ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.



ಮೊಬೈಲ್ ಫೋನ್, ಟಿ.ವಿ ಸೆಟ್, ಡಿಜಿಟಲ್ ಕ್ಯಾಮೆರಾಗಳು, ಮೈಕ್ರೋವೇವ್ ಓವೆನ್, ಎಲ್‍ಇಡಿ ಬಲ್ಬ್ ಗಳು ಇನ್ನಿತರ ಎಲೆಕ್ಟ್ರಾನಿಕ್ ವಸ್ತುಗಳ ಬೆಲೆ ಏರಿಕೆಯಾಗಲಿದೆ.
ಈ ಸಲದ ಬಜೆಟ್’ನಲ್ಲಿ ಮೊಬೈಲ್ ಫೋನ್ ಮೇಲಿನ ಅಬಕಾರಿ ಸುಂಕವನ್ನು 15% ನಿಂದ 20% ಗೆ ಏರಿಸಲಾಗಿದೆ. ಅಲ್ಲಿಗೆ ಆ್ಯಪಲ್ ಐಫೋನ್‍ಗಳ ಬೆಲೆ ಮತ್ತಷ್ಟು ಏರಿಕೆಯಾಗಲಿದ್ದು, ಭಾರತದಲ್ಲೇ ಉತ್ಪಾದಿಸುವ ಮೊಬೈಲ್ ಫೋನ್‍ಗಳ ಬೆಲೆಗೆ ಅಂತರ ಹೆಚ್ಚಲಿದೆ.

ತಜ್ಞರ ಪ್ರಕಾರ ಐಫೋನ್ ದರದ ಮೇಲೆ 2ರಿಂದ 3 ಸಾವಿರ ರೂ. ಹೆಚ್ಚಾಗಲಿದೆ. ಉದಾಹರಣೆಗೆ ಐಫೋನ್ ಎಕ್ಸ್ ಮಾಡಲ್‍ನ ಫೋನ್ ಈಗ 89 ಸಾವಿರ ರೂ. ಇದ್ದು, ಕಂಪೆನಿ ತೆರಿಗೆ ಏರಿಕೆಯನ್ನು ಗ್ರಾಹಕರ ಮೇಲೆ ವರ್ಗಾಯಿಸಿದ್ರೆ ಫೋನ್ ಬೆಲೆ 92 ಸಾವಿರ ರೂ. ಗೆ ಏರಿಕೆಯಾಗುವ ಸಾಧ್ಯತೆಯಿದೆ.

ಟಿ.ವಿ ಬೆಲೆಗಳೂ ಕೂಡ ಏರಿಕೆಯಾಗಲಿದ್ದು, ಸ್ಕ್ರೀನ್ ಗಾತ್ರಕ್ಕೆ ಅನುಗುಣವಾಗಿ ಈಗಿರುವ ಬೆಲೆಗಿಂತ ಹೆಚ್ಚಾಗಲಿದೆ. 10 ಸಾವಿರ ರೂ. ಬೆಲೆಯ 20 ಲೀಟರ್ ಮೈಕ್ರೋವೇವ್ ಓವೆನ್ ಬೆಲೆ ಮೇಲೆ 500 ರೂ. ಹೆಚ್ಚಾಗುವ ಸಾಧ್ಯತೆಯಿದೆ.

ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಮೂಲ ಅಬಕಾರಿ ಸುಂಕವನ್ನು ಲೀಟರ್‌ಗೆ 2 ರು. ಹಾಗೂ ಹೆಚ್ಚುವರಿ ಅಬಕಾರಿ ಸುಂಕವನ್ನು 6 ರುಪಾಯಿ ಇಳಿಸುವುದಾಗಿ ಜೇಟ್ಲಿ ಅವರು ಬಜೆಟ್ ಭಾಷಣದಲ್ಲಿ ತಿಳಿಸಿದರು.ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 2 ರೂ. ಇಳಿಕೆ ಮಾಡಿದ್ದರೂ. ರಸ್ತೆ ಮತ್ತು ಮೂಲ ಸೌಕರ್ಯ ಹೆಸರಲ್ಲಿ 8 ರೂ. ಹೊಸ ಸೆಸ್ ಹಾಕುವ ಮೂಲಕ ದರವನ್ನು ಯಥಾಸ್ಥಿತಿಯಲ್ಲಿ ಇಡಲಾಗಿದೆ.

ಶಿಕ್ಷಣ ಕೇತ್ರದಲ್ಲಿ ಮುಂದಿನ ನಾಲ್ಕು ವರ್ಷಗಳ ಅವಧಿಗೆ ಮೂಲಸೌಕರ್ಯ ಹಾಗೂ ತಂತ್ರಜ್ಞಾನ ಅಭಿವೃದ್ಧಿಗೆ 1 ಲಕ್ಷ ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆ. ಎಲ್. ರಾಹುಲ್ – ಪೂರ್ಣ ಪರಿಚಯ: ಪೂರ್ಣ ಹೆಸರು: ಕಣ್ಣೂರು ಲೋಕೇಶ್ ರಾಹುಲ್ಜನನ: ಏಪ್ರಿಲ್ 18, 1992ಜನ್ಮಸ್ಥಳ: Bengaluruಬೆಳೆದದ್ದು: Mangaluru ಬಾಲ್ಯ ಮತ್ತು ಶಿಕ್ಷಣ ಕೆ.ಎಲ್. ರಾಹುಲ್ ಅವರ ತಂದೆ ಲೋಕೇಶ್ ಅವರು ಪ್ರಾಧ್ಯಾಪಕರು, ತಾಯಿ ರಾಜೇಶ್ವರಿ ಅವರು ಶಿಕ್ಷಕಿ. ಅವರು ವಿದ್ಯಾಭ್ಯಾಸವನ್ನು ಮಂಗಳೂರಿನ NITK English Medium School ನಲ್ಲಿ ಪ್ರಾರಂಭಿಸಿ ನಂತರ St. Aloysius College ನಲ್ಲಿ ಮುಂದುವರಿಸಿದರು. ಬಾಲ್ಯದಿಂದಲೇ ಕ್ರಿಕೆಟ್ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದರು. ಕ್ರಿಕೆಟ್ ಜೀವನದ ಆರಂಭ ರಾಹುಲ್…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿನಿಮ್ಮ ಸಂಜೆ…
ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….
ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.
ರಕ್ಷಿತ್ ಶೆಟ್ಟಿ ನಟಿಸಿದ್ದ ಕನ್ನಡದ ಕಿರಿಕ್ ಪಾರ್ಟಿ ಚಿತ್ರ ಕನ್ನಡದಲ್ಲಿ ಒಂದು ಹೊಸ ಟ್ರೆಂಡ್ ನ್ನೇ ಉಟ್ಟು ಹಾಕಿತ್ತು. ಕೋಟಿ ಕೋಟಿ ಹಣವನ್ನು ಗಳಿಸಿತ್ತು. ಇದಲ್ಲದೆ ಪರಭಾಷೆಯ ಚಿತ್ರಗಳಿಗೆ ಸಹ ರಿಮೇಕ್ ಆಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ್ದ ಹಲವಾರು ನಟ ನಟಿಯರ ಬದುಕಿನ ದಾರಿಯನ್ನೇ ಬದಲಾಯಿಸಿದ ಚಿತ್ರ ಇದು. ಈ ಚಿತ್ರದ ಯಶಸ್ಸಿನ ಜೋಡಿ ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣ. ಈ ಚಿತ್ರದಲ್ಲಿನ ಇವರ ಅಭಿನಯವನ್ನು ಮೆಚ್ಚಿ ಪರಭಾಷೆ ಚಿತ್ರಗಳಿಂದ ಕಾಲ್ ಶೀಟ್ ಬಂದು ಅಲ್ಲಿಯೂ…