ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು. ಈಗ, ಇಂಗ್ಲಿಷ್ನಲ್ಲಿ ಭಾರತವು ಬಹಳ ಜನಪ್ರಿಯವಾಗಿದೆ ಮತ್ತು ಅದನ್ನು ವಿಶೇಷವಾದ ಭಾಷೆ ಎಂದು ಪರಿಗಣಿಸಲಾಗುತ್ತದೆ. ಇಂಗ್ಲಿಷ್ನಲ್ಲಿ ನೀವು ಹೆಚ್ಚು ನಿರರ್ಗಳವಾಗಿರುತ್ತೀರಿ, ಸಮಾಜದ ಮೂಲಕ ನಿಮ್ಮನ್ನು ಹೆಚ್ಚು ಗೌರವಿಸಲಾಗುತ್ತದೆ. ಆದರೆ, ದುರದೃಷ್ಟವಶಾತ್, ಕೆಲವು ಜನರಿಗೆ, ಇಂಗ್ಲಿಷ್ ಕಬ್ಬಿಣದ ಕದಲೆಯಾಗಿದೆ. ಏಕೆಂದರೆ ಇಲ್ಲಿ ಇರುವ ಕೆಲುವು ಫೋಟೋಗಳನ್ನು ಗಮನಿಸಿ ನೋಡಿದ್ರೆ ನಿಮಗೆ ಅವರ ಕಷ್ಟದ ಜೊತೆಗೆ ಮಜಾನು ಸಿಗ್ತದೆ.
ಕೇವಲ 15 ರೂಪಾಯಿಗಳು
ದಯವಿಟ್ಟು ಬೇಡ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ವೈದ್ಯರನ್ನು ದೂರವಿಡಲು ಈ ಹಣ್ಣುಗಳನ್ನು ಸೇವಿಸಿ, ಎಷ್ಟೋಂದು ಹಣ್ಣುಗಳು ಅಬ್ಬ! ತಿನ್ನಬೇಕು ಎಲ್ಲಾ ಫ್ರೂಟ್: ಆರೋಗ್ಯಕ್ಕಾಗಿ ಹಣ್ಣು ತಿನ್ನಿ ಆನಂದಕ್ಕಾಗಿ ಹಣ್ಣು ತಿನ್ನಿ ಪೌಷ್ಟಿಕ ಭದ್ರತೆಗೂ ಹಣ್ಣು ತಿನ್ನಿ…
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.
ಸಂಯುಕ್ತ ಅರಬ್ ಎಮಿರೇಟ್ಸ್ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…
ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…
ಜಿಯೋ ಸೆಟ್ ಟಾಪ್ ಬಾಕ್ಸ್ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್ ಸೇವೆಯು 50ಕ್ಕೂ ಹೆಚ್ಚು ಎಚ್ಡಿ ಚ್ಯಾನಲ್ಗಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್ಗಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.