ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಿನವೂ ಉಪಯೋಗಿಸುವ ತರಕಾರಿಗಳಲ್ಲಿ ಬೆಂಡೆಕಾಯಿಯೂ ಒಂದು. ಇದು ಋತುಮಾನಗಳೊಂದಿಗೆ ಸಂಬಂಧವಿಲ್ಲದೆ ಯಾವಾಗಲೂ ದೊರೆಯುತ್ತದೆ. ಇದರಿಂದ ಪಲ್ಯ, ಬೆಂಡೆಕಾಯಿ ಫ್ರೈ, ಗೊಜ್ಜು, ಹುಳಿ ಎಲ್ಲವನ್ನೂ ಮಾಡಿಕೊಂಡು ತಿನ್ನುತ್ತೇವೆ. ಬೆಂಡೆಕಾಯಿಯಿಂದ ಯಾವುದೇ ರೀತಿಯ ಅಡುಗೆ ಮಾಡಿದರೂ ರುಚಿಕರವಾಗಿರುತ್ತದೆ.

ನಮ್ಮ ಆರೋಗ್ಯವನ್ನು ರಕ್ಷಿಸುವ ಕೆಲವು ಗುಣಗಳೂ ಸಹ ಬೆಂಡೆಕಾಯಿಯಲ್ಲಿವೆ. ಅದೇರೀತಿ ಕೆಲವು ರೋಗಗಳನ್ನು ಗುಣಪಡಿಸಿಕೊಳ್ಳಬಹುದು. ಬೆಂಡೆಕಾಯಿ ಉಪಯೋಗಿಸುವುದರಿಂದ ನಮಗಾಗುವ ಪ್ರಯೋಜನಗಳನ್ನು ತಿಳಿದುಕೊಳ್ಳೋಣ.
ಎರಡು ಬೆಂಡೆಕಾಯಿಗಳನ್ನು ಚೆನ್ನಾಗಿತೊಳೆಯಿರಿ. ಎರಡೂ ಕೊನೆಗಳನ್ನು ಕತ್ತರಿಸಿ ತೆಗೆಯಿರಿ. ಆನಂತರ ಉದ್ದಕ್ಕೆ ಸೀಳಿರಿ. ನಂತರ ಒಂದು ಗ್ಲಾಸ್ ನೀರಿನಲ್ಲಿ ಈ ಎರಡೂ ಬೆಂಡೆಕಾಯಿಗಳನ್ನು ಹಾಕಿ ಮುಚ್ಚಳ ಮುಚ್ಚಿ. ರಾತ್ರಿಯೆಲ್ಲಾ ಹಾಗೇ ಬಿಟ್ಟು ಬೆಳಿಗ್ಗೆ ಖಾಲೀ ಹೊಟ್ಟೆಯಲ್ಲಿ ಈ ನೀರನ್ನು ಸೇವಿಸಿ. ಈ ರೀತಿ ತಯಾರಿಸಿದ ಬೆಂಡೆಕಾಯಿ ನೀರನ್ನು ಕುಡಿಯುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಯೋಣ.


2.ಫೈಬರ್, ವಿಟಮಿನ್ E, C, K, ಮೆಗ್ನೀಷಿಯಂ, ಫಾಸ್ಫರಸ್ ಹೇರಳವಾಗಿ ದೊರೆಯುತ್ತವೆ. ಇದರಿಂದಾಗಿ ದೇಹಕ್ಕೆ ಒಳ್ಳೆಯ ಪೋಷಕಾಂಶಗಳು ದೊರೆಯುತ್ತವೆ.








ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ SSLC ಫಲಿತಾಂಶ 2026 (ನಿನ್ನೆ – ಏಪ್ರಿಲ್ 23, 2026) ನಿನ್ನೆ ಕರ್ನಾಟಕ SSLC (10ನೇ ತರಗತಿ) ಫಲಿತಾಂಶ ಪ್ರಕಟವಾಗಿದೆ. ಪ್ರಮುಖ ಹೈಲೈಟ್ಸ್ ಒಟ್ಟು ಪಾಸ್ ಪ್ರಮಾಣ: 94.1% (ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ) ಸುಮಾರು 8.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹೆಣ್ಣು ಮಕ್ಕಳು ಹೆಚ್ಚು ಪಾಸ್ (96.18%), ಹುಡುಗರಿಗಿಂತ ಮೇಲುಗೈ ಟಾಪರ್ಸ್ & ಫುಲ್ ಮಾರ್ಕ್ಸ್ ಕೆಲ ವಿದ್ಯಾರ್ಥಿಗಳು 625/625 ಪೂರ್ಣ ಅಂಕ ಪಡೆದಿದ್ದಾರೆ ಕುಂದಾಪುರದ ವಿದ್ಯಾರ್ಥಿ ಪ್ರೀತಮ್ ಪೂಜಾರಿ ರಾಜ್ಯ ಟಾಪರ್ ಆಗಿದ್ದಾರೆ…
ಇಂದು ಶುಕ್ರವಾರ ,16/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಈತ ಒಬ್ಬ ರಿಕ್ಷಾ ಓಡಿಸೋ ಸಾಮಾನ್ಯ ಚಾಲಕ. ಈತನ ಹೆಸರು ಬಬ್ಲು. ಇವರ ವೃತ್ತಿಯಲ್ಲಿ 8 ವರ್ಷದ ಹಿಂದೆ ನಡೆದಿದ್ದ ಕತೆ ಈಗ ಹೊರಜಗತ್ತಿಗೆ ಗೊತ್ತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹೀರೊ ಹಾಗಿದ್ದಾರೆ. ಅಷ್ಟಕ್ಕೂ ಇವರು ಮಾಡಿ ಆ ಒಳ್ಳೆಯ ಕೆಲಸವೇನು ಗೊತ್ತಾ?
ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…
ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಕೆಲವರ್ಗದ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿಗೂ ಮುನ್ನ ಬೋನಸ್ ಹಾಗೂ ಸಾರಿಗೆ ಭತ್ಯೆ(TA) ಲಭ್ಯವಾಗಿದೆ. ಈಗ ನವೆಂಬರ್ ತಿಂಗಳಿನಲ್ಲಿ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆ ಬಗ್ಗೆ ನವೆಂಬರ್ ತಿಂಗಳಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ಅಧಿಕೃತ ಆದೇಶ ಹೊರಬರಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ…
ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ. ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು. ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ…