ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ…
ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..!

ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ ಎಲ್ಲಾ 300 ಮಕ್ಕಳೂ ಎರಡೂ ಕೈಗಳಲ್ಲೂ ಏಕಕಾಲದಲ್ಲಿ ಬರೆಯುತ್ತಾರೆ. ಈ ಶಾಲೆಯ ಸಂಸ್ಥಾಪಕರೂ ಮತ್ತು ಮುಖ್ಯಶಿಕ್ಷಕರೂ ಆಗಿರುವ ವಿಪಿ ಶರ್ಮಾ ನಿವೃತ್ತ ಯೋಧ.

ಹಾಗು ಇವರಿಗೆ ದೇಶದ ಪ್ರಥಮ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್‌ರೇ ಅವರಿಗೆ ತಮ್ಮ ಶಾಲೆಯಲ್ಲಿ ಈ ರೀತಿಯ ತರಬೇತಿ ನೀಡಲು ಪ್ರೇರಣೆಯಂತೆ. ಈ ಶಾಲೆಯ ಮಕ್ಕಳಿಗೆ 1ನೇ ತರಗತಿಯಿಂದಲೇ ಎರಡೂ ಕೈಗಳಲ್ಲೂ ಬರವಣಿಗೆ ಅಭ್ಯಾಸ ಮಾಡಿಸುತ್ತಾರೆ.

ಒಂದರಿಂದ ಮೂರನೇ ತರಗತಿಯ ಎಲ್ಲಾ ಮಕ್ಕಳೂ ಎರಡೂ ಕೈಗಳಲ್ಲಿ ಒಂದು ಭಾಷೆಯಲ್ಲಿ ಬರೆಯುತ್ತಾರೆ. ಏಳರಿಂದ ಎಂಟನೇ ತರಗತಿ ಮಕ್ಕಳು ಎರಡೂ ಕೈಗಳಲ್ಲಿ ಪ್ರತ್ಯೇಕ ಭಾಷೆಗಳಲ್ಲಿ ಬರೆಯುತ್ತಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್ ಅಂಶಗಳು ವಿಟಮಿನ್ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….
ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ ಅವುಲಾ ಶ್ರೀನಿವಾಸ್ ಎಂಬುವವರು…
ಏಪ್ರಿಲ್ 3, 2026ರಂದು ಬೆಂಗಳೂರಿನಲ್ಲಿ ನಡೆದ ಒಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಂತೋಷ್ ಹೆಗ್ಡೆ ಅವರುಏಕಾಏಕಿ ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದು ಬಿದ್ದರು ಅಲ್ಲಿದ್ದವರು ತಕ್ಷಣವೇ ಸಹಾಯ ಮಾಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಆಸ್ಪತ್ರೆಗೆ ದಾಖಲಾತಿ ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ವೈದ್ಯರು ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ ಪ್ರಾಥಮಿಕ ವರದಿಗಳ ಪ್ರಕಾರ: ಬಿಪಿ (ರಕ್ತದ ಒತ್ತಡ) ಅಥವಾ ತಲೆ ಸುತ್ತು ಕಾರಣವಾಗಿರಬಹುದು ಎಂದು ಅನುಮಾನ ಇನ್ನಷ್ಟು ಪರೀಕ್ಷೆಗಳು ನಡೆಯುತ್ತಿವೆ ಆರೋಗ್ಯ ಸ್ಥಿತಿ…
ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್‍ಎಸ್‍ಎಲ್‍ಸಿ ಬೋರ್ಡ್‍ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು.
ಇಂದು ಭಾನುವಾರ, 22/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ ದಾಖಲೆ ಇಲ್ಲದ ಆದಾಯವನ್ನು…