ಉಪಯುಕ್ತ ಮಾಹಿತಿ

ಈ 10 ವಿಷಯಗಳು, ನಮ್ಮ ಕಣ್ಣನ್ನ ನಾವೇ ನಂಬದಹಾಗೆ ಮಾಡ್ತವೆ..!

By admin

January 05, 2018

ನಮಗೆ ಅತ್ಯಂತ ಹತ್ತಿರದವರನ್ನು ಕಣ್ಣುಗಳಿಗೆ ಹೋಲಿಸಿ ಅವರು ನಮಗೆಷ್ಟು ಅಮೂಲ್ಯ ಎಂದು ಬಣ್ಣಿಸುವುದು ಸಾಮಾನ್ಯ. ಏಕೆಂದರೆ ನಮ್ಮ ಶರೀರದಲ್ಲಿ ಅತಿ ಸೂಕ್ಷ್ಮವಾದ ಮತ್ತು ಅಮೂಲ್ಯವಾದ ಅಂಗಗಳೆಂದರೆ ಕಣ್ಣುಗಳು. ದೇಹದ ಯಾವುದೇ ಭಾಗಕ್ಕೆ ಪೆಟ್ಟಾದರೂ ಸಹಿಸುವ ನಾವು ಕಣ್ಣುಗಳಿಗೆ ಯಾವುದೇ ತೊಂದರೆ ಸಹಿಸುವುದಿಲ್ಲ. ಹಾಗಾಗಿ ಈ ಅಂಗಗಳನ್ನು ಅತ್ಯಂತ ಜಾಣತನದಿಂದ ಕಾಪಾಡಿಕೊಳ್ಳಬೇಕು.

ಹಾಗಾದ್ರೆ ನಮ್ಮ ದೇಹದ ಸೂಕ್ಷ್ಮ ಭಾಗವಾಗಿರುವ ಕಣ್ಣಿನ ಬಗೆಗಿನ ಈ 10 ವಿಷಯಗಳು ನಮ್ಮ ಕಣ್ಣನ್ನ ನಾವೇ ನಂಬದ ಹಾಗೆ ಮಾಡ್ತವೆ…