ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಹೊಟೇಲುಗಳಲ್ಲಿ ಹೆಸರಿಗೆ ತೋರಿಸಿಕೊಳ್ಳಲು ಬಟ್ಟೆ ಧರಿಸಿದವರನ್ನು ನೀವು ನೋಡಿರಬಹುದು. ಆದರೆ ಜರ್ಮನಿಯಲ್ಲಿ ಟ್ರಾವೆಲ್ ಏಜೆನ್ಸಿಯೊಂದು ಜಗತ್ತಿನ ಮೊದಲ ನ್ಯೂಡ್ ಏರ್ಲೈನ್ಸನ್ನು ಲಾಂಚ್ ಮಾಡಿದೆ. ಇದರಲ್ಲಿ ನೀವು ಬಟ್ಟೆಹಾಕಿಕೊಂಡು ಪ್ರಯಾಣಿಸುವಂತಿಲ್ಲ. ಇದರಲ್ಲಿ ಪ್ರಯಾಣಿಸುವವರು 30 ಸಾವಿರ ಅಡಿ ಎತ್ತರಕ್ಕೆ ಹಾರಿದ ಮೇಲೆ ಬಟ್ಟೆ ತೆಗೆಯುತ್ತಾರೆ.
ಆದರೆ ಬೋರ್ಡಿಂಗ್ನಲ್ಲಿ ಎಲ್ಲ ಪ್ರಯಾಣಿಕರು ಬಟ್ಟೆಧರಿಸಿರುತ್ತಾರೆ. ವರದಿಯಾಗಿರುವ ಪ್ರಕಾರ ಜರ್ಮನಿಯ ಟ್ರಾವೆಲ್ ಏಜೆನ್ಸಿಯೊಂದು ಇಂತಹ ಹುಚ್ಚು ಸಾಹಸಕ್ಕಿಳಿದೆ. ನ್ಯೂಡ್ ಏರ್ಲೈನ್ಸ್ನ್ನು ಲಾಂಚ್ಮಾಡಿದೆ.
ಈ ವಿಮಾನದಲ್ಲಿ ಬಿಕಿನಿ ಧರಿಸಿದ ಏರ್ಹೋಸ್ಟೆಸ್ಗಳಿದ್ದಾರೆ. ಕಂಪೆನಿಯ ಸಿಇಒ ನಗುಎನ್ ಪುವೋಂಗ್ ಏರ್ಲೈನ್ಸಕಂಪೆನಿ ತಾನು ಜನಪ್ರಿಯನಾಗಲು ಏನಾದರೊಂದು ಮಾಡುತಿರುತ್ತದೆ ಎಂದು ಹೇಳಿದ್ದಾರೆ.
ಹೀಗೆ ಮಾಡುವುದರಿಂದ ಪ್ರಯಾಣಿಕರಿಗೆ ಪ್ರಯಾಣ ಸಂತಸ ಮತ್ತು ಸ್ಮರಣೀಯವಾಗಲಿದೆ ಎನ್ನುವುದು ಅವರ ಅಭಿಪ್ರಾಯ. ಆದರೆ ಭಾರತದಲ್ಲಿ ಇಂತಹ ಏರ್ಲೈನ್ಸ್ ಶುಭಾರಂಭಗೊಳ್ಳುವ ಸಾಧ್ಯತೆಇಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.
ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.
ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್’ ಹೆಸರಿನ ಯೋಜನೆ ಘೋಷಿಸಿದೆ.
ಚೆನ್ನೈನ 65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನ ನಡೆಸುತ್ತಿರುವ ಮನಕಲಕುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ವಾಸಿಸಲು ಮನೆ ಇಲ್ಲದ ಕಾರಣದಿಂದಾಗಿ ಕರುಪ್ಪಾಯಿ ಅವರು ಶೌಚಾಲಯದ ಕೋಣೆಯಲ್ಲೇ ವಾಸವಾಗಿದ್ದಾರೆ. ವೃದ್ಧೆ ಕರುಪ್ಪಾಯಿ ಸಾರ್ವಜನಿಕ ಶೌಚಾಲಯ ಸ್ವಚ್ಛಗೊಳಿಸಿ ಅದರಿಂದ ಬರುವ ಹಣದಿಂದಲೇ ಜೀವನ ನಡೆಸುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವೃದ್ಧೆ, ಹಿರಿಯ ನಾಗರಿಕ ಪಿಂಚಣಿಗಾಗಿ ನಾನು ಅನೇಕ ಬಾರಿ ಅರ್ಜಿ ಸಲ್ಲಿಸಿದ್ದೇನೆ. ಅದು ಆಗದಿದ್ದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯನ್ನು ಭೇಟಿಯಾಗಿದ್ದೇನೆ….
ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಅರಬ್ ದೇಶದ ಲೆಬನನ್ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ. ಲೆಬನನ್ನ ಜಮ್ಮಲ್ ಟ್ರಸ್ಟ್ ಬ್ಯಾಂಕ್ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ…