ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ. ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ.

ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನುತಿಳಿದುಕೊಳ್ಳಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ಎಂದು ನೋಡಿ. ನಮಗೆ ಏನಾದರೂ ದೃಷ್ಟಿಯಾದರೆ ದೃಷ್ಟಿ ತೆಗೆಯಲು ಇದನ್ನು ಬಳಸುತ್ತಾರೆ ಇದರಿಂದ ನಮ್ಮಲ್ಲಿರುವ ನೆಗೆಟಿವಿಟಿ ಗಳೆಲ್ಲ ದೂರವಾಗುತ್ತದೆ ಮತ್ತು ಎರಡನೆಯದಾಗಿ ಉಪ್ಪನ್ನು ನಮಗೆ ಯಾರಾದರೂ ಇದ್ದರೆ ಅವರ ಮನೆ ಹತ್ತಿರ ನಾವು ಹಾಕಿದರೆ ಅವರು ಕೂಡ ಬೇಗನೇ ವಿಫಲರಾಗುತ್ತಾರೆ ಎಂದು ಕೂಡ ಹೇಳುತ್ತೇವೆ.

ಮೂರನೆಯದಾಗಿ ಉಪ್ಪನ್ನು ಮನೆ ಒರೆಸುವಾಗ ಅಥವಾ ಮನೆ ಸ್ವಚ್ಛಗೊಳಿಸುವಾಗ 1 ಸ್ಪೂನ್ ಹಾಕಿ ಸ್ವಚ್ಛ ಮಾಡಿದರೆ ಮನೆಯಲ್ಲಿರುವ ನೆಗೆಟಿವಿಟಿ ಗಳೆಲ್ಲ ಹೋಗುತ್ತದೆ ಎಂದು ಹೇಳುತ್ತಾರೆ ಆದರೆ ಅದು ತಪ್ಪು ನೆಗೆಟಿವಿಟಿ ಗಳೆಲ್ಲ ಅಲ್ಲೇ ಹುಡುಕಿಕೊಳ್ಳುತ್ತದೆ ಆದಕಾರಣ ಅದನ್ನು ನೀವು ಹೆಚ್ಚಾಗಿ ಮಾಡಬಾರದು.

ನಾಲ್ಕನೆಯದಾಗಿ ಉಪ್ಪನ್ನು ಸ್ನಾನ ಮಾಡುವಾಗ ನೀವು ಬಳಸಿದರೆ ನಿಮಗೆ ತುಂಬಾ ಒಳ್ಳೆಯದು ಉಪ್ಪನ್ನು ಮಿತವಾಗಿ ಎಲ್ಲದಕ್ಕೂ ಬಳಸಿಕೊಳ್ಳಿ ಇದರಿಂದ ನಿಮಗೆ ತುಂಬಾ ಉಪಯೋಗವಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ. 1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ…
ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.
ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ…
ಹುಟ್ಟುವ ಮಕ್ಕಳಲ್ಲಿ ಕಣ್ಣಿನ ಕ್ಯಾನ್ಸರ್ ಹೆಚ್ಚುತ್ತಿದೆ. ಪೋಷಕರು ಕ್ಯಾನ್ಸರ್‌ನ್ನು ಪತ್ತೆ ಹಚ್ಚಿ ತಕ್ಷಣವೇ ಮಗುವಿಗೆ ಚಿಕಿತ್ಸೆ ನೀಡಿದರೆ ಬದುಕುಳಿಯುವ ಸಾಧ್ಯತೆ ಇರುತ್ತದೆ. ಮಕ್ಕಳ ಕಣ್ಣಿನ ಕೆಳಭಾಗದಲ್ಲಿ ಬಿಳಿ ಮಚ್ಚೆ ಇದ್ದರೆ ಅಥವಾ ಮೆಳ್ಳಗಣ್ಣಿದ್ದರೆ ಎಲ್ಲಾ ಸಂದರ್ಭದಲ್ಲೂ ಅದು ಶುಭಶಕುನವಾಗಿರುವುದಿಲ್ಲ, ಸಮಸ್ಯೆಯೂ ಆಗಿರಬಹುದು ಹಾಗಾಗಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಒಳಿತು. ನಿರ್ಲಕ್ಷಿಸಿದರೆ ಶಾಶ್ವತವಾಗಿ ದೃಷ್ಟಿ ಕಳೆದುಕೊಳ್ಳಬಹುದು. ಅಷ್ಟೇ ಅಲ್ಲ ಕ್ಯಾನ್ಸರ್ ಕಣ ಮೆದುಳಿಗೆ ವ್ಯಾಪಿಸಿ ಪ್ರಾಣವನ್ನೇ ಬಲಿತೆಗೆದುಕೊಳ್ಳುವ ಸಾಧ್ಯತೆಯೂ ಕೂಡ ಇರುತ್ತದೆ.ರೆಟಿನೊ ಬ್ಲಾಸ್ಟೋಮಾ ಎಂಬುದು…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದ ಯೋಜನೆಯೊಂದರ ಲಾಭ ಪಡೆದು ಮಧುರೈ ಮಹಿಳೆಯೊಬ್ಬಳು ಕೋಟ್ಯಾಧಿಪತಿಯಾಗಿದ್ದಾರೆ. ಅರುಲ್ಮೋಜಿ ಸರ್ವ್ನಾನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುದ್ರಾ ಯೋಜನೆ ಲಾಭ ಪಡೆದು ತನ್ನದೇ ಸ್ವಂತ ವ್ಯಾಪಾರ ಶುರು ಮಾಡಿದ್ದಾರೆ. ಅರುಲ್ಮೋಜಿ ಕೇವಲ 234 ರೂಪಾಯಿಗೆ ವ್ಯಾಪಾರ ಶುರು ಮಾಡಿದ್ದರು. ಈಗ ಕಂಪನಿ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಪ್ರಧಾನ ಮಂತ್ರಿ ಕಚೇರಿಗೆ ಥರ್ಮೋಪ್ಲೆಕ್ಸ್ ಅವಶ್ಯಕತೆಯಿದೆ ಎಂಬುದು ಸರ್ಕಾರಿ ಇ-ಮಾರ್ಕೆಟ್ಪ್ಲೇಸ್ ನಿಂದ ಅರುಲ್ಮೋಜಿಗೆ ಗೊತ್ತಾಗಿದೆ. ತಕ್ಷಣ ಅರುಲ್ಮೋಜಿ ಈ ಬಗ್ಗೆ…
ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್‍ನ ನೂರಾರು ಜನ ಕಾರ್ಮಿಕರು ಸಿಎಂ ಬಸ್‍ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು…