ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರಿಟನ್’ನಿನ ಮಾಜಿ ಮಾಡೆಲ್ ಹಾಗೂ ವಿಧವೆ ಮಹಿಳೆಯೊಬ್ಬಳು ಆಕೆ ಮದುವೆಯಾದ 100 ಪುರುಷರ ಜೊತೆ ಸಂಬಂಧ ಬೆಳೆಸಿರುವುದಾಗಿ ತಿಳಿಸಿದ್ದಾಳೆ. ಕೆಲ ಪತಿಯರನ್ನು ಖುಷಿಪಡಿಸಿ ಅವರು ಪತ್ನಿಯರ ಜೊತೆ ಸುಖ ಜೀವನ ನಡೆಸಲು ನೆರವಾಗಿದ್ದೇನೆಂದು ಹೇಳಿಕೆ ನೀಡಿದ್ದಾಳೆ.
ಈ ಮಹಿಳೆ ಹೆಸರು ಗ್ವಿನೆತ್ ಲೀ. ಸದ್ಯ ಹಣಕಾಸು ಸಲಹೆಗಾರ್ತಿಯಾಗಿ ಈಕೆ ಕೆಲಸ ಮಾಡ್ತಿದ್ದಾಳೆ. 100 ಪುರುಷರ ಜೊತೆ ಸಂಬಂಧ ಬೆಳೆಸಿರುವ ಬಗ್ಗೆ ಈಕೆಗೆ ಪಶ್ಚಾತಾಪವಿಲ್ಲವಂತೆ. ಈಕೆ ಶ್ರೀಮಂತೆ ಎಂದು ಮಾಧ್ಯಮಗಳು ಹೇಳ್ತಿವೆ. ಈಕೆ ಸಂಬಂಧ ಬೆಳೆಸಿದ ಅರ್ಧದಷ್ಟು ಮಹಿಳೆಯರಿಗೆ ತನ್ನ ಪತಿ ಮೋಸ ಮಾಡ್ತಿದ್ದಾನೆಂಬ ವಿಷ್ಯ ಗೊತ್ತಿತ್ತಂತೆ. ಅವರ ಲೈಂಗಿಕ ಜೀವನ ಉತ್ತಮವಾಗಿರಲಿಲ್ಲವಂತೆ. ಹಾಗಾಗಿ ಇದನ್ನು ಅವರು ನಿರ್ಲಕ್ಷ್ಯಿಸಿದ್ದರು ಎಂದು ಮಹಿಳೆ ಹೇಳಿದ್ದಾಳೆ.
ಮಹಿಳೆ ಕಳೆದ 10 ವರ್ಷಗಳ ಹಿಂದೆ ತನ್ನ ಪತಿಯನ್ನು ಕಳೆದುಕೊಂಡಿದ್ದಳು. ಆ ನಂತ್ರ ಬ್ರಿಟನ್ ನ ಮದುವೆಯಾದ ಪುರುಷರಿಗಾಗಿರುವ ಡೇಟಿಂಗ್ ಸೈಟ್ ನಲ್ಲಿ ಖಾತೆ ತೆರೆದಳಂತೆ. ಆಕೆ ಜೊತೆ ದೊಡ್ಡ ಉದ್ಯಮಿಗಳು,ಶ್ರೀಮಂತರು, ಹೆಸರು ಮಾಡಿದ ವೈದ್ಯರು ಸಂಬಂಧ ಬೆಳೆಸಿದ್ದಾರಂತೆ.
ಗ್ವಿನೆತ್ ಲೀ ಪ್ರಕಾರ ಆಕೆ ಮುರಿದು ಹೋಗ್ತಿದ್ದ ಅನೇಕ ಮದುವೆಯನ್ನು ಉಳಿಸಿದ್ದಾಳಂತೆ. ಸಾಮಾನ್ಯವಾಗಿ ಮಕ್ಕಳಾದ್ಮೇಲೆ ಮಹಿಳೆಯರು ಲೈಂಗಿಕ ಆಸಕ್ತಿ ಕಳೆದುಕೊಳ್ಳುತ್ತಾರೆ. ಆದ್ರೆ ಪುರುಷರು ಸೆಕ್ಸ್ ಗಾಗಿ ಚಡಪಡಿಸುತ್ತಿರುತ್ತಾರೆ. ಅವರಿಗೆ ಮದುವೆ ಮುರಿದುಕೊಳ್ಳಲೂ ಇಷ್ಟವಿರುವುದಿಲ್ಲ. ಅಂಥವರ ಜೊತೆ ನಾನು ಮಲಗಿದ್ದೆ ಎಂದಿದ್ದಾಳೆ ಮಹಿಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೇಮಿಗಳ ದಿನ ಹತ್ತಿರ ಬರ್ತಿದೆ. ಪ್ರೀತಿಯಲ್ಲಿ ಬಿದ್ದವರು ಪ್ರೇಮಿಗಳ ದಿನ ಆಚರಣೆಗೆ ತಯಾರಿ ನಡೆಸುತ್ತಿದ್ದರೆ ಇನ್ನು ಕೆಲವರು ಪ್ರೇಮ ಪರೀಕ್ಷೆಗೆ ಸಿದ್ಧವಾಗ್ತಿದ್ದಾರೆ. ತಮ್ಮ ಹೃದಯ ಕದ್ದವರ ಮುಂದೆ ಪ್ರೇಮ ನಿವೇದನೆ ಮಾಡಿಕೊಳ್ಳುವ ತವಕದಲ್ಲಿದ್ದಾರೆ. ನಿಜವಾದ ಪ್ರೀತಿ ಸಿಗಬೇಕೆಂದ್ರೆ ಅದೃಷ್ಟ ಕೂಡ ಚೆನ್ನಾಗಿರಬೇಕು. ಈ ಬಾರಿ ಫೆಬ್ರವರಿ 14ರಂದು ಮೂರು ರಾಶಿಯವರ ಅದೃಷ್ಟ ಬದಲಾಗಲಿದೆ. ಅವ್ರಿಗೆ ನಿಜವಾದ ಪ್ರೀತಿ ಸಿಗಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಪ್ರೇಮಿಗಳ ದಿನ ವೃಷಭ ರಾಶಿಯವರಿಗೆ ಖುಷಿ ತರಲಿದೆಯಂತೆ. ವೃಷಭ ರಾಶಿಯವರು…
ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ. ವೃಷಭ:- ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ. ಮಿಥುನ:– ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ…
ಅಧಿಕಾರಕ್ಕೆ ಬಂದಾಗಿನಿಂದಲೂ ಚುನಾವಣೆ ವೇಳೆ ನೀಡಲಾದ ಭರವಸೆಗಳನ್ನು ಈಡೇರಿಸೋದರಲ್ಲೇ ನಿರತರಾಗಿರುವ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ಒಂದೇ ದಿನಕ್ಕೆ 1 ಲಕ್ಷದ 26 ಸಾವಿರ ಜನರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ಈ ವೇಳೆ ವಿಶ್ವದಾಖಲೆ ನಿರ್ಮಿಸಿದ್ದಾರೆ. ಚುನಾವಣೆ ವೇಳೆ ನಿರುದ್ಯೋಗಿ ಯುವ ಜನತೆಗೆ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಜಗನ್ ಇದೀಗ ಒಂದೇ ಭಾರಿಗೆ 1 ಲಕ್ಷದ 26 ಸಾವಿರ ಸರ್ಕಾರಿ ಉದ್ಯೋಗಕ್ಕೆ ನೇಮಕ ನಡೆಸಿದ್ದು ನಿನ್ನೇ ನಡೆದ ಸಮಾರಂಭದಲ್ಲಿ ಸ್ವತಃ ತಾವೇ ಅಭ್ಯರ್ಥಿಗಳಿಗೆ…
ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ? ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ. ಬಡವರು ಯಾರು? ಶ್ರೀಮಂತರು ಯಾರು? ಈ ಲೇಖನ ಓದಿ ನೀವೆ ನಿರ್ಧರಿಸಿ ಹೇಳಿ.
ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರಕ್ಕೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಒಬ್ಬ ವ್ಯಕ್ತಿ ಗರಿಷ್ಠ ಎಷ್ಟುಆಹಾರ ಸೇವಿಸಬಲ್ಲ ಎಂಬುದನ್ನು ಹೋಟೆಲ್‌ನವರೇ ತಿಳಿಸಬೇಕು ಹೇಳಿದೆ.
ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ. ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು. ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು…