನ್ನು ಈಡೇರಿಸಿಕೊಳ್ಳಲು ಸ್ಟುಡಿಯೋಗಳನ್ನೂ ತಮ್ಮ ಅಡ್ಡವನ್ನಾಗಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದರ ಜೊತೆಗೆ ತಮಗೆ ಚಾನ್ಸ್ ಕೊಡಿಸುವುದಾಗಿ ನಂಬಿಸಿ, ಮೋಸ ಮಾಡಿರುವ ಇನ್ನೂ ಅನೇಕ ದೊಡ್ಡ ದೊಡ್ಡ ನಿರ್ಮಾಪಕ ಮಕ್ಕಳ ಫೋಟೋಗಳನ್ನು ಲೀಕ್ ಮಾಡುವುದಾಗಿ ಹೇಳಿದ್ದು, ಇದರಿಂದ ಟಾಲಿವುಡ್ ಶೇಕ್ ಆಗಿ ಹೋಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚಂದನಾರನ್ನು ಅಪ್ಪಿಕೊಂಡು ಮುತ್ತುಕೊಟ್ಟ ಕಿಶನ್. ಚಂದನಾ ಶಾಕ್!

    ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್‍ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…

  • ಸರ್ಕಾರಿ ಯೋಜನೆಗಳು

    ಅಂತರ್ಜಾತಿ ಮದುವೆ ಆಗಿ, ಕೇಂದ್ರ ಸರ್ಕಾರದಿಂದ ಲಕ್ಷ ಲಕ್ಷ ಹಣ ಪಡೆಯಿರಿ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

  • ಸುದ್ದಿ

    ಇಲ್ಲಿದೆ ನೋಡಿ ಮದ್ಯ ಪ್ರಿಯರಿಗೊಂದು ಸಿಹಿಸುದ್ದಿ…!

    ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ.  ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು.  ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…

  • ಸುದ್ದಿ

    ಈ ವಿಸ್ಕಿಯನ್ನು ‘ಗ್ಲಾಸ್’ ಇಲ್ಲದೇ ಕುಡಿಯುರಿ.! ಅದರ ವಿಶೇಷತೆ ಏನು ಗೊತ್ತ..?

    ಎಲ್ಲವೂ ಅಂದುಕೊಂಡಂತೆ ಆದಲ್ಲಿ ಮದ್ಯಪ್ರಿಯರಿಗೆ ಮದ್ಯಪಾನ ಮಾಡಲು ಮದ್ಯದ ಬಾಟಲಿಗಳನ್ನು ಹಿಡಿದುಕೊಂಡು ಓಡಾಡುವ ಅಥವಾ ಗ್ಲಾಸ್ ಗಳನ್ನು ಹೊಂದಿಸುವ ಗೋಜು ಇರುವುದಿಲ್ಲ.ಇದರ ಬದಲಾಗಿ ಕ್ಯಾಪ್ಸೂಲ್ ಮದ್ಯ ಬರುತ್ತಿದೆ. ಸ್ಕಾಟ್ಲೆಂಡ್ ನ ಮದ್ಯದ ಕಂಪನಿಯೊಂದು ಇಂತಹ ವಿಸ್ಕಿ ಕ್ಯಾಪ್ಸೂಲ್ ಅನ್ನು ಪರಿಚಯಿಸಿದೆ. 195 ವರ್ಷಗಳಷ್ಟು ಹಳೆಯದಾದ ಸ್ಕಾಚ್ ವಿಸ್ಕಿ ಕಂಪನಿ ಈ ಗ್ಲಾಸ್ ಲೆಸ್ ಮದ್ಯವನ್ನು ಬಿಡುಗಡೆ ಮಾಡಿದೆ.ಈ ಕ್ಯಾಪ್ಸೂಲ್ ಕುರಿತ 53 ಸೆಕೆಂಡುಗಳ ವಿಡೀಯೋವನ್ನು ಬಿಡುಗಡೆ ಮಾಡಿರುವ ಕಂಪನಿ ಸರಳವಾದ ರೀತಿಯಲ್ಲಿ ಎಂಜಾಯ್ ಮಾಡಬಹುದು ಎಂದು ಹೇಳಿಕೊಂಡಿದೆ….