ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.
ಮನನಾತ್ ತ್ರಾಯತೇ ಇತಿ ಮಂತ್ರಃ ಅಂದರೆ ಯಾವುದರ ಮನನವು ರಕ್ಷಿಸುತ್ತದೋ ಅದೇ ಮಂತ್ರವಾಗಿದೆ. ಅಷ್ಟೇ ಅಲ್ಲದೇ ಯಾವುದರ ಬಗ್ಗೆ ಏಕಾಗ್ರತೆಯಿಂದ ಅಂತರಂಗದಲ್ಲಿ ಜಪಿಸುತ್ತೇವೆಯೋ ಅದು ಈಡೇರುತ್ತದೆ, ಇದಕ್ಕೆ ಮಂತ್ರಗಳು ಪೂರಕವಾಗಿರಲಿದೆ ಎಂಬ ನಂಬಿಕೆ ಇದೆ.
ಪ್ರತಿ ಮನುಷ್ಯನ ಜೀವನದಲ್ಲಿಯೂ ಆರೋಗ್ಯ ಮತ್ತು ಶಾಂತಿ ಅತ್ಯಗತ್ಯವಾದದ್ದು, ಆ ನಂತರವಷ್ಟೇ ಉಳಿದ ವಿಷಯಗಳಿಗೆ ಹೆಚ್ಚಿನ ಮಹತ್ವ. ಈ ಹಿನ್ನೆಲೆಯಲ್ಲಿ ಮನಸ್ಸಿನ ಶಾಂತಿ ಮತ್ತು ಆರೋಗ್ಯ ವೃದ್ಧಿಸುವುದಕ್ಕಾಗಿಯೇ ಕೆಲವು ಮಂತ್ರಗಳನ್ನು ನೀಡಲಾಗಿದೆ.
ಕೆಲವೊಮ್ಮೆ ಪ್ರಾರ್ಥನೆ, ಮಂತ್ರ ಪಠಣಗಳೂ ಪವಾಡ ಸದೃಷ ರೀತಿಯಲ್ಲಿ ಅದ್ಭುತಗಳನ್ನು ಮಾಡಿರುವ ಉದಾಹರಣೆಗಳಿದ್ದು, ಪ್ರಾರ್ಥನೆ ಮತ್ತು ಮಂತ್ರ ಪಠಣ, ಮಾನಸಿಕ ಆರೋಗ್ಯಕ್ಕೆ ಉತ್ತಮವಾಗಿದೆ. ಆರೋಗ್ಯ, ಮನಸ್ಸಿನ ಶಾಂತಿಯನ್ನು ವೃದ್ಧಿಸಲು ಇರುವ ಮಂತ್ರ ಹೀಗಿದೆ.
ಸರ್ವೇ ಭವಂತು ಸುಖಿನ:|ಸರ್ವೇ ಸಂತು ನಿರಾಮಯ:||
ಸರ್ವೇ ಭದ್ರಾಣಿ ಪಶ್ಯಂತು|ಮಾಕಶ್ಚಿದ್ದು:ಖಭಾಗ್ಭವೇತ್||
ಎಲ್ಲರೂ ಸುಖಿಗಳಾಗಲಿ,ಎಲ್ಲರೂ ರೋಗರಹಿತರಾಗಿ ಇರಲಿ.ಎಲ್ಲರೂ ಒಳ್ಳೆಯದನ್ನು ನೋಡಲಿ,ಯಾರೂ ದು:ಖಿಯಾಗುವುದು ಬೇಡ ಎಂಬುದು ಇದರ ಅರ್ಥವಾಗಿದೆ. ಈ ಮಂತ್ರ ಮನಸ್ಸಿನ ಶಾಂತಿ ಹಾಗೂ ಆರೋಗ್ಯ ವೃದ್ಧಿಸಲು ಸಹಕಾರಿಯಾಗಿದೆ ಎಂಬ ನಂಬಿಕೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್ನಲ್ಲಿ ವೇದಿಕೆ ಸಿದ್ಧವಾಗ್ತಿದೆ.ಜಾಗತಿಕ ಮಟ್ಟದಲ್ಲಿಕನ್ನಡ ಹಾಗೂ ಕರ್ನಾಟಕಕ್ಕೆ ಹೆಮ್ಮೆ ತಂದುಕೊಟ್ಟಿರುವ ಅತ್ಯಂತ ಪ್ರಮುಖರಲ್ಲಿಒಬ್ಬರಾಗಿರುವ ಇನ್ಫೋಸಿಸ್ ನಾರಾಯಣ ಮೂರ್ತಿ ಹಾಗೂ ಪತ್ನಿ ಸುಧಾ ಮೂರ್ತಿ ಅವರ ಜೀವನವನ್ನಾಧರಿಸಿದ ಚಿತ್ರ ನಿರ್ಮಾಣ ಮಾಡಲು ಬಾಲಿವುಡ್ ನಿರ್ಮಾಪಕರು ಮುಂದಾಗಿದ್ದಾರೆ. ಬಾಲಿವುಡ್ನ ‘ಪಂಗಾ’ ಸಿನಿಮಾ ನಿರ್ದೇಶಕಿ ಅಶ್ವಿನಿ ಅಯ್ಯರ್ ಇಂತಾದೊಂದು ಚಿತ್ರಕ್ಕೆ ಪ್ಲಾನ್ ಮಾಡ್ತಿದ್ದು, ಈಗಾಗಲೇ ಕಥೆ ಸಿದ್ಧವಾಗ್ತಿದೆ. ಸುಧಾ ಮೂರ್ತಿ ಅವರು…
ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ
ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.
ಚೀನಾ ಹ್ಯಾಂಡ್ಸೆಟ್ ತಯಾರಿಕಾ ಕಂಪನಿ ಒಪೋ ತನ್ನ ಹೊಸ ಸ್ಮಾರ್ಟ್ಫೋನ್ ಗೆ ಭರ್ಜರಿ ಆಫರ್ ನೀಡ್ತಿದೆ. ಕಂಪನಿ ಇದಕ್ಕಾಗಿ ತನ್ನ ಪಾಲುದಾರ ಕಂಪನಿ ರಿಲಾಯನ್ಸ್ ಜಿಯೋ ಜೊತೆ ಕೈಜೋಡಿಸಿದೆ.
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು
ಬೆಳ್ತಂಗಡಿಯಿಂದ ಆರು ಕಿ.ಮೀ. ಅಂತರದ ಕಾರ್ಕಳ ರಸ್ತೆಯಲ್ಲಿ ಬಂದರೆ ಬದ್ಯಾರ್ ಎಂಬಲ್ಲಿ ಇಳಿದು ಮತ್ತೆ ಒಂದು ಕಿ.ಮೀ. ಸಾಗಿದರೆ ಪುರಾತನವಾದ ಸಂತಾನ ಗೋಪಾಲಕೃಷ್ಣ ದೇವಸ್ಥಾನ ತಲುಪಬಹುದು. ಕರಾವಳಿಯಲ್ಲಿ ಇಂತಹ ದೇವಾಲಯವಿರುವುದು ಒಂದೆರಡು ಮಾತ್ರ. ಈ ಬಾರಿಯ ಜಾತ್ರೆ 2020ರ ಜನವರಿ ಇಂದ ನಡೆಯಲಿದೆ. ಮಕ್ಕಳಿಲ್ಲದ ದಂಪತಿ ಇಷ್ಟಾರ್ಥ ಪ್ರಾಪ್ತಿಯಾದಾಗ ನಿರ್ಮಾಣ ಮಾಡಿದ್ದ ಈ ದೇವಾಲಯಕ್ಕೆ ಆರುನೂರು ವರ್ಷಗಳ ಇತಿಹಾಸವಿದೆ. ಚಾಲುಕ್ಯ ಶಿಲ್ಪ ಶೈಲಿಯ ವೇಣುಗೋಪಾಲನ ವಿಗ್ರಹ ಇಲ್ಲಿದೆ. ಪ್ರತ್ಯೇಕವಾಗಿ ದುರ್ಗೆ ಮತ್ತು ದೈವಗಳಿಗೂ ಆರಾಧನೆ ನಡೆಯುತ್ತದೆ. 2012ರಲ್ಲಿ ದೇವಾಲಯ…