ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮ ಕನಸು ಈಡೇರಿಸಿಕೊಳ್ಳಲು ಇಡೀ ಜೀವನವನ್ನೇ ವ್ಯಯಿಸಬೇಕಾಗುತ್ತದೆ. ಮತ್ತು ಕೆಲವರಿಗೆ ತಮ್ಮ ಟ್ಯಾಲೆಂಟ್ನಲ್ಲಿತಮ್ಮೆಲ್ಲ ಕನಸ್ಸು ಬಹುಬೇಗನೆ ಈಡೇರಿ ಬಿಡುತ್ತದೆ. ಯಾವುದೇ ವ್ಯಕ್ತಿಯಲ್ಲಿ ಟ್ಯಾಲೆಂಟ್ ಇದ್ದರೆ ಅಂತಹವರನ್ನು ಯಾರಿಂದಲೂ ತಡೆಹಿಡಿಯಲು ಸಾಧ್ಯವಿಲ್ಲ. ಆರುವರ್ಷದ ಈ ಮಗು ಕೂಡಾ ಇದ್ದಾನೆ. ವಯಸ್ಸಿನಲ್ಲಿ ಕೇವಲ ಆರುವರ್ಷ ಮಾತ್ರ ಆತನಿಗೆ ಆಗಿದೆ. ಅಷ್ಟರಲ್ಲಿಯೇ ಅವನು ಬಹಳಷ್ಟು ಸಂಪಾದಿಸಿದ್ದಾನೆ.
ಈ ಮಗುವಿನ ಹೆಸರು ನಿಹಾಲ್ ರಾಜ್. ಕೊಚ್ಚಿಯಲ್ಲಿ ಅವನ ಮನೆಯಿದೆ. ನಿಹಾಲ್ ಮೊದಲು ತನ್ನ ತಾಯಿಯ ಜೊತೆ ಕಿಚನ್ನಲ್ಲಿ ಸಹಾಯಮಾಡುತ್ತಿದ್ದ. ಆಗ ಅವನ ತಂದೆ ಅದರ ವೀಡಿಯೊ ಚಿತ್ರೀಕರಿಸುತ್ತಿದ್ದರು. ತಂದೆ ಈ ವೀಡಿಯೊವನ್ನು ತನ್ನ ಫೇಸ್ಬುಕ್ ಖಾತೆಗೆ ಪೋಸ್ಟ್ ಮಾಡಿದರು.ಅದು ಬಹಳ ವೈರಲ್ ಆಯಿತು.
ಈ ವೀಡಿಯೊ ಮೂಲಕ ಜನರಿಗೆ ತನ್ನ ಶೈಲಿಯಲ್ಲಿ ಆಹಾರ ತಯಾರಿ ಕಲಿಸುತ್ತಿದ್ದಾನೆ. ಇದು ದೊಡ್ಡ ಗೃಹಿಣಿಯರಿಗೂ ಸಾಧ್ಯವಿಲ್ಲದ ವಿಷಯವಾಗಿದೆ. ಈ ಚ್ಯಾನೆಲ್ ಬಹಳ ಜನಪ್ರಿಯಗೊಂಡಿತು. ಮತ್ತುಕಮರ್ಶಿಯಲ್ ಮತ್ತು ಜನಪ್ರಿಯತೆ ಹೆಚ್ಚುತ್ತಾ ಹೋಯಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹಿರಿಯ ನಟ ಕಮ್ ಶಾಸಕ ರೆಬೆಲ್ ಸ್ಟಾರ್ ಅಂಬರೀಶ್ರವರಿಗಿಂದು ಹುಟ್ಟುಹಬ್ಬದ ಸಂಭ್ರಮ. 65 ನೇ ವರ್ಷಕ್ಕೆ ಕಾಲಿಟ್ಟಿರೋ ಅಂಬರೀಶ್ ಇತ್ತೀಚೆಗೆ ಸಿನಿಮಾಗಳಲ್ಲಿ ಅಭಿನಯಿಸುತ್ತಿಲ್ಲವಾದ್ರೂ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ಮಾರು ವೇಷದಲ್ಲಿ ಥಿಯೇಟರ್ಗೆ ಹೋಗಿ ಕೆಜಿಎಫ್ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…
ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ…
ಸರ್ಕಾರಿ ಶಾಲೆ ಯೊಂದರಲ್ಲಿ ಮಕ್ಕಳ ಬಿಸಿ ಊಟದಲ್ಲಿ ಹಾವು ಬಿದ್ದಿರುವ ಘಟನೆ ನಡೆದಿದೆ. ಈ ಶಾಲೆಗೆ ಊಟ ಸರಬರಾಜು ಮಾಡುತ್ತಿದ್ದದ್ದು ಒಂದು ಸರ್ಕಾರೇತರ ಖಾಸಗಿ ಸಂಸ್ಥೆ ಯಾಗಿದ್ದು , ಇದು ಶಾಲೆಗೆ ಕಳುಹಿಸಿಕೊಟ್ಟ ಆಹಾರದಲ್ಲಿ ಹಾವು ಇರುವುದು ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ಈ ಸುದ್ಧಿ ವರದಿಯಾಗಿದ್ದು ಈ ಕುರಿತು ವಿಚಾರಣೆ ನಡೆಸಿ ಆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ.ಇಲ್ಲಿನ ಗಾರ್ಗವನ್…
ಭಾರತ್ ನೆಟ್ ಯೋಜನೆಯ ಎರಡನೇ ಹಾಗೂ ಅಂತಿಮ ಹಂತವನ್ನು ಇಂದು ದೂರಸಂಪರ್ಕ ಇಲಾಖೆ ಸಚಿವ ಮನೋಜ್ ಸಿನ್ಹಾ, ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವ ರವಿಶಂಕರ್ ಪ್ರಸಾದ್ ಉದ್ಘಾಟಿಸಲಿದ್ದಾರೆ.