ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ. ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ ಪದ್ಧತಿಗಳಿವೆ.
ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು ಉಂಟಾಗುತ್ತದೆ ಎಂದು ನಮ್ಮ ಹಿರಿಯರು ಹೇಳಿದ್ದಾರೆ.ಆ ತಪ್ಪುಗಳು ಯಾವುವೆಂದರೆ,
ನಾವು ಊಟದ ನಂತರ ತಟ್ಟೆಯಲ್ಲೇ ಕೈ ತೊಳೆಯ ಬಾರದು. ಏನಿದ್ದರು ಊಟ ಮುಗಿಸಿ ಎದ್ದು ಹೋಗಿ ಕೈ ತೊಳೆಯುವ ಸ್ಥಳದಲ್ಲೇ ಕೈ ತೊಳೆದುಕೊಳ್ಳಬೇಕು. ಇಲ್ಲವಾದರೆ ಈ ಅಭ್ಯಾಸ ನಮಗೆ ಒಳ್ಳೆಯದಲ್ಲ ಎಂದು ಶಾಸ್ತ್ರಗಳು ಹೇಳುತ್ತವೆ.
ಊಟದ ನಂತರ ಕೈತೊಳೆದ ನೆರನ್ನು ಬೇರೆಯವರಿಗೆ ಅಥವಾ ಅಡುಗೆ ಪಾತ್ರೆಗಳು ಸೇರಿದಂತೆ ಇರತೆ ವಸ್ತುಗಳ ಮೇಲೆ ಚುಮಿಕಿಸುವುದು ದಾರಿದ್ರ ವನ್ನು ಉಂಟುಮಾಡುತ್ತದೆ ಎಂದು ಹೇಳಲಾಗಿದೆ.
ಯಾವತ್ತು ನಾವು ಊಟ ಮಾಡುವ ಸ್ಥಳದಲ್ಲೇ ಊಟ ಮಾಡಬೇಕು. ಊಟ ಮಾಡಿದ ನಂತರ ಅಲ್ಲೇ ಪಕ್ಕದಲ್ಲೇ ನಿದ್ರೆಗೆ ಜಾರುವುದು ಒಳಿತಲ್ಲ. ಇದು ಅಶುಭದಾಯಕವಾದದ್ದು.
ಯಾವುದೇ ಕಾರಣಕ್ಕೂ ನಾವು ಊಟ ಮಾಡಿದ ತಟ್ಟೆಯಲ್ಲೇ ಬಾಯಿ ಮುಕ್ಕಳಿಸಿ ಅಥವಾ ಯಾವುದೋ ಕಾರಣಕ್ಕೆ ಉಗಳಬಾರದು. ಹೇಗೆ ಮಾಡುವುದರಿಂದ ದಟ್ಟ ದಾರಿದ್ರ್ಯ ಆವರಿಸುತ್ತದೆ ಎಂದು ಹೇಳಲಾಗಿದೆ.
ಈ ಮೇಲಿನ ಎಲ್ಲಾ ಕೆಟ್ಟ ಅಭ್ಯಾಸಗಳು ನಮ್ಮ ಆರೋಗ್ಯಕ್ಕೂ ಹಾನಿ ಉಂಟುಮಾಡಿ ದಟ್ಟ ದಾರಿದ್ರ್ಯಕ್ಕೆ ಕಾರಣವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವದ ನಂಬರ್ 1 ಶ್ರೀಮಂತ ಎಂಬ ಅಗ್ಗಳಿಕೆ ಈಗ 72 ವರ್ಷದ ಬರ್ನಾರ್ಡ್ ಅರ್ನಾಲ್ಟ್ ಪಾಲಾಗಿದೆ. LVMH ಅಧ್ಯಕ್ಷ, ಸಿಇಒ ಅರ್ನಾಲ್ಟ್ ಬಗ್ಗೆ ಮಾಹಿತಿ ಇಲ್ಲಿದೆ. Published On – 25 May 2021 ಬರ್ನಾರ್ಡ್ ಅರ್ನಾಲ್ಟ್ ಈಗ ವಿಶ್ವದ ನಂಬರ್ 1 ಶ್ರೀಮಂತ ಸ್ಥಾನದಲ್ಲಿದೆ. ಫೋರ್ಬ್ಸ್ ಅಂಕಿ- ಅಂಶದ ಪ್ರಕಾರ, ಅರ್ನಾಲ್ಟ್ ನಿವ್ವಳ ಆಸ್ತಿ ಮೌಲ್ಯ 18,620 ಕೋಟಿ ಅಮೆರಿಕನ್ ಡಾಲರ್. ಇಷ್ಟು ಹಣ ಇದ್ದರೆ ಭಾರತದ ರೂಪಾಯಿ ಲೆಕ್ಕದಲ್ಲಿ ಎಷ್ಟಾಗುತ್ತದೆ ಎಂಬ ಕುತೂಹಲ ನಿಮಗೆ…
2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.
ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.
ಇದು ಬಹುಶಃ ಅತ್ಯಂತ ಅಪಾಯಕಾರಿ ರಾಷ್ಟ್ರವಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ದಾಳಿಯನ್ನು (Acid Attack )ಹೊಂದಿದೆ ಮತ್ತು ಅವುಗಳಲ್ಲಿ ಹೆಚ್ಚಿನವು ನ್ಯಾಯವನ್ನು ಪಡೆಯುವುದಿಲ್ಲ .ಈ ದೇಶದಲ್ಲಿ 2015 ರಲ್ಲಿ ಸುಮಾರು 45,000 ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ.
ಮಂಗಳೂರು: ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅಡಕೆ ಮರಕ್ಕೆ ಅತ್ಯಂತ ಸುಲಭವಾಗಿ ಹತ್ತಿ ಅಡಕೆ ಕೀಳುವ ಬೈಕ್ ಮಾದರಿಯ ಯಂತ್ರವೊಂದನ್ನು ಬಂಟ್ವಾಳದ ಪ್ರಗತಿಪರ ಕೃಷಿಕ ಗಣಪತಿ ಭಟ್ ಆವಿಷ್ಕರಿಸಿದ್ದು, ಇದಕ್ಕೀಗ ಮಹೀಂದ್ರಾ ಗ್ರೂಪ್ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರಿಂದಲೂ ಮೆಚ್ಚುಗೆಯಿಂದ ಟ್ವೀಟ್ ಮಾಡಿದೆ. ಸಜೀಪಮೂಡ ಗ್ರಾಮದ ಕೋಮಾಲಿ ನಿವಾಸಿ, ಗಣಪತಿ ಭಟ್ ಅವರ ಯಂತ್ರದ ಮೂಲಕ ಮಹಿಳೆಯರೂ ಮರ ಏರಲು ಸಾಧ್ಯವಾಗಿದೆ. ಯುವತಿಯೋರ್ವಳು ಮರ ಏರುತ್ತಿರುವ…