ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಯುರ್ವೇದ ಪದ್ದತಿಯು ನಮ್ಮ ಹಿರಿಯರು ನಮಗೆ ನೀಡಿರುವ ಒಂದು ವರದಾನ. ವಿಶ್ವದಾದ್ಯಂತ ಈಗ ಆಯುರ್ವೇದಕ್ಕೆ ಅತ್ಯುತ್ತಮ ಹೆಸರಿದೆ ಅದಕ್ಕೆಕಾರಣ ಇಂಗ್ಲೀಷ್ ಔಷದೀಯ ಪದ್ದತಿಯಿಂದ ಹಲವಾರು ಅಡ್ಡಪರಿಣಾಮಗಳು ಉಂಟಾಗುವವು ಮತ್ತು ದೀರ್ಘಕಾಲಿಕ ಕಾಯಿಲೆಗಳು ಬರುವುದು.

ಆಯುರ್ವೇದದ ಪ್ರಕಾರ ನಾವು ಅಡುಗೆಯಲ್ಲಿ ಬಳಸುವ ಪದಾರ್ಥಗಳು ಸೊಪ್ಪು, ತರಕಾರಿಗಳಲ್ಲಿರುವ ಪೋಷಕಾಂಶಗಳೇ ತುಂಬಾ ಕಾಯಿಲೆಗಳನ್ನು ವಾಸಿಮಾಡುತ್ತವೆ. ಅಂತಹ ಪೋಷಕ ಮೌಲ್ಯಗಳಿರುವ ಗಿಡ “ನುಗ್ಗೆಗಿಡ” ನುಗ್ಗೆ ಗಿಡಗಳ ಎಲೆಗಳಲ್ಲಿ, ಕಾಯಿಗಳಲ್ಲಿ, ಕಾಂಡದಲ್ಲಿ ಬಹಳ ಪೋಷಕಾಂಶಗಳಿರುತ್ತವೆ. ಬಹಳ ಜನರು ನುಗ್ಗೆಕಾಯಿಯ ಜೊತೆ ಆ ಎಲೆಗಳಲ್ಲಿಯೂ ಸಹ ಅಡುಗೆ ಮಾಡುತ್ತಾರೆ. ನೀವು ನುಗ್ಗೆಸೊಪ್ಪನ್ನು ಬಳಸದಿದ್ದರೆ ಇನ್ನು ಮುಂದೆ ಬಳಸಲು ಪ್ರಾರಂಭಿಸಿರಿ.

100 ಗ್ರಾಂಗಳ ನುಗ್ಗೆ ಸೊಪ್ಪಿನಲ್ಲಿರುವ ಪೋಷಕಾಂಷಗಳು:-
ಪ್ರೋಟೀನ್ -6.9
ಕ್ಯಾಲ್ಸಿಯಂ – 490
ಮಿಲಿಗ್ರಾಂ ಪ್ಯಾಟ್ಸ್ – 19ಗ್ರಾಂ
ಎನರ್ಜಿ – 99ಕ್ಯಾಲರಿಗಳು
ಐರನ್ – 290 ಮಿಲಿಗ್ರಾಂ
ಹಿಟ್ಟಿನ ಪದಾರ್ಥಗಳು -14.5 ಗ್ರಾಂ
ಖನಿಜ ಲವಣಗಳು – 3.3%
ನೀರು -85.9%
ನಾರಿನ ಪದಾರ್ಥಗಳು -11 ಕ್ಯಾಲರಿ

1) ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣಕ್ಕೆ ತರುವುದಕ್ಕೆ ನುಗ್ಗೆಸೊಪ್ಪಿನಲ್ಲಿ ಇರುವ ಕ್ಲೋರೋಜೆನಿಕ್ ಉಪಯೋಗ ವಾಗುತ್ತದೆ.
2) ಮೊಸರಿನಲ್ಲಿರುವ ಪ್ರೋಟಿನ್ಸ್ ನುಗ್ಗೆಸೊಪ್ಪಿನಲ್ಲಿ 8 ರಷ್ಟು ಹೆಚ್ಚಾಗಿರುತ್ತದೆ.
3) ನುಗ್ಗೆಸೊಪ್ಪಿನಲ್ಲಿ ವಿಟಮಿನ್ಸ್ A, C ಹಾಗೂ ಕ್ಯಾಲ್ಷಿಯಂ, ಐರನ್ ಹೆಚ್ಚಾಗಿರುತ್ತವೆ.
4)ನುಗ್ಗೆ ಸೊಪ್ಪನ್ನು ಆಯುರ್ವೇದದಲ್ಲಿ ಮೆಡಿಸಿನ್ ಆಗಿ ಬಳಸುತ್ತಾರೆ.
5) ಲಿವರ್, ಒವೇರಿಯನ್, ಮೊಲನೋಮಾ ನಂತಹ ಪ್ರಾಣಾಂತಕವಾದ ಕ್ಯಾನ್ಸರ್ ನ್ನು ಕಡಿಮೆ ಮಾಡುವ ಶಕ್ತಿ ನುಗ್ಗೆಸೊಪ್ಪಿನಲ್ಲಿದೆ.
6) ಬಾಳೇ ಹಣ್ಣಿನಲ್ಲಿರುವ ಪ್ರೋಟಿನ್ಸ್, ನುಗ್ಗೆಸೊಪ್ಪಿನಲ್ಲಿ 15 ಪಟ್ಟು ಹೆಚ್ಚಾಗಿ ಇರುತ್ತವೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ. ಏಕೆಂದರೆ ಈ…
ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.
ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಕೆಜಿಎಫ್ ಚಿತ್ರ ಸದ್ದು ಮಾಡುತ್ತಿದೆ. ಈ ಚಿತ್ರ ಕನ್ನಡ, ಹಿಂದಿ, ತೆಲುಗು,ತಮಿಳು ಮತ್ತು ಮಲೆಯಳಂ ಭಾಷೆಗಳಲ್ಲಿ ಬಿಡುಗಡೆ ಗೊಳ್ಳಲಿದೆ. ಸದ್ಯ ಈ ಚಿತ್ರದ ಟ್ರೇಲರ್ ಎಲಾ ಭಾಷೆಗಳಲ್ಲೂ ಸಂಚಲನ ಸೃಷ್ಟಿಸಿದೆ. ಹಿಂದಿ ಆವೃತ್ತಿಯಲ್ಲಿ ಶಾರುಕ್ ಖಾನ್ ಅಭಿನಯದ ಝೀರೋ ಚಿತ್ರವನ್ನೇ ಹಿಂದಿಕ್ಕಿ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿ ಮೊದಲ ಸ್ಥಾನ ಪಡೆದಿತ್ತು. ಹೀಗೆ ಎಲ್ಲಾ ಭಾಷೆಯಲ್ಲೂ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಇತರೆ ಫಿಲ್ಮ್…
ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.
21 ವರ್ಷದ ತಿರುಪುರ್ ಮೂಲಕದ ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್‍ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್‍ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…
ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.