ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದೋರ್ ನಲ್ಲಿ ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.

ಇಂದೋರ್ ನಲ್ಲಿನ ಮಂದಸೌರ ನಿವಾಸಿ ರೂಪ್ ದಾಸ್ ಮೋಸಕ್ಕೊಳಗಾದ ವ್ಯಕ್ತಿ. ಪೂಜಾ ಅಲಿಯಾಸ್ ಹೇಮಾ ಬಂಧಿತ ಆರೋಪಿ. ರೂಪ್ ದಾಸ್ ಅವರ ಪತ್ನಿ 1992 ರಲ್ಲಿ ನಿಧನಹೊಂದಿದ್ದರು. ಹಾಗಾಗಿ ವೃದ್ಯಾಪದಲ್ಲಿ ಯಾರಾದರೂ ಜೊತೆಗೆ ಇರಬೇಕೆಂದು ಸ್ನೇಹಿತರು ಹಾಗೂ ಕುಟುಂಬಸ್ಥರು ಸಲಹೆಯ ಮೇರೆಗೆ ಎರಡನೇ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದರು.

ಹಾಗಾಗಿ ನವೆಂಬರ್ 2017 ರೂಪ್ ದಾಸ್ ಮತ್ತು ಪೂಜಾ ಮದುವೆ ನಡಿದಿದೆ. ಮದುವೆ ಬಳಿಕ ರೂಪ್ ದಾಸ್ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದಿದ್ದಾರೆ. ಮನೆಯ ಎಲ್ಲ ಜವಾಬ್ದಾರಿಗಳನ್ನು ನೋಡಿಕೊಳ್ಳುವಂತೆ ತಿಳಿಸಿ ತಿಜೋರಿಯ ಬೀಗದ ಕೈ ನೀಡಿದ್ದಾರೆ.

ಆದರೆ ಪೂಜಾ 3 ಲಕ್ಷ ರೂ. ಹಣ ಹಾಗೂ ಚಿನ್ನ,ಬೆಳ್ಳಿ ಆಭರಣಗಳೊಂದಿಗೆ ಪರಾರಿಯಾಗಿದ್ದಳು.ಆಗ ಶಾಕ್ ಆದ ರೂಪ್ ದಾಸ್ ಪೊಲೀಸರಿಗೆ ದೊರು ನೀಡಿದರು.ಪೊಲೀಸರು ಇದೀಗ ಪೂಜಾಳನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೊಂದು ಭಯಾನಕ ಸುದ್ದಿ. ಎಲ್ಲರೂ ಭಹಯಬೀಳುವಂತಹ ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್‌ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು….
ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(17 ನವೆಂಬರ್, 2018) ಹೆಚ್ಚು ಖರೀದಿಸಲು ಧಾವಿಸುವ ಮೊದಲು ನೀವು ಈಗಾಗಲೇ ಹೊಂದಿರುವುದನ್ನು ಬಳಸಿ. ಸ್ನೇಹಿತರು ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಬೆಂಬಲ ನೀಡಬಹುದು. ಈದಿನ…
ಆತ ಸರ್ವಶಕ್ತ. ಅಂದರೆ ಆತನಿಗೆ ಇದೊಂದು ಕೆಲಸ ಮಾಡಲು ಸಾಧ್ಯವಿಲ್ಲ ಅಂತ ಯಾವುದೂ ಇಲ್ಲ. ಹಾಗೆ ಇದ್ದರೆ ಆತನ ಶಕ್ತಿಗೆ ಲಿಮಿಟ್ ಹಾಕಿದ ಹಾಗೆ ಆಗುತ್ತದೆ
ಕೋಲಾರ:- ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ತಾಲ್ಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ. ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ ರಥೋತ್ಸವ ಮುಗಿದಿದ್ದು, ಫೆ.7ರ ಮಂಗಳವಾರ ರಾತ್ರಿ 10 ತಲೆಗಳನ್ನೊತ್ತ ರಾವಣನ ಮೂರ್ತಿ ಮತ್ತು ಮೇಲೆ ಮಾರ್ಕಂಡೇಶ್ವರ ಸ್ವಾಮಿಯ ಮೂರ್ತಿಗಳನ್ನಿಟ್ಟು ವೈಭವದಿಂದ ರಾವಣೋತ್ಸವ ನಡೆಸಲಾಯಿತು. ಅದೇ ರೀತಿ ತಾಲ್ಲೂಕಿನ ಸುಗಟೂರು ಗ್ರಾಮದಲ್ಲೂ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ ನಡೆದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 19 ಜನವರಿ, 2019 ಇತರರ ಮೇಲೆ ಪ್ರಭಾವ ಬೀರಲು ತುಂಬಾ ವೆಚ್ಚ ಮಾಡಬೇಡಿ. ನಿಮಗೆ ಗೊತ್ತಿದ್ದ…