ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ. ‘ಮನಯೇವ ಮನುಷ್ಯಾಣಾಂ, ಕಾರಣಯೋ ಬಂಧನ, ಮೋಕ್ಷಯಃ‘ ಎಂದಿವೆ ಸ್ಮೃತಿ ವಾಕ್ಯಗಳು. ಅಂದರೆ ಬಂಧನದಿಂದ ಬಿಡಿಸಿಕೊಳ್ಳುವುದಕ್ಕೆ ಹಾಗೂ ಮೋಕ್ಷ ಪಡೆಯುವುದಕ್ಕೆ ಮನಸ್ಸೇ ಮುಖ್ಯ ಕಾರಣವಾಗುತ್ತದೆ.
ಮನಸ್ಸನ್ನು ನಿಗ್ರಹಿಸಿ ಬುದ್ಧಿವಂತಿಕೆ ಹೆಚ್ಚಿಸಿಕೊಳ್ಳುವುದಕ್ಕೆ ಬ್ರಹ್ಮರ್ಷಿ ವಿಶ್ವಾಮಿತ್ರರು ಗಾಯತ್ರಿ ಮಂತ್ರವನ್ನು ರಚಿಸಿದ್ದಾರೆ. 24 ಅಕ್ಷರಗಳ ಒಂದು ಛಂದಸ್ಸಿನ ಗಾಯತ್ರಿ ಮಂತ್ರಕ್ಕೆ ಸಮನಾದ ಮಂತ್ರ ವೇದದಲ್ಲಿಯೇ ಮತ್ತೊಂದಿಲ್ಲ ಎನ್ನುತ್ತಾರೆ ಋಷಿಗಳು. ‘ಬ್ರಹ್ಮದೇವರು ಮೂರು ವೇದದ ಸಾರವನ್ನು ಗಾಯತ್ರಿ ಮಂತ್ರದ ಮೂರು ಚರಣಗಳಲ್ಲಿ ತುಂಬಿಸಿಕೊಟ್ಟಿರುವವರು‘ ಗಾಯತ್ರಿಯಿಂದ ಸರ್ವ ರೀತಿಯ ಸಿದ್ಧಿಪ್ರಾಪ್ತಿಯಾಗುತ್ತದೆ ಎನ್ನುತ್ತಾನೆ ಭಗವಾನ್ ಮನು.
ಎಲ್ಲಾ ಮಂತ್ರ, ಪೂಜೆ, ಪುರಸ್ಕಾರಗಳಿಗೂ ಅತೀ ಎತ್ತರದಲ್ಲಿ ರಾರಾಜಿಸುವುದು ಗಾಯತ್ರಿ ಮಹಾಮಂತ್ರ. ಅಥರ್ವವೇದದಲ್ಲಿ ಗಾಯತ್ರಿ ಮಂತ್ರವನ್ನು ಶಕ್ತಿ, ಧನ ಸಂಪತ್ತು ಮತ್ತು ಬ್ರಹ್ಮತೇಜಸ್ಸನ್ನು ನೀಡುವ ಮಹಾಮಾತೆ ಎಂದು ಉಲ್ಲೇಖಿಸಿದ್ದಾರೆ.
ಇನ್ನು ಮಹಾಭಾರತವನ್ನು ರಚಿಸಿದ ವ್ಯಾಸ ಮಹರ್ಷಿಗಳೂ ಸಹ ಗಾಯತ್ರಿ ಮಂತ್ರವನ್ನು ಕೊಂಡಾಡಿದ್ದು, ಗಾಯತ್ರಿವನ್ನು ಪಕ್ವಾನ್ನ( ಮೃಷ್ಟಾನ್ನ)ಕ್ಕೆ ಹೋಲಿಕೆ ಮಾಡಿದ್ದಾರೆ. ಗಾಯತ್ರಿಯು ಲೋಕಕ್ಕೆ ತಾಯಿ. ಪರಬ್ರಹ್ಮನ ಸ್ವರೂಪವುಳ್ಳವಳು, ಶ್ರೇಷ್ಠ ಸಂಪತ್ತನ್ನು ಕೊಡುವವಳು, ಜಪಿಸಲು ಯೋಗ್ಯಳು, ಬ್ರಹ್ಮತೇಜಸ್ಸನ್ನು ಹೆಚ್ಚಿಸುವವಳು ಆಗಿದ್ದಾಳೆ.
“ಓಂ ಭೂರ್ಭುವಃ ಸ್ವಃ ತತ್ಸವಿತುರ್ವರೇಣ್ಯಂ ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋ ನಃ ಪ್ರಚೋದಯಾತ್” ಹೀಗೆ ಗಾಯತ್ರಿ ಮಂತ್ರವನ್ನು ಜಪಿಸುವುದರಿಂದ ಏಕಾಗ್ರತೆ ಹೆಚ್ಚಲಿದ್ದು, ಮನಸ್ಸನ್ನು ನಿಯಂತ್ರಿಸಿ ಇಷ್ಟಾರ್ಥಗಳನ್ನು ಸಿದ್ಧಿಸುವ ಮನೋಬಲ ಸಿದ್ಧಿಸುತ್ತದೆ. ಈ ಮೂಲಕ ಸಂಪತ್ತು ಬುದ್ಧಿಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಎಂಬ ನಂಬಿಕೆ ಇದೆ.
ಸಂಪತ್ತಿನ ವೃದ್ಧಿಗಾಗಿ ಜಪಿಸಬೇಕಿರುವ ಮತ್ತೊಂದು ಮಂತ್ರವೆಂದರೆ ಅದು ಭಗವಾನ್ ವಿಷ್ಣುವಿನ ಮಂತ್ರ :-
ಮಹಾ ವಿಷ್ಣು ಸಂಪತ್ತಿನ ಅಧಿದೇವತೆ ಲಕ್ಷ್ಮಿ ದೇವಿಯ ಪತಿ. ಲಕ್ಷ್ಮಿ ಪತಿಯ ಮಂತ್ರ “ಓಂ ನಾರಾಯಣಾಯ ವಿದ್ಮಹೇ ವಾಸುದೇವಾಯ ಧೀಮಹಿ ತನ್ನೋ ವಿಷ್ಣು ಪ್ರಚೋದಯಾತ್” ವನ್ನು ಜಪಿಸಿದರೆ ಸಂಪತ್ತು ವೃದ್ಧಿಸಲಿದೆ ಎಂಬ ನಂಬಿಕೆ ಇದೆ.
ಓಂ ಮಹಾಲಕ್ಷ್ಮೈಚ ವಿದ್ಮಹೇ ವಿಷ್ಣು ಪತ್ನೀಚ ಧೀಮಹಿ ತನ್ನೋ ಲಕ್ಷ್ಮೀ ಪ್ರಚೋದಯಾತ್ ಎಂಬುದೂ ಸಹ ಲಕ್ಷ್ಮಿಯನ್ನು ಒಲಿಸಿಕೊಳ್ಳಲು ಇರುವ ಮಂತ್ರವಾಗಿದ್ದು ಈ ಮಂತ್ರವನ್ನು ಜಪಿಸಿದರೂ ಸಹ ಸಂಪತ್ತು, ಸಂವೃದ್ಧಿ ಹೆಚ್ಚಲಿದೆ ಎಂಬ ದೃಢ ನಂಬಿಕೆ ಇದೆ.
ಮಂತ್ರಗಳನ್ನು ಬರೀ ಉಚ್ಚರಿಸುವುದಲ್ಲ, ಅದರ ಮೇಲೆ ನಿಮಗೆ ನಂಬಿಕೆ ಇರಬೇಕು. ನಂಬಿಕೆ ಇಲ್ಲಂದ್ರೆ ಏನು ಮಾಡಿದರೂ ಯಶಸ್ಸು ಸಿಗುವುದಿಲ್ಲ. ಆದ್ರಿಂದ ನಂಬಿಕೆ ಇಟ್ಟು ಮಾಡಿ ಎಲ್ಲಾ ಒಳ್ಳೆಯದೇ ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.
‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…
ಎಲ್ಲರ ಅಡುಗೆ ಮನೆಯ ಸಾಂಬಾರ್ ಬಟ್ಟಲಲ್ಲಿ ಕಾಣಿಸಿಕೊಳ್ಳುವ ‘ಜೀರಿಗೆ’ ಬಹೂಪಯೋಗಿ ಕಿಚನ್ ಮೆಡಿಸಿನ್ ಎನ್ನುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.ಸಾಮಾನ್ಯವಾಗಿ ಜನರು ತಮ್ಮ ತೂಕ ಕಡಿಮೆ ಮಾಡಿಕೊಳ್ಳಲು ಗಂಟೆಗಟ್ಟಲೆ ಜಿಮ್ ನಲ್ಲಿ ಕಳೆಯುತ್ತಾರೆ. ದಿನದಲ್ಲಿ ಸ್ವಲ್ಪ ಸಮಯ ವ್ಯಾಯಾಮಕ್ಕೆ ಮೀಸಲಿಡುತ್ತಾರೆ. ವ್ಯಾಯಾಮ, ಜಿಮ್ ಎಲ್ಲವೂ ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಜಿಮ್ ನಲ್ಲಿ ಎಷ್ಟು ಕಸರತ್ತು ಮಾಡಿದ್ರೂ ಕೆಲವರ ತೂಕ ಮಾತ್ರ ಇಳಿಯೋದಿಲ್ಲ. ನಾವು ಇಂದು ಹೇಳುವ ಉಪಾಯದಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ಜಿಮ್…
ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ…
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜನರಿಗೆ ಉಪಯೋಗವಾಗಲೆಂದು ಅನೇಕ ಯೋಜನೆಗಳನ್ನು ಮಾಡುತ್ತಾ ಬಂದಿದೆ.. ಅದರಲ್ಲೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ ಯೋಜನೆಗಳಿಂದ ಅನೇಕ ಅನುಕೂಲಗಳಾಗಿವೆ..ಅದರಲ್ಲೊಂದು ಪ್ರಮುಖ ವಾದ ಯೋಜನೆ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದಾಗಿದೆ..